By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಚಿತಾ ರಾಮ್ ವಿರುದ್ಧ ತಿರುಗಿಬಿದ್ದ ನಿರ್ದೇಶಕ ನಾಗಶೇಖರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಸ್ಯಾಂಡಲ್​ವುಡ್-Sandalwood - ರಚಿತಾ ರಾಮ್ ವಿರುದ್ಧ ತಿರುಗಿಬಿದ್ದ ನಿರ್ದೇಶಕ ನಾಗಶೇಖರ್

ಸ್ಯಾಂಡಲ್​ವುಡ್-SandalwoodEntertainment

ರಚಿತಾ ರಾಮ್ ವಿರುದ್ಧ ತಿರುಗಿಬಿದ್ದ ನಿರ್ದೇಶಕ ನಾಗಶೇಖರ್

Director Nagashekar turns against Rachita Ram

Published June 18, 2025
Share
1 Min Read
Rachita Ram Rachita Ram Rachita Ram
SHARE

ರಚಿತಾ ರಾಮ್ ವಿರುದ್ಧ ತಿರುಗಿಬಿದ್ದ ನಾಗಶೇಖರ್, ಕಿಟ್ಟಿ
ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಪೋರ್ಟ್ ಕೊಟ್ಟಿಲ್ಲ
ಫಿಲ್ಮ್ ಚೇಂಬರ್ಗೆ ಅವರ ವಿರುದ್ಧ ಕಂಪ್ಲೇಂಟ್ ಕೊಡ್ತೀವಿ
ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ

ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ರಚಿತಾ ರಾಮ್ ವಿರುದ್ಧ ನಿರ್ದೇಶಕ ನಾಗಶೇಖರ್, ನಟ ಶ್ರೀನಗರ ಕಿಟ್ಟಿ ಅವರು ಕಂಪ್ಲೇಂಟ್‌ ಕೊಟ್ಟಿದ್ದಾರೆ. ಫಿಲ್ಮ್ ಚೇಂಬರ್‌ಗೆ ದೂರು ಕೊಟ್ಟ ನಿರ್ದೇಶಕ ನಾಗಶೇಖರ್, ರಮ್ಯಾ, ತಮನ್ನಾ ಎಲ್ಲರಿಗೂ ನಾನು ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ ಎಂದಿದ್ದಾರೆ.

ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಬಂದಿಲ್ಲ. ಹೀಗಾಗಿ ರಚಿತಾ ರಾಮ್ ವಿರುದ್ಧ ನಿರ್ದೇಶಕರು ತಿರುಗಿ ಬಿದ್ದಿದ್ದಾರೆ. ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಪೋರ್ಟ್ ಕೊಟ್ಟಿಲ್ಲ. ರಾಕ್‌ಲೈನ್ ವೆಂಕಟೇಶ್ ಮನವೊಲಿಸಲು ಪ್ರಯತ್ನಿಸಿದ್ರು. ಆದರೂ ರಚಿತಾ ಒಪ್ಪಿಲ್ಲ. ನಾವು ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

You Might Also Like

ಸಾಯಿ ಸಂಧ್ಯಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಉಗ್ರಂ ಮಂಜು

ಜಾಮೀನು ದೊರೆತ ಬೆನ್ನಲ್ಲೇ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್

“ರಿಪ್ಪನ್ ಸ್ವಾಮಿ”ಯಾಗಿ ರಾ ಲುಕ್‌ನಲ್ಲಿ ವಿಜಯ ರಾಘವೇಂದ್ರ

ಪತಿಗಾಗಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಧರಣಿ ಕುಳಿತ ಪತ್ನಿ!

ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ

TAGGED:Rachita Ram
Share This Article
Facebook Copy Link Print
Previous Article RCB 3 RCB 3 RCB 3 ಬೆಂಗಳೂರು ಕಾಲ್ತುಳಿತ ಪ್ರಕರಣ : RCBಗೆ ಹೈಕೋರ್ಟ್ ನೋಟಿಸ್
Next Article Mon Mon Mon Video : ಪರ್ಸ್ ಕದ್ದು ಮರವೇರಿದ ಕೋತಿ ಮುಂದೆ ಮಾಡಿದ್ದೇನು..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
asfsfsdfd asfsfsdfd asfsfsdfd
ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
ರಾಷ್ಟ್ರೀಯ-National Latest
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up