By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 2 ಬಾರಿ ಫೈನ್ ಕಟ್ಟಿದ ಬಳಿಕ ದಿಗ್ವೇಶ್ ರಾಠಿ ಹೊಸ ಸೆಲೆಬ್ರೇಷನ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - 2 ಬಾರಿ ಫೈನ್ ಕಟ್ಟಿದ ಬಳಿಕ ದಿಗ್ವೇಶ್ ರಾಠಿ ಹೊಸ ಸೆಲೆಬ್ರೇಷನ್

ಕ್ರೀಡೆ-Sports

2 ಬಾರಿ ಫೈನ್ ಕಟ್ಟಿದ ಬಳಿಕ ದಿಗ್ವೇಶ್ ರಾಠಿ ಹೊಸ ಸೆಲೆಬ್ರೇಷನ್

Digvesh Rathi's new celebration after being fined twice

Published April 9, 2025
Share
1 Min Read
IPL 01 IPL 01 IPL 01
SHARE

ಇಂಡಿಯನ್ ಪ್ರೀಮಿಯರ್ ಲೀಗ್ 2025
ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
ಸುನಿಲ್ ನರೈನ್ ಅವರ ವಿಕೆಟ್ ಪಡೆದು ನೋಟ್​ ಬುಕ್ ಸೆಲೆಬ್ರೇಷನ್
ಸೆಲೆಬ್ರೇಷನ್​ನೊಂದಿಗೆ ಸಂಚಲನ ಸೃಷ್ಟಿಸಿದ ದಿಗ್ವೇಶ್

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ನೋಟ್​ಬುಕ್ ಸೆಲೆಬ್ರೇಷನ್​ನೊಂದಿಗೆ ದಿಗ್ವೇಶ್ ರಾಠಿ ಸಂಚಲನ ಸೃಷ್ಟಿಸಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿ ನೋಟ್ ಬುಕ್ ಸೆಲೆಬ್ರೇಷನ್ ಮಾಡಿದ್ದ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಿದ್ದರು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.

ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತದೇ ನೋಟ್​ ಬುಕ್ ಸೆಲೆಬ್ರೇಷನ್​ನೊಂದಿಗೆ ದಿಗ್ವೇಶ್ ರಾಠಿ ಕಾಣಿಸಿಕೊಂಡಿದ್ದರು. ಅಲ್ಲದೆ ಐಪಿಎಲ್​ ನಿಯಮ ಉಲ್ಲಂಘಿಸಿದ್ದಕಾಗಿ ಈ ಬಾರಿ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ. 50 ರಷ್ಟು ದಂಡ ಹಾಗೂ 2 ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.

ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲೂ ಸುನಿಲ್ ನರೈನ್ ಅವರ ವಿಕೆಟ್ ಪಡೆದು ನೋಟ್​ ಬುಕ್ ಸೆಲೆಬ್ರೇಷನ್ ಮಾಡಿದ್ದಾರೆ. ಆದರೆ ಈ ಬಾರಿ ಅವರು ಆಟಗಾರರನ್ನು ಗುರಿಯಾಗಿಸಿಲ್ಲ.

ಬದಲಾಗಿ ಮೈದಾನದ ಮೇಲೆ ಸಹಿ ಹಾಕುವ ಮೂಲಕ ಸಂಭ್ರಮಿಸಿದ್ದಾರೆ. ಈ ಮೂಲಕ ದಿಗ್ವೇಶ್ ರಾಠಿ ಮೈದಾನದ ಮೇಲೆ ಸಹಿ ಹಾಕುವ ಸಂಭ್ರಮಕ್ಕೆ ಮುನ್ನಡಿ ಬರೆದಿದ್ದಾರೆ. ಆದರೆ ಈ ಸೆಲೆಬ್ರೇಷನ್​ಗೆ ಬಿಸಿಸಿಐ ಅವರಿಗೆ ಮತ್ತೆ ದಂಡ ಹಾಕಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

You Might Also Like

ಪ್ಯಾರಿಸ್ ಒಲಿಂಪಿಕ್ಸ್‌ : ಶೂಟಿಂಗ್‌ನಲ್ಲಿ ಭಾರತಕ್ಕೆ 2ನೇ ಪದಕ

ದೆಹಲಿ ಪ್ರವಾಸದಲ್ಲಿದ್ದರೂ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಮಹಿಳಾ ಟಿ20 ಏಷ್ಯಾಕಪ್ : ನಾಳೆ ಭಾರತ – ಪಾಕ್ ಮುಖಾಮುಖಿ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಹೈ ಜಂಪ್‌ನಲ್ಲಿ ನಿಶಾದ್ ಕುಮಾರ್‌ಗೆ ಬೆಳ್ಳಿ

IPL 2024: KKRಗೆ ಸೋತ ಹೈದರಾಬಾದ್‌, 2024 ರ ಐಪಿಲ್‌ ಪಟ್ಟ ಗಿಟ್ಟಿಸಿಕೊಂಡ ಕೆಕೆಆರ್‌

TAGGED:IPL 2025
Share This Article
Facebook Copy Link Print
Previous Article Bus Sop Bus Sop Bus Sop ಸಿರವಾರ ಪಟ್ಟಣದಲ್ಲಿ ನೂತನ ಬಸ್ ನಿಲ್ದಾಣ ಲೋಕಾರ್ಪಣೆ
Next Article Central and state governments are like two sides of the same coin ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ : ಸಚಿವ ಸೋಮಣ್ಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up