By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಂಚಮಸಾಲಿ ಸಮುದಾಯಕ್ಕೆ 2A ಮಿಸಲಾತಿ ನೀಡುವಂತೆ ಒತ್ತಾಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪಂಚಮಸಾಲಿ ಸಮುದಾಯಕ್ಕೆ 2A ಮಿಸಲಾತಿ ನೀಡುವಂತೆ ಒತ್ತಾಯ

Blogಬೆಳಗಾವಿ-Belagaviರಾಜ್ಯ-Karnataka

ಪಂಚಮಸಾಲಿ ಸಮುದಾಯಕ್ಕೆ 2A ಮಿಸಲಾತಿ ನೀಡುವಂತೆ ಒತ್ತಾಯ

Demand for 2A concession for Panchamasali Community

Published December 9, 2024
Share
1 Min Read
Panchamasali
SHARE

ಬೆಳಗಾವಿ : ಗೋಕಾಕ್ ತಾಲೂಕಿನಲ್ಲಿ ಪಂಚಮಸಾಲಿಗಳಿಗೆ 2ಎ ಮಿಸಲಾತಿ ನೀಡುವಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ಅದಿವೇಶನಕ್ಕೆ ಬಿಸಿ ಮುಟ್ಟಿಸಲು ರಾಜ್ಯಾದಂತ ಪಂಚಮಸಾಲಿಗಳು ಆಗಮಿಸಿ ಮುತ್ತಿಗೆ ಹಾಕುವ ವಿಚಾರಕ್ಕೆ ಸಂಬಂದಿಸಿದಂತೆ ಗೋಕಾಕದಲ್ಲಿ ಪಂಚಮಸಾಲಿ ಮತ್ತು ಪಂಚಮಸಾಲಿ ನ್ಯಾಯವಾದಿಗಳು ಪತ್ರಿಕಾಗೋಷ್ಟಿ ಹಮ್ಮಿಕೊಂಡಿದ್ದರು.

ನ್ಯಾಯವಾದಿಗಳ ಸಂಘದ ಹಾಲಿ ಅದ್ಯಕ್ಷ ಬಸವರಾಜ ಕೊಟಗಿ ಮಾತನಾಡಿ ರಾಜಕೀಯ ಶಾಶ್ವತ ಅಲ್ಲ,ಸಮಾಜ ಶಾಶ್ವತ ಬಸವರಾಜ ಯತ್ನಾಳ ,ಸಿಸಿ ಪಾಟೀಲ ಅವರು ಅವರ ಸರಕಾರವಿದ್ದಾಗ ಆಗಿನ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಪಂಚಮಸಾಲಿಗಳಿಗೆ 2ಎ ಮಿಸಲಾತಿ ನೀಡಲು ಒತ್ತಾಯಿಸಿದ್ದರು.

ಆದರೆ ಇವತ್ತು ಪಂಚಮಸಾಲಿಗಳ ಕೆಲ ರಾಜಕಾರಣಿಗಳ ಮುಖ್ಯಮಂತ್ರಿಗಳ ಅಮಿಷ ಇರಬಹುದು ಅಥವಾ ಅವರ ಇನ್ಯಾವದೋ ಒತ್ತಡಕ್ಕೆ ಮಣಿದು ನಮ್ಮ ಹೊರಾಟ ಹತ್ತಿಕ್ಕುವ ಕೆಲಸ ಮಾಡಬಾರದು, ಮೊದಲು ಹೊರಾಟದಲ್ಲಿ ಮಚೂಣಿಯಲ್ಲಿದ್ದ ವಿಜಯಾನಂದ ಕಾಶಪ್ಪನವರ ಅವರು ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಅವರ ಅಥವಾ ಅಮಿಷಕ್ಕೆ ಒಳಗಾಗಿ ಬೇರೆ ತರಹ ಹೇಳಿಕೆ ನೀಡಬಾರದು,ಬದಲಾಗಿ ಹೊರಾಟಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡಿಕೊಂಡರು.

ಇನ್ನು ಮಾಜಿ ಅದ್ಯಕ್ಷ ಚನ್ನಪ್ಪ ಹುಕ್ಕೇರಿ ಮಾತನಾಡಿ ಪಂಚಮಸಾಲಿಗಳ ಬೇಡಿಕೆನೇರವೆರಿಸದೆ ಟ್ರ್ಯಾಕ್ಟರ್, ಕ್ರೂಸರಗಳನ್ನು ಜಿಲ್ಲಾಡಳಿತ ಮುಖಾಂತರ ನಿಷೇದಿಸಿ ಹೊರಾಟವನ್ನು ಹತ್ತಿಕ್ಕುವ ಕೆಲಸವನ್ನು ಮೊದಲಿನಿಂದಲೂ ಸರಕಾರಗಳು ಮಾಡುತ್ತಾ ಬಂದಿವೆ.

ಇವರು ಯಾವ ನಿಷೇಧಾ ಹೇರಿದರೂ ಸಹ ರಾಜ್ಯದ ಮೂಲೆ ಮೂಲೆಗಳಿಂದ ಬಸ್,ರೇಲ್ವೆ ಮುಖಾಂತರ ಪಂಚಮಸಾಲಿಗಳು ಆಗಮಿಸಿ ಸುವರ್ಣಸೌದಕ್ಕೆ ಮುತ್ತಿಗೆ ಹಾಕುತ್ತೆವೆ ಎಂದು ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಚಂದನ ಗಿಡ್ಡನವರ ಇವರು ಜಿಲ್ಲಾಡಳಿತದವರು ನಮಗೆ ಅನುಮತಿ ನೀಡಿದ್ದಲ್ಲಿ ಶಾಂತಿಯುತವಾಗಿ ಹೊರಾಟ ಮಾಡುತ್ತೇವೆ.ಒಂದು ವೇಳೆ ನಮ್ಮ ಹೊರಾಟ ಹತ್ತಿಕ್ಕುವ ಕೆಲಸ ಮಾಡಿದ್ದಲ್ಲಿ ನಮ್ಮ ಹೊರಾಟ ಯಾವ ಸ್ವರೂಪ ಪಡೆದುಕೊಳ್ಳುತ್ತದೆಯೋ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.ಕೆಲವರು ಪಂಚಮಸಾಲಿಗಳ ಹೊರಾಟಗಾರರಿಗೆ ಸ್ವಾಗತದ ಬ್ಯಾನರ ಹಾಕುವ ಬದಲಾಗಿ ಸಚಿವರ,ಶಾಸಕರಿಗೆ ಸ್ವಾಗತ ಬ್ಯಾನರ ಹಾಕಿ ಬಕೇಟ ಹಿಡಿಯುವ ಕೆಲಸ ಮಾಡುತಿದ್ದಾರೆಂದರು.

ಈ ಸಂದರ್ಭದಲ್ಲಿ ಗೋಕಾಕ ತಾಲೂಕಿನ ಪಂಚಮಸಾಲಿಗಳ ನ್ಯಾಯವಾದಿಗಳು ಉಪಸ್ಥಿತರಿದ್ದರು.

ವರದಿ : ದಯಾನಂದ
.

You Might Also Like

ರೇಣುಕಾಸ್ವಾಮಿ ಕೊಲೆ ಕೇಸ್ : ಚಾರ್ಜ್​ಶೀಟ್​ ಸಲ್ಲಿಸಿದ ಪೊಲೀಸರು,

ಜಾತಿ ನಿಂದನೆ ಕೇಸ್‌ಗೆ ಹೆದರಿ 23 ವರ್ಷದ ಯುವಕ ಆತ್ಮಹತ್ಯೆ ಶರಣು

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ : ಕೆ.ಜೆ.ಜಾರ್ಜ್‌ಗೆ ಬಿಗ್ ರಿಲೀಫ್

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಎದುರಿಸುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ವಿಧಾನಸೌಧದಲ್ಲೇ ಕಳ್ಳತನ : ಸಚಿವರ ಕಚೇರಿಯಿಂದ ಚಿನ್ನಾಭರಣ-ನಗದು ಕಳವು, ಡಿ ಗ್ರೂಪ್ ನೌಕರ ಬಂಧನ

TAGGED:Panchamasali Community
Share This Article
Facebook Copy Link Print
Previous Article Belgaum: MES activists detained by police ಬೆಳಗಾವಿ : ಎಂಇಎಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ
Next Article School Bomb ದೆಹಲಿಯ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up