By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಲ್ಲು ಅರ್ಜುನ್‌ ಯುದ್ಧ ಗೆದ್ದು ಬಂದಿಲ್ಲ : ತೆಲಂಗಾಣ ಸಿಎಂ ರೇವಂತ್‌ ರೆಡ್ಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಅಲ್ಲು ಅರ್ಜುನ್‌ ಯುದ್ಧ ಗೆದ್ದು ಬಂದಿಲ್ಲ : ತೆಲಂಗಾಣ ಸಿಎಂ ರೇವಂತ್‌ ರೆಡ್ಡ

BlogLatestರಾಷ್ಟ್ರೀಯ-National

ಅಲ್ಲು ಅರ್ಜುನ್‌ ಯುದ್ಧ ಗೆದ್ದು ಬಂದಿಲ್ಲ : ತೆಲಂಗಾಣ ಸಿಎಂ ರೇವಂತ್‌ ರೆಡ್ಡ

Didn't win any war, just made film and money: Revanth Reddy's swipe at Allu Arjun

Published December 14, 2024
Share
1 Min Read
Revant Reddy
SHARE

ಹೈದರಾಬಾದ್: ನಟ ಅಲ್ಲು ಅರ್ಜುನ್‌ ಕೇವಲ ಸಿನಿಮಾದಲ್ಲಿ ನಟನೆ ಮಾಟಿದ್ದಾರೆ. ಅವರು ಭಾರತಕ್ಕಾಗಿ ಯಾವುದೇ ಯುದ್ಧವನ್ನು ಗೆದ್ದಿಲ್ಲ ಎಂದು ತೆಲಂಗಾಣದ ಸಿಎಂ ರೇವಂತ್‌ ರೆಡ್ಡಿ ಕಿಡಿಕಾರಿದ್ದಾರೆ.

ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮಾತಾನಾಡಿದ ಸಿಎಂ, ಅಲ್ಲು ಅರ್ಜುನ್‌ ಲಾಭ ಮಾಡಿಕೊಂಡರೆ ನಮಗೇನೂ ಲಾಭ ಇಲ್ಲ. ಅವರೇನು ಗಡಿಗೆ ಹೋಗಿ ಯುದ್ಧ ಮಾಡಿ ಬಂದಿದ್ದಾರಾ? ಸಿನಿಮಾ ಎನ್ನೋದು ಹೀರೋಗಳಿಗೆ ಬ್ಯುಸಿನೆಸ್‌. ರಿಯಲ್‌ ಎಸ್ಟೇಟ್‌ ತರ ದುಡ್ಡು ಹಾಕಿ ದುಡ್ಡು ಗಳಿಸ್ತಾರೆ ಎಂದು ತಿಳಿದರು.

ಪ್ರೀಮಿಯರ್‌ ಶೋ ವೇಳೆ ಮಹಿಳೆಯ ಸಾವಿನ ಘಟನೆಯ ಹಿಂದೆ ಅಲ್ಲು ಅರ್ಜುನ್‌ ಅವರದ್ದೂ ತಪ್ಪಿದೆ. ಅವರು ಥಿಯೇಟರ್‌ನಲ್ಲಿ ಸಿನಿಮಾ ನೋಡಿ ಬರಬೇಕಿತ್ತು. ಆದರೆ ಅವರು ಗಾಡಿ ಮೇಲೆ ಹತ್ತಿ ಕುಣಿದಾಡಿ, ಚೀರಾಡಿದರು. ಈ ಮೂಲಕ ತಮ್ಮ ಫ್ಯಾನ್ಸ್‌ ಅನ್ನು ಪ್ರಚೋದಿಸಿದ್ದರು. ಇದರಿಂದಾಗಿಯೇ ದುರ್ಘಟನೆ ನಡೆದಿದೆ ಎಂದು ಹೇಳಿದರು.

A woman lost her life, yet no one cares, while the media focuses on one arrest. Why is no one asking about the family's pain?

Those politicizing Allu Arjun's arrest should listen to Telangana CM Revanth Reddy’s statement.#AlluArjunArrest pic.twitter.com/dxXwi8R8X6

— Nitin Agarwal (@nitinagarwalINC) December 13, 2024

ಅಲ್ಲು ಅರ್ಜುನ್ ಅವರ ಇತ್ತೀಚಿನ ಚಿತ್ರ ಪುಷ್ಪ 2: ದಿ ರೂಲ್‌ನ ಪ್ರೀಮಿಯರ್ ಈವೆಂಟ್‌ನಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಶುಕ್ರವಾರ ನಟನನ್ನು ಬಂಧಿಸಿದ್ದರು.

ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ನಂತರ ಟಾಲಿವುಡ್ ಸೂಪರ್ ಸ್ಟಾರ್ ಒಂದು ದಿನದ ನಂತರ ಶನಿವಾರ ಜೈಲಿನಿಂದ ಹೊರಬಂದಿದ್ದಾರೆ.

You Might Also Like

ಸೆ.13 ಹಾಗೂ 14 ರಂದು ಗಗನಚುಕ್ಕಿ ಜಲಪಾತೋತ್ಸವ

ಹೆಚ್ಚಿನ ವಿದ್ಯತ್ ಬಿಲ್ ನೀಡಿದ್ದಕ್ಕೆ ಮಹಿಳಾ ಟೆಕ್ನಿಷಿಯನ್‌ಗೆ 16 ಬಾರಿ ಇರಿದು ಹತ್ಯೆ

Israel-Gaza War : 2 ವರ್ಷಗಳ ಬಳಿಕ ಹಮಾಸ್‌ನಿಂದ ಎಲ್ಲ ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ

ಮುಸ್ಲಿಂಮರ ವಿರುದ್ಧ ಹೇಳಿಕೆ : ಯತ್ನಾಳ್ ವಿರುದ್ಧ ಎಫ್‌ಐಆರ್‌

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ 9 ಮಂದಿ

TAGGED:allu arjunRevanth Reddy
Share This Article
Facebook Copy Link Print
Previous Article Rahul Gandhi ಸಂವಿಧಾನ ಕುರಿತ ಭಾಷಣದ ವೇಳೆ ಸಾವರ್ಕರ್, ಅದಾನಿ, ಮನುಸ್ಮೃತಿ, ಏಕಲವ್ಯ ಎಳೆತಂದ ರಾಹುಲ್
Next Article PV Sindhu ಡಿ.22ಕ್ಕೆ ವೆಂಕಟ ದತ್ತ ಸಾಯಿ ಜೊತೆ ಹಸೆಮಣೆ ಏರಲಿದ್ದಾರೆ ಪಿವಿ ಸಿಂಧು, ಇಂದು ಎಂಗೇಜ್ಮೆಂಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up