By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಳ್ಳಂಬೆಳ್ಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬೇಟಿ : ವಿವಿಧ ಸಮಸ್ಯೆಗಳ ಬಗ್ಗೆ ಪರಿಶೀಲನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಕಳ್ಳಂಬೆಳ್ಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬೇಟಿ : ವಿವಿಧ ಸಮಸ್ಯೆಗಳ ಬಗ್ಗೆ ಪರಿಶೀಲನೆ

ತುಮಕೂರು-Tumakuru

ಕಳ್ಳಂಬೆಳ್ಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬೇಟಿ : ವಿವಿಧ ಸಮಸ್ಯೆಗಳ ಬಗ್ಗೆ ಪರಿಶೀಲನೆ

Deputy Commissioner Shubha Kalyan visits Kallambella village: Inspection on various issues

Published April 3, 2025
Share
1 Min Read
Deputy Commissioner Shubha Kalyan visits Kallambella village: Inspection on various issues
SHARE

ತುಮಕೂರು : ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರವರು ಬೇಟಿ ನೀಡಿ ಅಲ್ಲಿನ ವಿವಿಧ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು,,

ಕಳ್ಳಂಬೆಳ್ಳ ಗ್ರಾಮ ಪಂಚಾಯಿತಿಗೆ ಬೇಟಿ ನೀಡಿ ಪಿಡಿಒ ಕಚೇರಿಯಲ್ಲಿ ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳ ಸಂಪೂರ್ಣ ಮಾಹಿತಿ ಕಲೆ ಹಾಕಿದರು,,

ನಂತರ ಸಿರಾ ಪಟ್ಟಣದ ಪಿಎಂ ವಿಶ್ವಕರ್ಮ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಕಾರ್ಯಾಚರಣೆಯನ್ನು ವೀಕ್ಷಿಸಿದರು, ಹಾಗೂ ಶಿರಾ ಪುರಸಭೆಗೆ ಭೇಟಿ ನೀಡಿ ಪಿಎಂ ಸ್ವಾನಿಧಿ ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಪಡೆದು ಪರಿಶೀಲನೆ ನಡೆಸಿದರು,,

ಕಳ್ಳಂಬೆಳ್ಳ ಗ್ರಾಮದ ಅಂಗನವಾಡಿಗೆ ಭೇಟಿ ನೀಡಿದವರು ಅಲ್ಲಿನ ಮೂಲ ಸ್ಥಿತಿಗತಿಗಳ ಬಗ್ಗೆ ಮಾಹಿತಿಯನ್ನು ಪಡೆದು ಪರಿಶೀಲನೆ ನಡೆಸಿದರು, ಅಲ್ಲದೆ ಮಕ್ಕಳಿಗೆ ನೀಡುತ್ತಿರುವ ವ್ಯಾಕ್ಸಿನೇಷನ್ ಮತ್ತು ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದವರು ಅಂಗನವಾಡಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು,,

ಕಳ್ಳಂಬೆಳ್ಳ ಕೆನರಾ ಬ್ಯಾಂಕ್ ನ ಕೆಸಿಸಿ ಸಾಲ ಪದ್ಧತಿಯ ಕುರಿತು ರೈತರಿಗೆ ಸಾಲ ನೀಡುವುದರ ಬಗ್ಗೆ ಪರಿಶೀಲಿಸಿದರು, ಪ್ರಾಥಮಿಕ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ಕೃಷಿ ಇಲಾಖೆಯಿಂದ ವಿತರಿಸುವ ಹಾಗೂ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವುದಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು,,

ನಂತರ ಬಾಳೇನಹಳ್ಳಿ ಗ್ರಾಮದ ರಾಮಚಂದ್ರಪ್ಪ ಅವರ ಜಮೀನಿಗೆ ಭೇಟಿ ನೀಡಿ ಸಮಗ್ರ ಕೃಷಿ ಮಾಡುತ್ತಿರುವುದನ್ನು ವೀಕ್ಷಿಸಿ ಅಲ್ಲಿನ ರೈತರೊಂದಿಗೆ ಸಂವಾದ ನಡೆಸಿದರು,,

ವರದಿ : ನರಸಿಂಹರಾಜು

You Might Also Like

ಸ್ಪೀಡ್ ಸ್ಕೇಟಿಂಗ್ ನಲ್ಲಿ ಚಿನ್ನದ ಪದಕ ಗೆದ್ದು ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾದ ನವ್ಯಶ್ರೀ

ಅಗತ್ಯವೆನಿಸಿದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸುತ್ತಾರೆ: ಪರಮೇಶ್ವರ್​

ರೇಪ್ ಕೇಸ್ ಕೊಡಲು ಬಂದ ತಾಯಿ ಮಗಳ ಮೇಲೆ ದರ್ಪ ತೋರಿದ ಎಸ್ಐಗೆ ₹50.000 ದಂಡ

ರಸ್ತೆ ಅಪಘಾತದಲ್ಲಿ ಮುಖ್ಯಪೇದೆ ಸಾವು, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಕೆಮಿಕಲ್ ಫ್ಯಾಕ್ಟರಿಯ ಸಂಪ್ನಲ್ಲಿ ಮರಣ ಹೊಂದಿದ ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಟ್ಟ ಶಾಸಕ “ಸುರೇಶ್ ಗೌಡ “

TAGGED:Kallembella
Share This Article
Facebook Copy Link Print
Previous Article Bangalore gears up for historic Karaga ಐತಿಹಾಸಿಕ ಕರಗಕ್ಕೆ ಬೆಂಗಳೂರು ಸಜ್ಜು
Next Article Inspectorr Inspectorr Inspectorr ಇನ್‌ಸ್ಪೆಕ್ಟರ್‌ ಒಬ್ಬ ಕುಬೇರನಾದಂತಹ ಸ್ಪೋಟಕ ಸ್ಟೋರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up