ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ ಡೆಂಘೀ ಪ್ರಕರಣಗಳು
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ ಈವರೆಗೆ ಪ್ರಕರಣಗಳ ಸಂಖ್ಯೆ 16 ಸಾವಿರದ ಗಡಿ ದಾಟಿದೆ.ರಾಜ್ಯದಲ್ಲಿ 16492 ಡೆಂಘೀ ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಯಲ್ಲಿ 454 ಮಂದಿಯಲ್ಲಿ ಡೆಂಘೀ ಪತ್ತೆಯಾಗಿದೆ. ರಾಜ್ಯದಲ್ಲಿ 3224 ಡೆಂಘೀ ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 2652 ಮಂದಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡೆಂಘೀ ಜ್ವರಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 572 ಮಂದಿಯಲ್ಲಿ 559 ಮಂದಿಗೆ ಸಾಮನ್ಯ ವಾರ್ಡ್ ನಲ್ಲಿ 13 ಮಂದಿಗೆ ಐಸಿಯೂನಲ್ಲೂ ಚಿಕಿತ್ಸೆ ನೀಡಲಾಗುತ್ತಿದೆ. … Continue reading ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ ಡೆಂಘೀ ಪ್ರಕರಣಗಳು
Copy and paste this URL into your WordPress site to embed
Copy and paste this code into your site to embed