By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ

Blogರಾಜ್ಯ-Karnataka

ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ

Demand to solve the problems of Anganwadi workers

Published September 14, 2024
Share
1 Min Read
Anganawadi
SHARE

ಬೆಂಗಳೂರು : ಗ್ರಾಚುಟಿ, ಗೌರವಧನ ಹೆಚ್ಚಳ, ನೇಮಕಾತಿ ವಯೋಮಿತಿ ಸಡಿಲಿಕೆ, ಅಂಗನವಾಡಿ ಕೇಂದ್ರಗಳಿಗೆ ಗುಣಮಟ್ಟದ ಆಹಾರ ಪೂರೈಕೆ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಲು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿ ಇಂದು ಆಗ್ರಹಿಸಿತು

ಅಧ್ಯಕ್ಷ ಜಿ ಆರ್ ಶಿವಶಂಕರ್ ಮಾತನಾಡುತ್ತಾ, ಭಾರತಾದ್ಯಂತ ಸುಮಾರು 14 ಲಕ್ಷದಷ್ಟು ಹಾಗೂ ಕರ್ನಾಟಕ ರಾಜ್ಯದಲ್ಲಿ ಸುಮಾರು 70 ಸಾವಿರದಷ್ಟು ಅಂಗನವಾಡಿ ಕೇಂದ್ರಗಳು ಕಾರ್ಯೋನ್ಮುಖವಾಗಿದ್ದು, ರಾಜ್ಯದಲ್ಲಿ ತಲಾ 70 ಸಾವಿರ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸೇರಿದಂತೆ ದೇಶದಲ್ಲಿ 28 ಲಕ್ಷ ಮಹಿಳೆಯರು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಸದರಿ ಅಂಗನವಾಡಿಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪರಿಶ್ರಮದಿಂದಾಗಿ ಆರು ವಯೋಮಾನದವರೆಗಿನ ಮಕ್ಕಳು, ಬಾಣಂತಿಯರು, ಗರ್ಭಿಣಿಯರಲ್ಲಿ ಅಪೌಷ್ಟಿಕತೆ, ರಕ್ತ ಹೀನತೆ ನಿವಾರಣೆ ಸಾದ್ಯವಾಗಿದೆ. ಮತ್ತು ಮಕ್ಕಳ ದೈಹಿಕ ಹಾಗೂ ಮಾನಸಿಕ ವಿಕಸನಕ್ಕೆ ಪೂರಕವಾಗಿ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇಂತಹ ಮಹತ್ತರವಾದ ಯೋಜನೆಯನ್ನು ಮತ್ತಷ್ಟು ಬಲಗೊಳಿಸಿ ಅಂಗನವಾಡಿ ವ್ಯವಸ್ಥೆಯನ್ನು ಉಳಿಸಿ-ಬೆಳಸಬೇಕಾದ ಅನಿವಾರ್ಯತೆ ಇದೆ.

ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜತೆ ಚರ್ಚೆ : ಹೆಚ್ಡಿಕೆ ಭರವಸೆ

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪ್ರಮುಖ ಅಂಗನವಾಡಿ ಸಂಘಟನೆಗಳು ಸಂಯಕ್ತವಾಗಿ ಜಂಟಿ ಸಮಾವೇಶ ನಡೆಸುವ ಮೂಲಕ ಅಂಗನವಾಡಿ ಕೆಂದ್ರಗಳ ಸಬಲೀಕರಣಕ್ಕಾಗಿ ಸರ್ಕಾರಗಳು ಕ್ರಮ ಕೈಗೊಳ್ಳಬೇಕು, ಅದರಲ್ಲೂ ಅಂಗನವಾಡಿ ಕಾರ್ಯಕರ್ತೆಯರ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿ ಅಮ್ಜದ್, ಎಂ ಜಯಮ್ಮ, ಬಿ ವಿ ನಾಗರತ್ನ ಮುಂತಾದವರು ಉಪಸ್ಥಿತರಿದ್ದರು

You Might Also Like

ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಮೈಸೂರು: ಹೃದಯಾಘಾತದಿಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಸಾವು

ಬಿಜೆಪಿ ಸೇರಿದ ಆಲ್‌ರೌಂಡರ್ ರವೀಂದ್ರ ಜಡೇಜಾ

ಬಳ್ಳಾರಿ ಫೈರಿಂಗ್ ಪ್ರಕರಣ : ಇಬ್ಬರು ಗನ್‌ಮ್ಯಾನ್‌ಗಳು ವಶಕ್ಕೆ

ಗಣರಾಜ್ಯೋತ್ಸದಂದು ಸಮಯಕ್ಕೆ ಸರಿಯಾಗಿ ಧ್ವಜ ಹಾರಿಸದೆ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳಿಂದ ನಿರ್ಲಕ್ಷ

TAGGED:Anganwadi Workers
Share This Article
Facebook Copy Link Print
Previous Article industry in Madakashira: HDK promises ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜತೆ ಚರ್ಚೆ : ಹೆಚ್ಡಿಕೆ ಭರವಸೆ
Next Article Encounter 1 Encounter 1 Encounter 1 ಜಮ್ಮು-ಕಾಶ್ಮೀರದಲ್ಲಿ ಐವರು ಉಗ್ರರನ್ನು ಹತ್ಯೆ ಮಾಡಿದ ಸೇನೆ, ಇಬ್ಬರು ಯೋಧರು ಹುತಾತ್ಮ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up