By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಧರ್ಮಸ್ಥಳ ಪ್ರಕರಣ : 6ನೇ ದಿನದ ಸ್ಥಳ ಪರಿಶೋಧನೆ ವೇಳೆ 3 ಅಸ್ಥಿಪಂಜರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಧರ್ಮಸ್ಥಳ ಪ್ರಕರಣ : 6ನೇ ದಿನದ ಸ್ಥಳ ಪರಿಶೋಧನೆ ವೇಳೆ 3 ಅಸ್ಥಿಪಂಜರ

ರಾಜ್ಯ-KarnatakaLatest

ಧರ್ಮಸ್ಥಳ ಪ್ರಕರಣ : 6ನೇ ದಿನದ ಸ್ಥಳ ಪರಿಶೋಧನೆ ವೇಳೆ 3 ಅಸ್ಥಿಪಂಜರ

Dharmasthala case: 3 skeletons found during 6th day of site investigation

Published August 5, 2025
Share
1 Min Read
Dharmasthala 01 1 Dharmasthala 01 1 Dharmasthala 01 1
SHARE

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಕಳೆದ ಒಂದು ವಾರದಿಂದ ವಿಶೇಷ ತನಿಖಾ ತಂಡ ತೀವ್ರ ಕಾರ್ಯಾಚರಣೆ ನಡೆಸುತ್ತಿದೆ. 1995ರಿಂದ 2014ರವರೆಗೆ ಧರ್ಮಸ್ಥಳದಲ್ಲಿ ನಡೆದಿರುವ ಶವಗಳ ರಹಸ್ಯ ಕೆದಕಲು ಅನಾಮಿಕ ನೀಡಿದ ದೂರಿನ ಆಧಾರದ ಮೇಲೆ ಸರ್ಕಾರ ಎಸ್​ಐಟಿ ರಚನೆ ಮಾಡಿದ್ದು, ಎಸ್​ಐಟಿ ತೀವ್ರ ತನಿಖೆಯಲ್ಲಿ ತೊಡೆಗಿದೆ.ಇದೀಗ ಧರ್ಮಸ್ಥಳ ಕೇಸ್​ಗೆ ಹೊಸ ತಿರುವು ಸಿಕ್ಕಿದೆ.

6ನೇ ದಿನದ ಸ್ಥಳ ಪರಿಶೋಧನೆ ವೇಳೆ ಸಿಕ್ಕಿದ್ದು ಒಂದಲ್ಲ ಎರಡಲ್ಲಾ ಮೂರು ಅಸ್ಥಿಪಂಜರ ಸಿಕ್ಕಿವೆ ಎಂದು ದೂರುದಾರೆ ಸುಜಾತ ಭಟ್ ಪರ ವಕೀಲ ಮಂಜುನಾಥ್​ ಅವರು ಮಾಹಿತಿ ನೀಡಿದ್ದಾರೆ.

ಪತ್ರಿಕಾ ಹೇಳಿಕೆ ಮೂಲಕ ವಕೀಲ ಮಂಜುನಾಥ್ ಅವರು, ಪಾಯಿಂಟ್ 11ರ ನೂರು ಮೀಟರ್ ದೂರದಲ್ಲಿ 3 ಮಾನವ ಅಸ್ಥಿಪಂಜರ ಅವಶೇಷಗಳು ಲಭ್ಯವಾಗಿದೆ.ನಿನ್ನೆ ಪಾಯಿಂಟ್ ನಂ. 11ರ ಬದಲು ಹೊಸ ಜಾಗದಲ್ಲಿ ಪರಿಶೋಧನೆ ನಡೆದಿತ್ತು. ಎಸ್​ಐಟಿ ಅನಾಮಿಕ ದೂರುದಾರನಿಗೆ ಹೊಸ ಜಾಗ ತೋರಿಸಲು ಅವಕಾಶ ನೀಡಿದೆ.

ಇದರಿಂದ ನಿನ್ನೆಯ ಅಸ್ಥಿಪಂಜರ ಅಗೆಯುವ ಕಾರ್ಯ ಯಶಸ್ವಿಯಾಗಿತ್ತು. ಎಸ್​ಐಟಿ ಸಹಿತ ಶೋಧ ನಡೆಸುತ್ತಿರುವ ತಂಡದ ಕಾರ್ಯಾಚರಣೆ ಶ್ಲಾಘನೀಯ ಅಂತ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

You Might Also Like

ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಚಾಲನೆ

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಮಾತುಕತೆ ವಿಫಲ : ಉದ್ವಿಗ್ನತೆ ಮತ್ತಷ್ಟು ತೀವ್ರ

ಪಿಎಸ್ಐ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ, ಪರಿಹಾರ : ಜಿ.ಪರಮೇಶ್ವರ್

ರಾಯಚೂರಿನಲ್ಲಿ ತುಂಗಭದ್ರಾ ನದಿಯಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಯುವಕರ ಸಾವು

ಸಮುದ್ರದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ವಿದ್ಯಾರ್ಥಿನಿ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ

Share This Article
Facebook Copy Link Print
Previous Article priyanka gandhi copy priyanka gandhi copy priyanka gandhi copy ‘ನಿಜವಾದ ಭಾರತೀಯ ಯಾರೆಂಬುದನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ,’ : ಪ್ರಿಯಾಂಕಾ ಗಾಂಧಿ
Next Article Vatal Nagaraj Vatal Nagaraj Vatal Nagaraj ಸಾರಿಗೆ ನೌಕರರಿಗೆ ವಾಟಾಳ್ ಬೆಂಬಲ : ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕದ ಬಂದ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up