ದೆಹಲಿಯಲ್ಲಿ ಜ.1ರ ವರೆಗೆ ಪಟಾಕಿ ಉತ್ಪಾದನೆ, ಮಾರಾಟ, ಬಳಕೆಗೆ ನಿಷೇಧ

ಹೊಸದಿಲ್ಲಿ: ವಾಯುಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ರಾಜಧಾನಿ ದೆಹಲಿಯಲ್ಲಿ ಗಾಳಿಯ ಕಳೆದ ಕೆಲವು ವರ್ಷಗಳಿಂದ ಮಾಲಿನ್ಯದ ಸಮಸ್ಯೆ ಹೆಚ್ಚಾಗುತ್ತಿದ್ದು ಈ ಕಾರಣದಿಂದ ದೆಹಲಿ ಸರ್ಕಾರ ಹಲವು ಕ್ರಮಗಳನ್ನು ಸಹ ತೆಗೆದುಕೊಳ್ಳುತ್ತಿದೆ. ಈ ಕ್ರಮಗಳಡಿಯಲ್ಲಿ ದಿಲ್ಲಿಯಲ್ಲಿ ಮುಂದಿನ ಜ.1ರ ವರೆಗೆ ಪಟಾಕಿಗಳ ಉತ್ಪಾದನೆ, ಸಂಗ್ರಹ, ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿ ದಿಲ್ಲಿ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಆನ್‌ಲೈನ್‌ನಲ್ಲಿ ಮಾರಾಟವಾಗುವ ಸೇರಿ ಎಲ್ಲ ರೀತಿ ಪಟಾಕಿಗಳಿಗೂ ಇದು ಅನ್ವಯಿಸುತ್ತದೆ. ಚಳಿಗಾಲ ಸಮೀಪಿಸುತ್ತಿದ್ದಂತೆ ದಿಲ್ಲಿಯಲ್ಲಿ ವಾಯು ಗುಣ … Continue reading ದೆಹಲಿಯಲ್ಲಿ ಜ.1ರ ವರೆಗೆ ಪಟಾಕಿ ಉತ್ಪಾದನೆ, ಮಾರಾಟ, ಬಳಕೆಗೆ ನಿಷೇಧ