ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ. : ಕೇಂದ್ರ ಸಚಿವ ಹೆಚ್ಡಿಕೆ
ಬೆಂಗಳೂರು: ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ. ನನಗೆ ಯಾವ ನೋಟಿಸ್ ಕೂಡ ಬಂದಿಲ್ಲ ಎಂದು ಕೇಂದ್ರದ ಭಾರೀ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು. ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾದ ನಂತರ ಅಲ್ಲಿಯೇ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಬೆಳಗ್ಗೆಯಿಂದ ನೋಡುತ್ತಿದ್ದೇನೆ. ಕುಮಾರಸ್ವಾಮಿ ಅವರಿಗೆ ರಾಜಕೀಯ ಗಂಡಾಂತರ, ಭೂ ಗಂಡಾಂತರ ಎಂದು ಚರ್ಚೆ ನಡೆಯುತ್ತಿದೆ. ಆದರೆ, ನನ್ನ ರಾಜಕೀಯ ಜೀವನದಲ್ಲಿ ಗಂಡಾಂತರ ತಂದುಕೊಳ್ಳುವ ಯಾವುದೇ ಕೆಲಸವನ್ನೂ ಮಾಡಿಲ್ಲ ಎಂದು … Continue reading ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ. : ಕೇಂದ್ರ ಸಚಿವ ಹೆಚ್ಡಿಕೆ
Copy and paste this URL into your WordPress site to embed
Copy and paste this code into your site to embed