By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Dharmasthala Case : ವಿಚಾರಣೆಗೆ ಹಾಜರಾದ ಚಿನ್ನಯ್ಯನ ಪತ್ನಿ ಮತ್ತು ಸಹೋದರಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Dharmasthala Case : ವಿಚಾರಣೆಗೆ ಹಾಜರಾದ ಚಿನ್ನಯ್ಯನ ಪತ್ನಿ ಮತ್ತು ಸಹೋದರಿ

ರಾಜ್ಯ-KarnatakaLatest

Dharmasthala Case : ವಿಚಾರಣೆಗೆ ಹಾಜರಾದ ಚಿನ್ನಯ್ಯನ ಪತ್ನಿ ಮತ್ತು ಸಹೋದರಿ

Dharmasthala case: Chinnaiah's wife and sister appear for hearing

Published October 13, 2025
Share
1 Min Read
Mask Man 02 Mask Man 02 Mask Man 02
SHARE

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ (Dharmasthala Case)ದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ರತ್ನಾ ಸೋಮವಾರ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ.

ಚಿನ್ನಯ್ಯನಿಗೆ ಸಂಬಂಧಿಸಿದ ಕೆಲ ಮಾಹಿತಿಗಳನ್ನು ಕಲೆ ಹಾಕಲು, ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಹಾಗೂ ಇತರ ವಿಚಾರಗಳ ಬಗ್ಗೆ ಪಡೆಯಲು ಎಸ್.ಐ.ಟಿ ಅಧಿಕಾರಿಗಳು ಅವರಿಬ್ಬನ್ನು ಕರೆಸಿದ್ದಾರೆ ಎನ್ನಲಾಗಿದೆ.

ಚಿನ್ನಯ್ಯನು ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ತೆರಳಿದ ವೇಳೆ ಆತನೊಂದಿಗೆ ಪತ್ನಿಯೂ ಇದ್ದಳು ಎಂದು ಸೌಜನ್ಯಾ ಪರ ಹೋರಾಟಗಾರರು ಹೇಳಿಕೆ ನೀಡಿದ್ದರು. ಅಲ್ಲಿ ಆತ ನೀಡಿದ ಹೇಳಿಕೆಗಳ ಕುರಿತ ವೀಡಿಯೋಗಳು ಬಹಿರಂಗವಾಗಿತ್ತು.

ಇದಾದ ಬಳಿಕ ಚಿನ್ನಯ್ಯ ನ್ಯಾಯಾಲಯದಲ್ಲಿ ಹೊಸ ಹೇಳಿಕೆ ನೀಡಿದ್ದ. ಈ ಎಲ್ಲ ವಿಚಾರಗಳ ಬಗ್ಗೆ ಮಾಹಿತಿ ಪಡೆಯಲು ಚಿನ್ನಯ್ಯನ ಪತ್ನಿಯನ್ನು ಹಾಗೂ ಸಹೋದರಿಯನ್ನು ಎಸ್.ಐ.ಟಿ. ಕರೆಸಿದೆ ಎಂದು ತಿಳಿದು ಬಂದಿದೆ.

You Might Also Like

ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ವಿಧೇಯಕಗಳು ಅಂಗೀಕಾರ

ಸೇಲಂ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಸಕ್ಕರೆ ನಾಡಲ್ಲಿ ನಿಲ್ಲದ ಭ್ರೂಣಲಿಂಗ ಪತ್ತೆ,ಹತ್ಯೆ !

ಸರ್ಕಾರಿ ಶಿಕ್ಷಕರಿಗೆ ಭರ್ಜರಿ ಗುಡ್‌ ನ್ಯೂಸ್‌, ಪದವೀಧರ ಶಿಕ್ಷಕರಿಗೂ ಸಿಗಲಿದೆ ಪ್ರಮೋಷನ್‌

ದೇಶಕ್ಕಾಗಿ ಹೋರಾಡಿದ ತಂದೆ.. ದೇಶಕ್ಕೆ ದ್ರೋಹ ಮಾಡಿದ ಮಗ – ರಾಮೇಶ್ವರಂ ಕೆಫೆ ಪ್ರಕರಣ

TAGGED:Dharmasthala Case
Share This Article
Facebook Copy Link Print
Previous Article Hama Hama Hama Israel-Gaza War : 2 ವರ್ಷಗಳ ಬಳಿಕ ಹಮಾಸ್‌ನಿಂದ ಎಲ್ಲ ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ
Next Article RSS Priyank Kharge RSS Priyank Kharge RSS Priyank Kharge RSS ಚಟುವಟಿಕೆ ನಿಷೇಧಿಸುವಂತೆ ಪ್ರಿಯಾಂಕ್ ಖರ್ಗೆ ಪತ್ರ : ವಿವಾದ, ವಾಕ್ಸಮರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up