By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಹಾಶಿವರಾತ್ರಿ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತಸಾಗರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮಹಾಶಿವರಾತ್ರಿ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತಸಾಗರ

ರಾಜ್ಯ-KarnatakaLatest

ಮಹಾಶಿವರಾತ್ರಿ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತಸಾಗರ

devotees is flowing towards the Mala Mahadeshwara hill

Published February 13, 2026
Share
1 Min Read
Male Mahadeshwara 1 Male Mahadeshwara 1 Male Mahadeshwara 1
SHARE

ಚಾಮರಾಜನಗರ: ಮಹಾಶಿವರಾತ್ರಿ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಸಾಗರ ಹರಿದು ಬರುತ್ತಿದೆ. ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಭಕ್ತರು ಪಾದಯಾತ್ರೆ ಮೂಲಕ ಮಹದೇಶ್ವರನ ದರ್ಶನಕ್ಕಾಗಿ ಆಗಮಿಸುತ್ತಿದ್ದು, ಬೆಟ್ಟದ ಸುತ್ತಮುತ್ತ ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದೆ.

ಅಪಾಯವನ್ನು ಲೆಕ್ಕಿಸದೆ ಕೆಲ ಭಕ್ತರು ಕಾವೇರಿ ನದಿಯನ್ನು ದಾಟಿ ಬೆಟ್ಟದತ್ತ ಸಾಗುತ್ತಿರುವುದು ಗಮನಾರ್ಹವಾಗಿದೆ. ಹಗ್ಗ ಹಿಡಿದು ನದಿ ದಾಟುತ್ತಿರುವ ಮಾದಪ್ಪನ ಭಕ್ತರ ದೃಶ್ಯಗಳು ಎಲ್ಲೆಡೆ ಕಂಡುಬರುತ್ತಿವೆ. ಚಾಮರಾಜನಗರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಗಡಿಯಂಚಿನಲ್ಲಿ ಹರಿಯುವ ಕಾವೇರಿ ನದಿ ಭಕ್ತರ ಪ್ರವಾಹದಿಂದ ಕಂಗೊಳಿಸುತ್ತಿದೆ.

ಕನಕಪುರ ತಾಲ್ಲೂಕಿನ ಸಂಗಮ ಪ್ರದೇಶದಲ್ಲಿ ನದಿ ದಾಟಿ ಭಕ್ತರು ಕಾಲ್ನಡಿಗೆಯಲ್ಲೇ ಬೆಟ್ಟದತ್ತ ಪ್ರಯಾಣಿಸುತ್ತಿದ್ದಾರೆ. ಬೆಂಗಳೂರು, ಮಾಗಡಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಳವಳ್ಳಿ ಮೊದಲಾದ ಭಾಗಗಳಿಂದ ಭಕ್ತರು ಪಾದಯಾತ್ರೆ ಕೈಗೊಂಡಿದ್ದಾರೆ. ನದಿ ದಾಟಿದ ಬಳಿಕ ಕಾಡಿನ ಕಲ್ಲು-ಮುಳ್ಳುಗಳ ಹಾದಿಯಲ್ಲಿ ಕಷ್ಟಕರ ಕಾಲ್ನಡಿಗೆ ಮುಂದುವರಿಸುತ್ತಿದ್ದಾರೆ.

ಇತ್ತೀಚೆಗೆ ಬೆಟ್ಟದತ್ತ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತನನ್ನು ಚಿರತೆ ಕೊಂದ ಘಟನೆ ಇನ್ನೂ ಮಂಕಾಗಿಲ್ಲ. ಕೆಲ ದಿನಗಳ ಹಿಂದೆ ಬಾಲಕ ಭಕ್ತನ ಮೇಲೂ ಚಿರತೆ ದಾಳಿ ನಡೆಸಿದ್ದ ಘಟನೆ ಆತಂಕ ಮೂಡಿಸಿತ್ತು. ಆದರೂ ಚಿರತೆ ಭೀತಿಯನ್ನು ಲೆಕ್ಕಿಸದೆ ಸಹಸ್ರಾರು ಭಕ್ತರು ಮಹದೇಶ್ವರನ ಸನ್ನಿಧಿಗೆ ಆಗಮಿಸುತ್ತಿದ್ದಾರೆ.

ಭಕ್ತರ ಸುರಕ್ಷತೆಗಾಗಿ ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಕಟ್ಟೆಚ್ಚರ ವಹಿಸಿದ್ದಾರೆ. ನದಿ ದಾಟುವ ವೇಳೆ ವಿಶೇಷ ಸಹಾಯ ಒದಗಿಸಲಾಗುತ್ತಿದ್ದು, ಕಾಡಿನೊಳಗೆ ಒಬ್ಬೊಬ್ಬರಾಗಿ ತೆರಳದೆ ಗುಂಪುಗಳಾಗಿ ಸಾಗುವಂತೆ ಸೂಚಿಸಲಾಗಿದೆ.

ಮಹಾಶಿವರಾತ್ರಿ ಅಂಗವಾಗಿ ಬೆಟ್ಟದಲ್ಲಿ ವಿಶೇಷ ಪೂಜೆ, ಅಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಭಕ್ತರ ಸಂಚಾರ ದಿನೇದಿನೇ ಹೆಚ್ಚಳವಾಗುತ್ತಿದೆ.

You Might Also Like

ಕೇಜ್ರಿವಾಲ್ 50 ದಿನಗಳ ಸೆರೆವಾಸಕ್ಕೆ ಮಧ್ಯಂತರ ವಿರಾಮ: ಇಂದು ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ

ಸ್ಮೋಕ್ ಬಿಸ್ಕೆಟ್ ತಿಂದು ಬಾಲಕ ಅಸ್ವಸ್ಥ

ಯತ್ನಾಳ್ ಹೊಸ ಪಕ್ಷ ಕಟ್ಟಲ್ಲ ಬಿಜೆಪಿಯಲ್ಲೇ ಮುಂದುವರೆಯುತ್ತಾರೆ : ರಮೇಶ್ ಜಾರಕಿಹೊಳಿ

ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಅರ್ಚಕ ನಿಧನ

TAGGED:Mala Mahadeshwara hill
Share This Article
Facebook Copy Link Print
Previous Article Zmeer Zmeer Zmeer 2028ರವರೆಗೆ ಸಿದ್ದರಾಮಯ್ಯನವರೇ ಸಿಎಂ : ಸಚಿವ ಜಮೀರ್
Next Article BNP BNP BNP ಬಾಂಗ್ಲಾದೇಶ ಚುನಾವಣಾನಾ ಫಲಿತಾಂಶ : ಬಿಎನ್‌ಪಿಗೆ 197 ಸ್ಥಾನಗಳಲ್ಲಿ ಮುನ್ನಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up