By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸರಳವಾದ ಪೋಸ್ಟ್ ಕಾರ್ಡ್ ಮಾದರಿಯ ಲಗ್ನಪತ್ರಿಕೆ ಮಾಡಿಸಿದ ಧನಂಜಯ್-ಧನ್ಯತಾ ಜೋಡಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸರಳವಾದ ಪೋಸ್ಟ್ ಕಾರ್ಡ್ ಮಾದರಿಯ ಲಗ್ನಪತ್ರಿಕೆ ಮಾಡಿಸಿದ ಧನಂಜಯ್-ಧನ್ಯತಾ ಜೋಡಿ

BlogEntertainmentಸ್ಯಾಂಡಲ್​ವುಡ್-Sandalwood

ಸರಳವಾದ ಪೋಸ್ಟ್ ಕಾರ್ಡ್ ಮಾದರಿಯ ಲಗ್ನಪತ್ರಿಕೆ ಮಾಡಿಸಿದ ಧನಂಜಯ್-ಧನ್ಯತಾ ಜೋಡಿ

Dhananjay-Dhanyatha couple made a simple postcard-style wedding invitation

Published December 15, 2024
Share
1 Min Read
Daali Dhananjay
SHARE

ಡಾಲಿ ಧನಂಜಯ್ ತಮ್ತು ಧನ್ಯತಾ ಅವರ ವಿವಾಹ ನಿಶ್ಚಿತಾರ್ಥ ಕೆಲವೇ ವಾರಗಳ ಹಿಂದಷ್ಟೆ ಸರಳವಾಗಿ ನೆರವೇರಿದೆ. ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯಾತಾ ಪರಸ್ಪರ ಉಂಗುರ ಬದಲಾವಣೆ ಮಾಡಿಕೊಳ್ಳುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದೀಗ ಇವರ ಮದುವೆ ಆಮಂತ್ರಣ ಪತ್ರಿಕೆ ರೆಡಿಯಾಗಿದ್ದು, ಆಮಂತ್ರಣ ಪತ್ರಿಕೆಯನ್ನು ಕ್ರಿಯಾಶೀಲವಾಗಿ ಮಾಡುವ ಜೊತೆಗೆ ಅಲ್ಲಿಯೂ ಕನ್ನಡತನ, ಸರಳತೆ ಹಾಗೂ ಮಧ್ಯಮವರ್ಗತನವನ್ನು ಡಾಲಿ ಹಾಗೂ ಧನ್ಯತಾ ಮೆರೆದಿದ್ದಾರೆ.

ಡಾಲಿ ಧನಂಜಯ್ ಹಾಗೂ ಧನ್ಯತಾ ಮದುವೆ ಮೈಸೂರಿನ ಅರಮನೆ ಮುಂಭಾಗದ ವಸ್ತುಪ್ರದರ್ಶನ ಮೈದಾನದಲ್ಲಿ ಫೆಬ್ರವರಿ 16ರ ಭಾನುವಾರ ಬೆಳಿಗ್ಗೆ 8:30ಕ್ಕೆ ನಡೆಯಲಿದೆ. ಆರತಕ್ಷತೆ ಅದೇ ಮೈಸೂರಿನ ಅರಮನೆ ಮುಂಭಾಗದ ವಸ್ತುಪ್ರದರ್ಶನ ಮೈದಾನದಲ್ಲಿ ಫೆಬ್ರವರಿ 15ರ ಸಂಜೆ 6 ಗಂಟೆಗೆ ನಡೆಯಲಿದೆ.

ಈಗಾಗಲೇ ತಮ್ಮ ವಿವಾಹಕ್ಕೆ ಡಾಲಿ ಜೋಡಿ ಗಣ್ಯರಿಗೆ ಆಮಂತ್ರಣ ನೀಡುತ್ತಿದೆ. ಡಾಲಿ ಧನಂಜಯ್, ಬಹಳ ಸರಳವಾದ ಆದರೆ ಅಷ್ಟೇ ಸುಂದರವಾದ ಮತ್ತು ಬಹಳ ಆಪ್ತ ಎನಿಸುವಂಥಹಾ ಆಮಂತ್ರಣ ಪತ್ರಿಕೆಗಳನ್ನು ತಮ್ಮ ಮದುವೆಗೆ ಮಾಡಿಸಿದ್ದಾರೆ.

Daali Dhanajaya 1 Daali Dhanajaya 1 Daali Dhanajaya 1
Daali Dhanajaya 2 Daali Dhanajaya 2 Daali Dhanajaya 2
Daali Dhanajaya 3 Daali Dhanajaya 3 Daali Dhanajaya 3

ಸರಳವಾದ ಪೋಸ್ಟ್ ಕಾರ್ಡ್ ಮಾದರಿಯಲ್ಲಿ ಆಮಂತ್ರಣ ಪತ್ರಿಕೆಯನ್ನು ಡಿಸೈನ್ ಮಾಡಿದ್ದು, ಆಮಂತ್ರಣ ಪತ್ರಿಕೆಯ ಒಳಗೆ ಸ್ವತಃ ವಧು-ವರರು ಆಪ್ತವಾಗಿ ಪತ್ರ ಬರೆದಿರುವ ರೀತಿಯ ಸಾಲುಗಳನ್ನು ಬರೆಯಲಾಗಿದೆ.

ಆಮಂತ್ರಣ ಪತ್ರಿಕೆಯಲ್ಲಿ ಏನಿದೆ..?
‘ನಿಮ್ಮ ಪ್ರೀತಿಯ ಧನಂಜಯ ಹಾಗೂ ಧನ್ಯತಾ ಮಾಡುವ ನಮಸ್ಕಾರಗಳು. ನಾವು ಖುಷಿಯಾಗಿದ್ದೇವೆ. ನಮ್ಮ ವಿಷಯ ತಿಳಿದು ನೀವು ಸಂಭ್ರಮಿಸಿದ್ದು ನಮ್ಮ ಖುಷಿಯನ್ನು ಇಮ್ಮಡಿಗೊಳಿಸಿದೆ. ನಮ್ಮ ಮದುವೆ ಸಂಭ್ರಮವನ್ನು ನಿಮ್ಮೆಲ್ಲರ ಜೊತೆಗೂಡಿ ಆಚರಿಸಬೇಕು ಎಂಬ ಮಹದಾಸೆಯಿಂದ ಈ ಪತ್ರ ಬರೆಯುತ್ತಿದ್ದೇವೆ. ತಾವು ಎಲ್ಲಿದ್ದರೂ ಜಗದ ಯಾವುದೇ ಮೂಲೆಯಲ್ಲಿ ಇದ್ದರೂ ಕುಟುಂಬ ಸಮೇತರಾಗಿ ಬಂದು ನಮ್ಮ ಸಮಾಗಮಕ್ಕೆ ನೀವು ಆಶೀರ್ವದಿಸಬೇಕು. ಪ್ರೇಮದ ಭರವಸೆಯೇ ಬಾಳಿನ ಬೆಳಕು. ನಮ್ಮ ಪ್ರೀತಿದೀಪದ ಪ್ರಕಾಶಕ್ಕೆ ಸಾಕ್ಷಿಯಾಗಬೇಕು ಎಂಬುದು ನಮ್ಮ ಆಶಯ, ಮತ್ತೆಲ್ಲಾ ಕ್ಷೇಮವಷ್ಟೇ. ನಿಮ್ಮನ್ನು ಸ್ವಾಗತಿಸುವ ನಿರೀಕ್ಷೆಯಲ್ಲಿ ಧನಂಜಯ ಹಾಗೂ ಧನ್ಯತಾ’ ಎಂದು ಆಮಂತ್ರಣ ಪತ್ರಿಕೆಯಲ್ಲಿ ಬರೆಯಲಾಗಿದೆ. ಈ ಬರೆಹ ಸಹ ಕೈಬರಹದ ಫಾಂಟ್​ನಲ್ಲಿಯೇ ಇದೆ.

You Might Also Like

ವಯನಾಡ್‌ ಭೂಕುಸಿತ : ಮೃತಪಟ್ಟವರ ಸಂಖ್ಯೆ 316ಕ್ಕೆ ಏರಿಕೆ

ಬಿಯರ್ ಬೆಲೆ ಪ್ರತಿ ಬಾಟಲಿಗೆ 10 ರಿಂದ 20 ರೂ. ಹೆಚ್ಚಳ

ಗುಡ್ಡ ಕುಸಿತದಿಂದ ತತ್ತರಿಸಿದ ವಯನಾಡಿನಲ್ಲಿ ಭೂಕಂಪದ ಭೀತಿ

ಸೆಪ್ಟಂಬರ್ ತಿಂಗಳಲ್ಲಿ ಸಾಲು ಸಾಲು ಬ್ಯಾಂಕ್ ರಜೆ, ಇಲ್ಲಿದೆ ರಜಾದಿನಗಳ ವಿವರ

ಒಲಿಂಪಿಕ್ಸ್​ನಲ್ಲಿ ಅನರ್ಹಗೊಂಡಿದ್ದ ವಿನೇಶ್ ಫೋಗಟ್ ರಾಜಕೀಯ ಕುಸಿಯಲ್ಲಿ ಗೆಲುವು

TAGGED:#daali dhananjay
Share This Article
Facebook Copy Link Print
Previous Article Manipur ಮಣಿಪುರ ಮತ್ತೆ ಉದ್ವಿಗ್ನ, ಗುಂಡಿಕ್ಕಿ ಇಬ್ಬರು ವಲಸೆ ಕಾರ್ಮಿಕರ ಹತ್ಯೆ
Next Article Raichur Murder Raichur Murder Raichur Murder ರಾಯಚೂರು : ಅತ್ಯಾಚಾರಕ್ಕೆ ಯತ್ನಿಸಿ ಸೊಸೆಯನ್ನೆ ಕೊಂದ ಮಾವ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up