By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 17 ತಿಂಗಳಿಂದ ಇಮಾಮ್‌ಗಳಿಗೆ ಸಂಬಳ ನೀಡಿದ ದೆಹಲಿ ಸರ್ಕಾರ, ಕೇಜ್ರಿವಾಲ್ ಮನೆಮುಂದೆ ಪ್ರತಿಭಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - 17 ತಿಂಗಳಿಂದ ಇಮಾಮ್‌ಗಳಿಗೆ ಸಂಬಳ ನೀಡಿದ ದೆಹಲಿ ಸರ್ಕಾರ, ಕೇಜ್ರಿವಾಲ್ ಮನೆಮುಂದೆ ಪ್ರತಿಭಟನೆ

BlogLatestMain PostTop Storiesರಾಷ್ಟ್ರೀಯ-National

17 ತಿಂಗಳಿಂದ ಇಮಾಮ್‌ಗಳಿಗೆ ಸಂಬಳ ನೀಡಿದ ದೆಹಲಿ ಸರ್ಕಾರ, ಕೇಜ್ರಿವಾಲ್ ಮನೆಮುಂದೆ ಪ್ರತಿಭಟನೆ

Delhi Waqf Board Imams protest outside Kejriwal's residence; demands release of delayed salaries

Published December 30, 2024
Share
1 Min Read
Imams
SHARE

ನವದೆಹಲಿ : ದೆಹಲಿ ವಕ್ಫ್‌ ಮಂಡಳಿಯ ಇಮಾಮ್‌ಗಳು ತಮ್ಮ ವೇತನ ಬಿಡುಗಡೆ ವಿಳಂಬವನ್ನು ವಿರೋಧಿಸಿ ಆಮ್ ಆದ್ಮ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಈ ಬಗ್ಗೆ ಅಖಿಲ ಭಾರತೀಯ ಇಮಾಮ್ ಅಸೋಸಿಯೇಶನ್ ಅಧ್ಯಕ್ಷ ಸಾಜಿದ್ ರಶೀದಿ ಮಾತನಾಡಿದ್ದು, ಕಳೆದ 17 ತಿಂಗಳಿಂದ ಸರ್ಕಾರ ನಮಗೆ ಸರಿಯಾದ ಸಂಬಳ ನೀಡಿಲ್ಲ, ಕಳೆದ 6 ತಿಂಗಳಿಂದ ನಾವು ಇದನ್ನು ಎತ್ತಿ ಹಿಡಿಯಲು ಪ್ರಯತ್ನಿಸುತ್ತಿದ್ದೇವೆ, ಆದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಹೇಳಿದರು.

ಈಗಾಗಲೇ ದೆಹಲಿ ಸರ್ಕಾರದಿಂದ ದೆಹಲಿ ವಕ್ಫ್ ಬೋರ್ಡ್‌ ಇಮಾಮ್‌ಗಳ ವೇತನ ಬಿಡುಗಡೆಯಲ್ಲಿ ವಿಳಂಬದ ಬಗ್ಗೆ ನಿರಂತರವಾಗಿ ಹಲವಾರು ಅಧಿಕಾರಿಗಳು ಮತ್ತು ಸರ್ಕಾರದ ಮುಖಂಡರನ್ನು ಭೇಟಿಯಾಗುತ್ತಿದ್ದೇವೆ. ಆದರೆ ಈ ವಿಷಯದ ಬಗ್ಗೆ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಧ್ಯಕ್ಷ ಸಾಜಿದ್ ತಿಳಿಸಿದ್ದಾರೆ.

ಇದರಿಂದ ಬೇಸತ್ತು ನಾವೆಲ್ಲರೂ ಎಎಪಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದೇವೆ. ಒಂದು ವೇಳೆ ಇವತ್ತು ಕೂಡ ನಮಗೆ ಉತ್ತರವನ್ನು ನೀಡದಿದ್ದರೆ, ನಾವು ಇಲ್ಲಿ ಪ್ರತಿಭಟನೆಗೆ ಕುಳಿತುಕೊಳ್ಳುತ್ತೇವೆ ಮತ್ತು ನಮಗೆ ಸಂಬಳ ಪಡೆಯುವವರೆಗೆ ನಾವು ಹೋರಾಟ ನಡೆಸುತ್ತೇವೆ ಎಂದು ಸಾಜಿದ್ ಎಚ್ಚರಿಕೆ ನೀಡಿದ್ದಾರೆ.

You Might Also Like

ಸಿ.ಟಿ.ರವಿ ಅವಾಚ್ಯ ಪದ ಬಳಸಿದ್ದು ಸತ್ಯ : ಸಿಎಂ ಸಿದ್ದರಾಮಯ್ಯ

ಪಾಕಿಸ್ತಾನದಲ್ಲಿ ಭಾರತೀಯ ಹಾಡುಗಳಿಗೆ ಬ್ರೇಕ್

ನ.17ರಿಂದ ಶಬರಿಮಲೆ ಯಾತ್ರೆ ಆರಂಭ, ಪ್ರತಿದಿನ 70 ಸಾವಿರ ಯಾತ್ರಿಕರಿಗೆ ಬುಕ್ಕಿಂಗ್ ವ್ಯವಸ್ಥೆ

ನಂದಿನಿದೋಸೆ, ಇಡ್ಲಿ ಹಿಟ್ಟು ಮಾರಾಟಕ್ಕೆ ಮುಂದಾದ ಕೆಎಂಎಫ್‌

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ

TAGGED:Arvind KejriwalImamsWaqf Board
Share This Article
Facebook Copy Link Print
Previous Article BY Vijayendra Sachin Suicide ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ಕಾರಕ್ಕೆ ವಿಜಯೇಂದ್ರ ಡೆಡ್‌ಲೈನ್
Next Article Sachin - G Parameshwar ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಅಗ್ಯತವಿಲ್ಲ : ಪರಮೇಶ್ವರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up