ಹುಬ್ಬಳ್ಳಿ-ಧಾರವಾಡ ಅವಳಿ ನಗರದಂತೆ ಚನ್ನಪಟ್ಟಣ – ರಾಮನನಗರಗಳ ಅಭಿವೃದ್ಧಿ : HD ಕುಮಾರಸ್ವಾಮಿ

ಚನ್ನಪಟ್ಟಣ : ಹುಬ್ಬಳ್ಳಿ ಧಾರವಾಡ ಮಾದರಿಯಲ್ಲಿ ಚನ್ನಪಟ್ಟಣ ಮತ್ತು ರಾಮನಗರ ಪಟ್ಟಣಗಳನ್ನು ಅವಳಿ ನಗರಗಳನ್ನಾಗಿ ಅಭಿವೃದ್ದಿ ಮಾಡಲಾಗುವುದು ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು. ಚನ್ನಪಟ್ಟಣ ಕ್ಷೇತ್ರದ ನೀಲಕಂಠನಹಳ್ಳಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ಅವಳಿ ಪಟ್ಟಣಗಳನ್ನು ಅವಳಿ ನಗರಗಳನ್ನಾಗಿ ಪರಿವರ್ತಿಸಲಾಗುವುದು. ಇದರಿಂದ ಈ ಭಾಗದ ಆರ್ಥಿಕತೆಗೆ ಶಕ್ತಿ ಬರುವುದರ ಜತೆಗೆ ಜನಜೀವನ ಮಟ್ಟವೂ ಸುಧಾರಿಸುತ್ತದೆ. ಅಭಿವೃದ್ಧಿ ಮಾಡುವುದು ಎಂದರೆ ಯಾವುದೇ ದುರುದ್ದೇಶಕ್ಕೆ ಬೆಂಗಳೂರಿಗೆ ಸೇರುವುದಲ್ಲ, ಆಯಾ ಪ್ರದೇಶಗಳನ್ನು ಆಯಾ ಬೌಗೋಳಿಕ ವ್ಯಾಪ್ತಿಯಲ್ಲಿಯೇ … Continue reading ಹುಬ್ಬಳ್ಳಿ-ಧಾರವಾಡ ಅವಳಿ ನಗರದಂತೆ ಚನ್ನಪಟ್ಟಣ – ರಾಮನನಗರಗಳ ಅಭಿವೃದ್ಧಿ : HD ಕುಮಾರಸ್ವಾಮಿ