By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಬ್ದುಲ್‌ ಕಲಾಂ ಹೇರ್‌ ಸ್ಟೈಲ್‌ ಬಗ್ಗೆ ಮಾತನಾಡಿದ್ದಾರಾ? – ಮಧು ಬಂಗಾರಪ್ಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಅಬ್ದುಲ್‌ ಕಲಾಂ ಹೇರ್‌ ಸ್ಟೈಲ್‌ ಬಗ್ಗೆ ಮಾತನಾಡಿದ್ದಾರಾ? – ಮಧು ಬಂಗಾರಪ್ಪ

Latestಮೈಸೂರು-Mysuruರಾಜಕೀಯ | Politics

ಅಬ್ದುಲ್‌ ಕಲಾಂ ಹೇರ್‌ ಸ್ಟೈಲ್‌ ಬಗ್ಗೆ ಮಾತನಾಡಿದ್ದಾರಾ? – ಮಧು ಬಂಗಾರಪ್ಪ

Published May 28, 2024
Share
1 Min Read
madhu bangarappa copy madhu bangarappa copy madhu bangarappa copy
SHARE

ಮೈಸೂರು: ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ (APJ Abdul Kalam) ಹೇರ್ ಸ್ಟೈಲ್ ಬಗ್ಗೆ ಬಿಜೆಪಿಯವರು (BJP) ಮಾತಾನಾಡಿದ್ದಾರಾ ಎಂದು ಪ್ರಶ್ನಿಸುವ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಕೆಂಡಾಮಂಡಲವಾಗಿದ್ದರೆ.

ಮಧು ಬಂಗಾರಪ್ಪ ತಲೆಕೂದಲು ತೆಗೆಯದ್ದಕ್ಕೆ ಬಿಜೆಪಿ ನಾಯಕರ ವ್ಯಂಗ್ಯ ಮಾಡಿದವರ ವಿರುದ್ಧ ಕಿಡಿಕಾರಿದ ಅವರು, ಕೋವಿಡ್ ಸಮಯದಲ್ಲಿ ಮೋದಿ ಅವರು ಗಡ್ಡ ಬಿಟ್ಟಿದ್ರು ಅದನ್ನು ನೀವು ಯಾಕೆ ಪ್ರಶ್ನಿಸಲಿಲ್ಲ? ಆದರೆ ನನ್ನ ಹೇರ್ ಸ್ಟೈಲ್ ಬಗ್ಗೆ ಮಾತನಾಡುವುದು ಒಂದು ವಿಷಯವೇ? ನನ್ನ ವಿಚಾರ ಅವರಿಗೆ ಯಾಕೆ? ಕೆಲ ಮಕ್ಕಳು ನಮ್ಮ ಶಿಕ್ಷಣ ಸಚಿವರು ಒಳ್ಳೇ ಸ್ಟೈಲ್‌ನಲ್ಲಿದ್ದಾರೆ. ನಮಗೆ ಅ ರೀತಿ ಹೇರ್‌ ಸ್ಟೈಲ್‌ ಬಿಡಲು ಅವಕಾಶ ಯಾಕಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ – ನಿಗಮದಲ್ಲಿ 187 ಕೋಟಿ ಅವ್ಯವಹಾರವೆಂದದು ಡೆತ್‌ನೋಟ್‌ನಲ್ಲಿ ಉಲ್ಲೇಖ

ಬಿಜೆಪಿ ಯುವ ಮೋರ್ಚಾ ಹೇರ್ ಕಟ್‌ಗೆ ಆರ್ಥಿಕ ಸಹಾಯ ನೀಡಲಾಗುವುದು ಎಂದ್ದಿದ್ದಕ್ಕೆ, 40% ಕಮೀಷನ್ ಹಣದಲ್ಲಿ ನನ್ನ ಹೇರ್‌ ಕಟ್‌ ಮಾಡುವುದು ಬೇಡ. ನನ್ನ ಕೂದಲು ಚೆನ್ನಾಗಿದೆ ತಲೆ ಒಳಗಿನ ಮೆದುಳು ಚೆನ್ನಾಗಿದೆ. ಬಿಜಿಪಿಗರಂತೆ ನನಗೆ ಯಾವ ದುರ್ಬುದ್ದಿ ಇಲ್ಲ. ಅವರಂತೆ ಚೋಟಾ ಸೈನ್ ಮಾಡುವ ವ್ಯವಹಾರ ನನಗೆ ಗೊತ್ತಿಲ್ಲ. ನನ್ನ ತಂದೆ ನನಗೆ ಒಳ್ಳೆ ಬುದ್ದಿ ಕಲಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಿಎಂ, ಡಿಸಿಎಂ ತೀರ್ಮಾನ ಮಾಡಿದರೆ ಸರಿಯಾಗುವುದಿಲ್ಲ : ಪರಮೇಶ್ವರ್ ಅಸಮಾಧಾನ

https://youtu.be/JPM-sUI8J_U?si=0psxRXCZa4an_7-s

ನನ್ನ ಹೇರ್ ಸ್ಟೈಲ್ ಬಗ್ಗೆ ನನ್ನ ತಂದೆಗೆ ಬಹಳ ಪ್ರೀತಿ ಇತ್ತು. ನಾನು ಹೇರ್ ಕಟ್ ಮಾಡಿಸಿದ್ದಕ್ಕೆ ಮೂರು ದಿನ ಅವರು ನನ್ನ ಜೊತೆ ಮಾತನಾಡಿರಲಿಲ್ಲ. ನಮ್ಮ ತಂದೆಯೇ ನನಗೆ ಆದರ್ಶ ಹೊರತು ವಿಜಯೇಂದ್ರ ಅಲ್ಲ. ಜೂನ್‌ 4ರ ನಂತರ ವಿಜಯೇಂದ್ರಗೆ (Vijayendra) ಬೇರೆಯದ್ದೇ ಕೆಲಸ ಕೊಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಕೊಪ್ಪಳದಲ್ಲಿ ಒಂದೇ ಕುಟುಂಬದ 3 ಜನ ಅನುಮಾನಾಸ್ಪದ ಸಾವು

You Might Also Like

VIDEO : ಮನೆಯೊಳಗೆ ಸಿಲಿಂಡರ್ ಸ್ಫೋಟ, ವಿಡಿಯೋ ವೈರಲ್

2 ತಿಂಗಳೊಳಗೆ ಕೆಪಿಎಸ್‌ಸಿ ಮರುಪರೀಕ್ಷೆ ನಡೆಸುವಂತೆ ಸಿಎಂ ಸೂಚನೆ

ಪೆನ್‌ಡ್ರೈವ್‌ ಪ್ರಜ್ವಲ್‌ಗೆ ಅಭಿಮಾನಿಯಿಂದ ಗೆಲುವಿನ ಶುಭಾಶಯ!

ಐಆರ್‌ಎಸ್ ಅಧಿಕಾರಿಯ ಫ್ಲಾಟ್‍ನಲ್ಲಿ ಮಹಿಳೆಯ ಶವ ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ ಮನವಿ

TAGGED:#BJP#BY Vijayendra#Congress#madhu bangarappa#ಎಪಿಜೆ ಅಬ್ದುಲ್ ಕಲಾಂ#ಕಾಂಗ್ರೆಸ್#ಬಿವೈ ವಿಜಯೇಂದ್ರ#ಮಧು ಬಂಗಾರಪ್ಪ
Share This Article
Facebook Copy Link Print
Previous Article death 1 death 1 death 1 ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ – ನಿಗಮದಲ್ಲಿ 187 ಕೋಟಿ ಅವ್ಯವಹಾರವೆಂದದು ಡೆತ್‌ನೋಟ್‌ನಲ್ಲಿ ಉಲ್ಲೇಖ
Next Article actress hema copy actress hema copy actress hema copy ರೇವ್ ಪಾರ್ಟಿ ಪ್ರಕರಣ: ಗೈರಾದ ಹೇಮಾ & ಟೀಂಗೆ 2ನೇ ನೋಟಿಸ್ ನೀಡಿದ ಸಿಸಿಬಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up