By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೆಹಲಿ ಚುನಾವಣೆ । ಬಿಜೆಪಿ “ಗ್ಯಾರಂಟಿ” ಪ್ರಣಾಳಿಕೆ ಬಿಡುಗಡೆ, ಮಹಿಳೆಯರಿಗೆ ಬಂಪರ್ ಆಫರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ದೆಹಲಿ ಚುನಾವಣೆ । ಬಿಜೆಪಿ “ಗ್ಯಾರಂಟಿ” ಪ್ರಣಾಳಿಕೆ ಬಿಡುಗಡೆ, ಮಹಿಳೆಯರಿಗೆ ಬಂಪರ್ ಆಫರ್

LatestMain PostTop Storiesರಾಷ್ಟ್ರೀಯ-National

ದೆಹಲಿ ಚುನಾವಣೆ । ಬಿಜೆಪಿ “ಗ್ಯಾರಂಟಿ” ಪ್ರಣಾಳಿಕೆ ಬಿಡುಗಡೆ, ಮಹಿಳೆಯರಿಗೆ ಬಂಪರ್ ಆಫರ್

Delhi Elections 2025: BJP releases manifesto, promises ₹2,500 monthly stipend to women

Published January 17, 2025
Share
2 Min Read
Delhi Elections 2025
Delhi Elections 2025
SHARE

ನವದೆಹಲಿ: ಫೆಬ್ರವರಿ 5ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಬಿಜೆಪಿ, ಕಾಂಗ್ರೆಸ್ ಹಾಗೂ ಎಎಪಿ ಜಿದ್ದಿಗೆ ಬಿದ್ದವರಂತೆ ಗ್ಯಾರಂಟಿಗಳ ಹೋಲ್ ಹರಿಸುತ್ತಿವೆ. ಇದರ ಭಾಗವಾಗಿ ಇಂದು ಬಿಜೆಪಿ ಕೂಡ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಇನ್ನೇನು ಕೆಲವೆ ದಿನಗಳಲ್ಲಿ ರಾಷ್ಟ್ರ ರಾಜಧಾನಿಗೆ ಚುನಾವಣೆ ನಡೆಯಲಿದ್ದು. ಈ ಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲಾ ರಾಜಕೀಯ ಪಕ್ಷಗಳು ಜನರಿಗೆ ಅನೇಕ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಇದರ ಹಿನ್ನಲ್ಲೆಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಿಜೆಪಿಯ ಪ್ರಣಾಳಿಕೆಯನ್ನು ಘೋಷಣೆ ಮಾಡಿದ್ದಾರೆ.

‘ಸಂಕಲ್ಪ ಪತ್ರ’ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು. ಇದರಲ್ಲಿ ಅನೇಕ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿದೆ. ಇಂದು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ಪ್ರಣಾಳಿಕೆಯು ಪ್ರಗತಿಗೆ ನೀಲನಕ್ಷೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಒತ್ತಿ ಹೇಳಿದರು.

ಪಕ್ಷವು ಅಧಿಕಾರಕ್ಕೆ ಬಂದರೆ ಅಸ್ತಿತ್ವದಲ್ಲಿರುವ ಎಲ್ಲಾ ಕಲ್ಯಾಣ ಯೋಜನೆಗಳನ್ನು ಮುಂದುವರಿಸುವುದಾಗಿ ಮತ್ತು ಹಲವಾರು ಹೊಸ ಉಪಕ್ರಮಗಳನ್ನು ಪರಿಚಯಿಸುವುದಾಗಿ ನಡ್ಡಾ ಪ್ರತಿಜ್ಞೆ ಮಾಡಿದರು.

ರಾಷ್ಟ್ರಮಟ್ಟದಲ್ಲಿ ಬಿಜೆಪಿಯ ಸಾಧನೆಗಳನ್ನು ಎತ್ತಿ ತೋರಿಸಿದ ನಡ್ಡಾ, “ನಾವು 2014 ರಲ್ಲಿ 500 ಭರವಸೆಗಳನ್ನು ನೀಡಿದ್ದೇವೆ ಮತ್ತು ಆ ಪೈಕಿ 499 ಭರವಸೆಗಳನ್ನು ಈಡೇರಿಸಿದ್ದೇವೆ. 2019 ರಲ್ಲಿ, ನಾವು 235 ಭರವಸೆಗಳನ್ನು ನೀಡಿದ್ದೇವೆ ಮತ್ತು 225 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದವು ಅನುಷ್ಠಾನ ಹಂತದಲ್ಲಿವೆ” ಎಂದರು.

ಮಹಿಳೆಯರ ಸಬಲೀಕರಣವು ಬಿಜೆಪಿಯ ಆದ್ಯತೆಯಾಗಿದೆ ಎಂದ ನಡ್ಡಾ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಂತೆ ದೆಹಲಿಯಲ್ಲಿಯೂ ನಾವು ಮಹಿಳೆಯರಿಗೆ ತಿಂಗಳಿಗೆ 2500 ರೂಪಾಯಿ ನೀಡುತ್ತೇವೆ ಮತ್ತು 500 ರೂ. ಗೆ ಎಲ್‌ಪಿಜಿ ಸಿಲಿಂಡರ್‌ ನೀಡುವುದಾಗಿಯೂ ಭರವಸೆ ನೀಡಿದರು.

ಪ್ರಣಾಳಿಕೆಯಲ್ಲಿ ಏನೇನಿದೆ..?
*ಬಿಜೆಪಿಯ ಸಂಕಲ್ಪ ಪತ್ರದಲ್ಲಿ ಮಹಿಳೆಯರಿಗೆ 6 ಪೌಷ್ಠಿಕಾಂಶ ಕಿಟ್‌ಗಳು, ಗರ್ಭಿಣಿಯರಿಗೆ 21,000 ರೂ. ನೀಡಲಾಗುವುದು ಎಂದು ಘೋಷಿಸಿದ್ದು. ಅಲ್ಲದೇ ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೆರವು, 500 ರೂ. ಗೆ ಎಲ್‌ಪಿಜಿ ಸಿಲಿಂಡರ್ ನೀಡುವುದಾಗಿ ಘೋಷಿಸಿದರು. ಇದರೊಂದಿಗೆ 60-70 ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,500 ರೂ. ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾಸಿಕ 3,000 ರೂ. ನೆರವು ನೀಡುವುದಾಗಿ ಘೋಷಿಸಿದ್ದಾರೆ.

*ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಆಯುಷ್​​ಮಾನ್​ ಯೋಜನೆಯನ್ನು ಜಾರಿ ಮಾಡುವುದಾಗಿ ಘೋಷಿಸಿದ್ದು. 500 ರೂಪಾಯಿಗೆ ಸಿಲಿಂಡರ್​ ಸೇರಿದಂತೆ, ದೀಪಾವಳಿ ಮತ್ತು ಹೋಳಿ ಹಬ್ಬಕ್ಕೆ ಒಂದೊಂದು ಸಿಲಿಂಡರ್​ಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಬಿಜೆಪಿ ತನ್ನ ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿಕೊಂಡಿದೆ.

*60-70 ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,000-2,500 ರೂ. ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3,000 ರೂ.ಗಳನ್ನು ಪಡೆಯುವ ಪಿಂಚಣಿ ಯೋಜನೆ.

You Might Also Like

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ

ವಿಧಾನ ಪರಿಷತ್‌ ಚುನಾವಣೆಗೆ ಅವಿರೋಧವಾಗಿ 11 ಅಭ್ಯರ್ಥಿಗಳು ಆಯ್ಕೆ

64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ

Video : ರಾಮನಗರದಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ, ವಿಡಿಯೋ ವೈರಲ್

ಮಳೆಯೋ ಮಳೆ.. ವರುಣನ ಅಬ್ಬರಕ್ಕೆ ಜನರು ತತ್ತರ

TAGGED:#ManifestoDelhi Assembly ElectionDelhi Election 2025Delhi Elections 2025
Share This Article
Facebook Copy Link Print
Previous Article Shivanna as 'Veera Chandrahasa' ‘ವೀರ ಚಂದ್ರಹಾಸ’ನಾಗಿ ಶಿವಣ್ಣ
Next Article Namma Metro ಬೆಂಗಳೂರಿಗರೇ ಗಮನಿಸಿ : ಜ.19ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up