By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೇವೇಗೌಡರ ಆಪ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ವಿಧಿವಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ದೇವೇಗೌಡರ ಆಪ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ವಿಧಿವಶ

Latestರಾಜ್ಯ-Karnatakaಹಾಸನ-Hassan

ದೇವೇಗೌಡರ ಆಪ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ವಿಧಿವಶ

Deve Gowda's close aide, former MLA Patel Shivaram passes away

Published January 16, 2025
Share
1 Min Read
Deve Gowda's close aide, former MLA Patel Shivaram passes away
SHARE

ಹಾಸನ: ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಅಪೆಕ್ಸ್ ಬ್ಯಾಂಕ್ ಹಾಲಿ ನಿರ್ದೇಶಕ ಪಟೇಲ್ ಶಿವರಾಂ (75) ವಿಧಿವಶರಾಗಿದ್ದಾರೆ. ನಗರದ ಹೌಸಿಂಗ್ ಬೋರ್ಡ್ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ಅವರು ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಹಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. 2010-2016 ರವರೆಗೆ ವಿಧಾನ ಪರಿಷತ್ ಸದಸ್ಯರಾಗಿ ಅವರು ಸೇವೆಸಲ್ಲಿಸಿದ್ದರು. ಅಲ್ಲದೇ ಹೆಚ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ, ನಿರ್ದೇಶಕ, ಹಾಸನ ಹಾಲು ಒಕ್ಕೂಟದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಅವರ ಕುಟುಂಬಕ್ಕೆ ಪಟೇಲ್ ಆಪ್ತರಾಗಿದ್ದರು. ಈ ಮೂಲಕ ಹಾಸನ ಜಿಲ್ಲೆಯ ಪ್ರಭಾವಿ ಜೆಡಿಎಸ್ ಮುಖಂಡರಾಗಿದ್ದರು. ಸುಮಾರು ನಾಲ್ಕು ದಶಕಗಳಿಂದ ಜೆಡಿಎಸ್‌ನಲ್ಲಿ ಸಕ್ರಿಯರಾಗಿದ್ದರು.

ಸುಮಾರು 4 ದಶಕಗಳ ಕಾಲ ಜೆಡಿಎಸ್​​ನಲ್ಲಿ ಸಕ್ರಿಯ ರಾಜಕಾರಣದಲ್ಲಿದ್ದ ಪಟೇಲ್ ಶಿವರಾಂ ನಿಧನಕ್ಕೆ ಜೆಡಿಎಸ್ ನಾಯಕರು ಸಂತಾಪ ಸೂಚಿಸಿದ್ದಾರೆ. ಪಟೇಲ್ ಶಿವರಾಂ ಅವರು ಹೃದಯಾಘಾತದಿಂದ ನಿಧನರಾದ ವಿಷಯ ಅತೀವ ದುಃಖವನ್ನುಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಕುಟುಂಬದವರಲ್ಲಿ ತೀವ್ರ ಸಂತಾಪ ಸಲ್ಲಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ X ಮಾಡಿದ್ದಾರೆ.

ಹಾಸನ ಜಿಲ್ಲೆಯ ಹಿರಿಯ ರಾಜಕಾರಣಿ, ವಿಧಾನ ಪರಿಷತ್ ಮಾಜಿ ಸದಸ್ಯರು, ಸರಳರು, ಸಜ್ಜನರು, ನಮ್ಮ ತಂದೆಯವರ ಆತ್ಮೀಯರೂ ಆಗಿದ್ದ ಹಿರಿಯರಾದ ಶ್ರೀ ಪಟೇಲ್ ಶಿವರಾಂ ಅವರ ನಿಧನ ನನಗೆ ಅತೀವ ದುಃಖವುಂಟು ಮಾಡಿದೆ. ಜೆಡಿಎಸ್​​ ಪಕ್ಷದಲ್ಲಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಶ್ರೀಯುತರು, ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಅತ್ಯಂತ ಪ್ರಾಮಾಣಿಕವಾಗಿ ದುಡಿದಿದ್ದರು. ಅವರ ನಿಧನ ವೈಯಕ್ತಿಕವಾಗಿ ನನಗೆ ಬಹುದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ X ಮಾಡಿದ್ದಾರೆ.

You Might Also Like

ಶಾಲಾ ಮಕ್ಕಳಿಗೆ ಒಣದ್ರಾಕ್ಷಿ ಭಾಗ್ಯ

ಡಿ.22ಕ್ಕೆ ವೆಂಕಟ ದತ್ತ ಸಾಯಿ ಜೊತೆ ಹಸೆಮಣೆ ಏರಲಿದ್ದಾರೆ ಪಿವಿ ಸಿಂಧು, ಇಂದು ಎಂಗೇಜ್ಮೆಂಟ್

ಕಳಸದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟಗರು ಪುಟ್ಟಿ

ಕಳೆದೊಂದು ವಾರದಲ್ಲಿ ಚಿನ್ನ–ಬೆಳ್ಳಿ ದರದಲ್ಲಿ ಭಾರಿ ಏರಿಳಿತ

ಅಮೃತ ಯೋಜನೆಯಲ್ಲಿ ಪುನರಾಭಿವೃದ್ದಿಗೊಂಡ ಗೋಕಾಕ್ ರೋಡ್ ರೈಲ್ವೆ ಸ್ಟೇಷನ್ ಉದ್ಘಾಟನೆ

TAGGED:Patel Shivaram
Share This Article
Facebook Copy Link Print
Previous Article Saif Ali Khan ಬಾಲಿವುಡ್‌ ಶ್ರೀಮಂತ ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ, ಚಾಕು ಇರಿತ, ಆಸ್ಪತ್ರೆಗೆ ದಾಖಲು
Next Article Robbers shoot dead two security guards, steal Rs 93 lakh from ATM in Karnataka ಬೀದರ್​​​​​​​​​ನಲ್ಲಿ ಸಿನಿಮಾ ಸ್ಟೈಲ್ ದರೋಡೆ : ಎಟಿಎಂಗೆ ಹಣದ ವಾಹನದ ಮೇಲೆ ಗುಂಡಿನ ದಾಳಿ ನಡೆಸಿ ಲೂಟಿ, ಸಿಬ್ಬಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up