By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಧರ್ಮಸ್ಥಳ ಬುರುಡೆ ರಹಸ್ಯ : 13ನೇ ಪಾಯಿಂಟ್‌ನಲ್ಲಿ ಪತ್ತೆಯಾಗದ ಅಸ್ಥಿಪಂಜರ, ಮುಂದುವರೆದ ಶೋಧಕಾರ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಧರ್ಮಸ್ಥಳ ಬುರುಡೆ ರಹಸ್ಯ : 13ನೇ ಪಾಯಿಂಟ್‌ನಲ್ಲಿ ಪತ್ತೆಯಾಗದ ಅಸ್ಥಿಪಂಜರ, ಮುಂದುವರೆದ ಶೋಧಕಾರ್ಯ

ರಾಜ್ಯ-KarnatakaLatest

ಧರ್ಮಸ್ಥಳ ಬುರುಡೆ ರಹಸ್ಯ : 13ನೇ ಪಾಯಿಂಟ್‌ನಲ್ಲಿ ಪತ್ತೆಯಾಗದ ಅಸ್ಥಿಪಂಜರ, ಮುಂದುವರೆದ ಶೋಧಕಾರ್ಯ

Dharmasthala: Skeleton not found at 13 points, search operation continues

Published August 13, 2025
Share
2 Min Read
Dhrmasthala Dhrmasthala Dhrmasthala
SHARE

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ರಹಸ್ಯವಾಗಿ ಶವಗಳನ್ನ ಹೂತಿಡಲಾಗಿದೆ ಎಂಬ ಅನಾಮಿಕನೊಬ್ಬ ನೀಡಿದ ದೂರಿನ ತನಿಖೆ ಸದ್ಯ ಭಾರೀ ಚುರುಕು ಪಡೆದುಕೊಂಡಿದೆ. ಈಗಾಗಲೇ ಆರಂಭದಲ್ಲಿ ದೂರುದಾರ ತೋರಿಸಿದ್ದ ಪಾಯಿಂಟ್‌‌ಗಳನ್ನೆಲ್ಲಾ ಎಸ್‌ಐಟಿ ತಂಡ ಉತ್ಖನನ ನಡೆಸಿ ಮಾಹಿತಿ ಕಲೆ ಹಾಕಿದೆ. ಅದರಲ್ಲೂ ಅನಾಮಿಕ ವ್ಯಕ್ತಿ ತೋರಿಸಿರುವ ಸ್ಪಾರ್ಟ್​ ನಂಬರ್ 13ರ ಮೇಲೆ ಎಲ್ಲರ ಕಣ್ಣು ನೆಟ್ಟಿತ್ತು.

ಈ ಸ್ಥಳದ ತನಿಖೆ ಹಾಗೇ ಬಿಟ್ಟಿದ್ದ ಎಸ್‌‌ಐಟಿ ತಂಡ ಕೊನೆಗೂ ಇಂದು (ಆಗಸ್ಟ್ 12) ಕಾರ್ಯಾಚರಣೆ ನಡೆಸಿದೆ. ಜಿಪಿಆರ್ (GPR) ಟೆಕ್ನಾಲಜಿ ಬಳಸಿಕೊಂಡು ಪಾಯಿಂಟ್‌ ನಂ 13 ರ ಕಾರ್ಯಾಚರಣೆ ನಡೆಸಲಾಗಿತ್ತು. ಆದ್ರೆ ಸಂಜೆಯಾದ್ರೂ ಪಾಯಿಂಟ್‌ ನಂಬರ್ 13ರಲ್ಲಿ ಯಾವುದೇ ಕಳೇಬರ ಸಿಕ್ಕಿಲ್ಲ ಎಂದು ವರದಿಯಾಗಿದೆ.

ಕಳೆದ 12 ದಿನಗಳಿಂದ ಎಸ್ಐಟಿ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ನೇತ್ರಾವತಿ ನದಿ ಬದಿಯಲ್ಲಿ ಗುರುತು ಮಾಡಿದ 13ರ ಶೋಧ ಕುತೂಹಲಕ್ಕೆ ಕಾರಣವಾಗಿತ್ತು. ಅನಾಮಧೇಯ ಮುಸುಕುಧಾರಿ ದೂರುದಾರ ವ್ಯಕ್ತಿ ಈ ಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದಾಗಿ ಮಾಹಿತಿ ನೀಡಿದ್ದ ಹಿನ್ನೆಲೆಯಲ್ಲಿ ಈ ಜಾಗ ಅಧಿಕಾರಿಗಳೂ ಸೇರಿದಂತೆ ಎಲ್ಲರಲ್ಲೂ ಕುತೂಹಲದಾಯಕ ಮಾರ್ಕ್ ಆಗಿತ್ತು.

ಅದಲ್ಲದೇ, ಈ ಜಾಗದ ಬದಿಯಲ್ಲೇ ನೇತ್ರಾವತಿ ನದಿಗೆ ಅಳವಡಿಸಲಾಗಿದ್ದ ಕಿಂಡಿ ಅಣೆಕಟ್ಟು ಹಾಗೂ ವಿದ್ಯುತ್ ಪರಿವರ್ತಕ ಇದ್ದುದರಿಂದ ಡ್ರೋನ್ ಜಿಪಿಆರ್ ಟೆಕ್ನಾಲಜಿ ಬಳಸಿ ನಂತರ ಯಂತ್ರದ ಮೂಲಕ ಶೋಧ ಕಾರ್ಯವನ್ನು ಮಾಡಲಾಯಿತು. ಮಧ್ಯಾಹ್ನ ಪ್ರಾರಂಭಗೊಂಡ ಕಾರ್ಯಾಚರಣೆ ಸಂಜೆ 6.30ರವರೆಗೆ ಸುಮಾರು 15 ಅಡಿ ಆಳ ಅಗೆದರೂ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ.

18 ಅಡಿ ಆಳ ಅಗೆದರೂ ಸಿಗದ ಕಳೇಬರ! : ಮಾನವ ಸಹಾಯದಿಂದ, ಜೆಸಿಬಿ ಮೂಲಕ ಅನಾಮಿಕ ತೋರಿಸಿದ ಸ್ಥಳಗಳ ಉತ್ಖನನ ಕಾರ್ಯಾಚರಣೆಯನ್ನು ಹಲವರು ವಿರೋಧಿಸಿದ್ದರು. ಇಷ್ಟೆಲ್ಲಾ ಟೆಕ್ನಾಲಜಿ ಮುಂದುವರೆದಿರುವಾಗ ಜಿಪಿಆರ್ ಬಳಕೆ ಮಾಡಬಹುದಲ್ವಾ ಎಂದು ಹಲವರು ಆಗ್ರಹಿಸಿದ್ದರು. ಆನಂತರ ಕೊನೆಗೂ ಧರ್ಮಸ್ಥಳದಲ್ಲಿ ಕಾರ್ಯಾಚರಣೆಗಾಗಿ ಜಿಪಿಆರ್‌ ಯಂತ್ರವನ್ನು ತರಲಾಗಿತ್ತು. ಜಿಪಿಆರ್‌ ಯಂತ್ರದ ಮೂಲಕ ಈಗಾಗಲೇ ಸ್ಪಾಟ್‌ ನಂಬರ್ 13ರ ಕಾರ್ಯಾಚರಣೆ ಪೂರ್ಣಗೊಂಡಿದೆ.

13ನೇ ಪಾಯಿಂಟ್‌ನಲ್ಲಿ 15 ರಿಂದ 18 ಅಡಿಯಷ್ಟು ಮಣ್ಣು ತೆಗೆಯಲು ಎಸ್‌ಐಟಿ ತಂಡ ನಿರ್ಧರಿಸಿ, ನಂತರ ಜಿಪಿಆರ್ ಯಂತ್ರದ ಮೂಲಕ ಪರಿಶೀಲನೆ ನಡೆಸುವುದಾಗಿ ಹೇಳಲಾಗಿತ್ತು. ಇದೀಗ ಎಸ್‌‌ಐಟಿ ತಂಡದ ಕಾರ್ಯಾಚರಣೆಯಲ್ಲಿ 20 ಅಡಿ ಆಳ ಅಗೆದರೂ ಯಾವುದೇ ರೀತಿಯ ಕಳೇಬರ ಪತ್ತೆಯಾಗಿಲ್ಲ ಎಂದು ಹೇಳಲಾಗಿದೆ. ಈ ಹಿನ್ನೆಲೆ ಎಸ್‌ಐಟಿ ತಂಡ ಇಂದೂ ಕೂಡಾ ಕಾರ್ಯಾಚರಣೆ ಸ್ಥಳದಿಂದ ಬರೀ ಕೈಯಲ್ಲಿ ಹೋಗುವಂತಾಗಿದೆ.

13 ನೇ ಸ್ಪಾಟ್ ನಲ್ಲಿ ಸಾಮೂಹಿಕ ಶವಗಳನ್ನು ಹೂತಿಟ್ಟಿದ್ದೆ ಅಂದಿದ್ದ ದೂರುದಾರನ ಆರೋಪದ ಹಿನ್ನೆಲೆ ಎಸ್‌‌ಐಟಿ ತಂಡ ಜಿಪಿಆರ್ ಯಂತ್ರದಿಂದಲೂ ಪರಿಶೀಲನೆ ಮಾಡಲಾಗಿತ್ತು. ಈಗ ಸುಮಾರು 20 ಅಡಿ ಆಸುಪಾಸಿಗೂ ಹೋದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಏನೂ ಸಿಗದ ಹಿನ್ನಲೆ ತೆಗೆದಿದ್ದ ಗುಂಡಿ ಮತ್ತೆ ಸಿಬ್ಬಂದಿಗಳು ಮುಚ್ಚುತ್ತಿದ್ದಾರೆ ಎನ್ನಲಾಗಿದೆ.

You Might Also Like

Manjamma Jogati: ಮಂಜಮ್ಮ ಜೋಗತಿ ಜಾನಪದ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ನಿರ್ಗಮನ

ಪೋಕ್ಸೋ ಕೇಸ್‌ : ಬಿಎಸ್‌ವೈಗೆ ತಾತ್ಕಾಲಿಕ ರಿಲೀಫ್‌..!

ಕಿರಿಕ್ ಲಾಯರ್ ಖ್ಯಾತಿಯ ಜಗದೀಶ್‌ಗೆ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿತ

ಮಧ್ಯಪ್ರಾಚ್ಯ ಉದ್ವಿಗ್ನತೆ : ವಾಣಿಜ್ಯ LPG ಸಿಲಿಂಡರ್ ಸಬ್ಸಿಡಿ ಸ್ಥಗಿತ

Kidnap Case ಗೆ ಟ್ವಿಸ್ಟ್; ಯಾರೂ ಬಲವಂತವಾಗಿ ಕರೆದೊಯ್ದಿಲ್ಲ, ಕಿಡ್ನ್ಯಾಪ್ ಮಾಡಿಲ್ಲ: ಸಂತ್ರಸ್ತೆ ಸ್ಪೋಟಕ ಹೇಳಿಕೆ

TAGGED:Dharmasthala
Share This Article
Facebook Copy Link Print
Previous Article sfadgdg sfadgdg sfadgdg ಉತ್ತರ ಪ್ರದೇಶ : ದಿವ್ಯಾಂಗ ಮಹಿಳೆಯನ್ನು ಅಟ್ಟಾಡಿಸಿಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ
Next Article ajs ajs ajs ರಾಜಸ್ಥಾನದಲ್ಲಿ ಪಿಕ್​​ಅಪ್ ವ್ಯಾನ್-ಲಾರಿ ನಡುವೆ ಭೀಕರ ಅಪಘಾತ, ಮಕ್ಕಳು ಸೇರಿ 10 ಮಂದಿ ದುರ್ಮರಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up