ಪೊಲೀಸ್ ಬಂದೋಬಸ್ತ್ ನಡುವೆ ಶಿಮ್ಲಾದಲ್ಲಿ ಅಕ್ರಮ ಮಸೀದಿ ತೆರವು ಕಾರ್ಯಾಚರಣೆ
ಶಿಮ್ಲಾ: ಶಿಮ್ಲಾದ ಸಂಜೌಲಿ ಪ್ರದೇಶದಲ್ಲಿ ಮಸೀದಿಯ ಅನಧಿಕೃತ ಮಹಡಿಗಳನ್ನು ಪುರಸಭೆಯ ಆಯುಕ್ತರ ಆದೇಶದ ಮೇಲೆ ನೆಲಸಮ ಮಾಡುವ ಕಾರ್ಯ ಆರಂಭವಾಗಿದೆ. ತೆರವು ಹಿನ್ನೆಲೆಯಲ್ಲಿ ಶಿಮ್ಲಾದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 5 ಮಹಡಿಯ ಮಸೀದಿ ಕಟ್ಟಡದಲ್ಲಿ 3 ಮಹಡಿ ಅಕ್ರಮ ನಿರ್ಮಾಣವಾಗಿದೆ. ಈ ಕಾರಣಕ್ಕಾಗಿ ಅಕ್ಟೋಬರ್ 16 ರಂದು ಮಸೀದಿಯ ಅಕ್ರಮ ಮಹಡಿಗಳನ್ನು ಕೆಡವಲು ಆದೇಶಿಸಲಾಗಿತ್ತು. ಆದೇಶದದ ಅನ್ವಯ ಇಂದು ಕಟ್ಟಡದ ಅನಧಿಕೃತ ಮಹಡಿಗಳನ್ನು ನೆಲಸಮಗೊಳಿಸುವ ಕಾರ್ಯ ಆರಂಭವಾಗಿದೆ. ಮಸೀದಿ ಇರುವ ಜಾಗದ ಮಾಲೀಕತ್ವವನ್ನು ವಕ್ಫ್ ಬೋರ್ಡ್ ಹೊಂದಿದ್ದರೂ, … Continue reading ಪೊಲೀಸ್ ಬಂದೋಬಸ್ತ್ ನಡುವೆ ಶಿಮ್ಲಾದಲ್ಲಿ ಅಕ್ರಮ ಮಸೀದಿ ತೆರವು ಕಾರ್ಯಾಚರಣೆ
Copy and paste this URL into your WordPress site to embed
Copy and paste this code into your site to embed