By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ

Latestಬೆಳಗಾವಿ-Belagaviರಾಜ್ಯ-Karnataka

ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ

Published May 2, 2024
Share
1 Min Read
veerappa moily 1 copy veerappa moily 1 copy veerappa moily 1 copy
SHARE

ಬೆಳಗಾವಿ: ದೇವೇಗೌಡರ (Devegowda) ಕುಟುಂಬದ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa moily) ವಾಗ್ದಾಳಿ ನಡೆಸಿದರು.

ನಗರದಲ್ಲಿ ಮಾತನಾಡಿರುವ ಅವರು ಮಾತನಾಡಿದ ಅವರು, ದೇವಗೌಡರ ಮಗ, ಮೊಮ್ಮಗನಿಂದ ಒಂದಲ್ಲ 2 ಸಾವಿರ ಮಹಿಳೆಯರ ಮೇಲೆ ದೌರ್ಜನ್ಯವಾಗಿದೆ. ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ. ರಾಜಕೀಯ ಕೆಡಸಿದ್ದಾರೆ, ದೇಶದ ಎದುರು ಕರ್ನಾಟಕದ ತಲೆತಗ್ಗಿಸುವಂತೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರಿಶಕ್ತಿ, ಬೇಟಿ ಪಡಾವೋ, ಬೇಟಿ ಬಚಾವೋ ಅಂತಾರೆ. ಮೂರು ಲಕ್ಷ ಮಹಿಳೆಯರ ಮೇಲೆ ದೌರ್ಜನ್ಯ ಆಗ್ತಿತ್ತು. ಈಗ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣಗಳ ಪ್ರಮಾಣ 22 ಲಕ್ಷ ದಾಟಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಜಾತಿ ನಿಂದನೆ ಕೇಸ್‌ಗೆ ಹೆದರಿ 23 ವರ್ಷದ ಯುವಕ ಆತ್ಮಹತ್ಯೆ ಶರಣು

ಬಿಜೆಪಿ ಆಡಳಿತ ನಡೆಸುತ್ತಿರುವ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಅಧಿಕವಾಗಿವೆ. ಪ್ರಜ್ವಲ್ ಸೆಕ್ಸ್ ಸ್ಕ್ಯಾಂಡಲ್‌ನ ಎಲ್ಲ ಸೂತ್ರದಾರರು ಪ್ರಧಾನಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಮಲಗಿದ್ದಾರೆಯೇ? ಇಂಥ ಕೃತ್ಯ ಎಸಗಿ, ಹಣದೋಚಿಕೊಂಡು ದೇಶದಿಂದ ಪರಾರಿ ಆಗ್ತಿದ್ದಾರೆ. ಕೇಂದ್ರದಲ್ಲಿ ಇಂಥ ಅಧಿಕಾರ ಇದ್ದರೆ ಏನು ಪ್ರಯೋಜನ ಎಂದು ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕರೆಂಟ್ ಕಂಬಕ್ಕೆ ಕ್ರೂಸರ್ ವಾಹನ ಭಯಾನಕ ಡಿಕ್ಕಿ.. 3 ಸಾವು, ಇಬ್ಬರು ಗಂಭೀರ, ಡಿಕ್ಕಿಯಾಗಲು ಕಾರಣವೇನು?

You Might Also Like

ಸರ್ಕಾರದಿಂದ ರಾಜ್ಯದ ಅನ್ನದಾತರಿಗೆ ಭಾರೀ ಶಾಕ್‌- ರೈತರ ಆಕ್ರೋಶ

ನೆಲಮಂಗಲದ ಅಡಕಮಾರನಹಳ್ಳಿ ಬಳಿ ಧಗಧಗಿಸಿದ ಆಯಿಲ್ ಗೋದಾಮು, ಕೋಟ್ಯಂತರ ರೂ ನಷ್ಟ

ಉಗ್ರರು ಎಲ್ಲೇ ಅಡಗಿದ್ದರೂ ಹುಡುಕಿ ಎನ್ಕೌಂಟರ್ ಮಾಡಿ : ಆಗ್ರಹಿಸಿದ ವಕೀಲರ ಸಂಘ.

65 ವರ್ಷದ ಬಿಜೆಡಿ ಮಾಜಿ ಸಂಸದನನ್ನ ಮದುವೆಯಾದ 50ರ ಹರೆಯದ ಮಹುವಾ ಮೋಯಿತ್ರಾ

ಪೆಟ್ರೋಲ್ ಬಂಕ್‌ನಲ್ಲಿ ಧೂಮಪಾನ ತಡೆದಿದ್ದಕ್ಕೆ ಪೈಪ್‌ಗೆ ಬೆಂಕಿ ಹಚ್ಚಿದ ಇಬ್ಬರ ಬಂಧನ

TAGGED:#Crime#Hassan#POlice#PrajwalRevanna#SIT
Share This Article
Facebook Copy Link Print
Previous Article nikhil poojari copy nikhil poojari copy nikhil poojari copy ಜಾತಿ ನಿಂದನೆ ಕೇಸ್‌ಗೆ ಹೆದರಿ 23 ವರ್ಷದ ಯುವಕ ಆತ್ಮಹತ್ಯೆ ಶರಣು
Next Article amith shah copy amith shah copy amith shah copy ಅಮಿತ್ ಶಾ ವಿರುದ್ಧದ ಫೇಕ್ ವಿಡಿಯೋ ಪ್ರಕರಣ, ತೆಲಂಗಾಣ ಕಾಂಗ್ರೆಸ್ ಘಟಕದ ಐಟಿ ಸೆಲ್‌ನ ಮೂವರ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up