By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲೋಕಸಭಾ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾ.9ರಂದು ಚರ್ಚೆ ಸಾಧ್ಯತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಲೋಕಸಭಾ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾ.9ರಂದು ಚರ್ಚೆ ಸಾಧ್ಯತೆ

ರಾಷ್ಟ್ರೀಯ-NationalLatest

ಲೋಕಸಭಾ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾ.9ರಂದು ಚರ್ಚೆ ಸಾಧ್ಯತೆ

Discussion on no-confidence motion against Lok Sabha Speaker likely on March 9

Published February 11, 2026
Share
1 Min Read
Om Birla Om Birla Om Birla
SHARE

ನವದೆಹಲಿ, ಫೆ. 11: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಹುದ್ದೆಯಿಂದ ಪದಚ್ಯುತಗೊಳಿಸುವ ಪ್ರಕ್ರಿಯೆಗೆ ವಿಪಕ್ಷಗಳು ಚಾಲನೆ ನೀಡಿರುವ ಹಿನ್ನೆಲೆಯಲ್ಲಿ ರಾಜಕೀಯ ವಾತಾವರಣ ತೀವ್ರಗೊಂಡಿದೆ. ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ (No-Confidence Motion) ಕುರಿತು ಮಾರ್ಚ್ 9ರಂದು ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ವಿಪಕ್ಷ ಸಂಸದರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ವಿಷಯಗಳಲ್ಲಿ ಚರ್ಚೆಗೆ ಅವಕಾಶ ನೀಡದೆ, ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷ ಸದಸ್ಯರಿಗೆ ಮಾತನಾಡಲು ಅವಕಾಶ ನಿರಾಕರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇಂಡಿಯಾ (INDIA) ಕೂಟದ ನಾಯಕರ ಪ್ರಕಾರ, ಸ್ಪೀಕರ್ ಓಂ ಬಿರ್ಲಾ ಅವರು ಕಲಾಪಗಳನ್ನು ಪಕ್ಷಪಾತದಿಂದ ನಡೆಸುತ್ತಿದ್ದು, ಆಡಳಿತ ಪಕ್ಷಕ್ಕೆ ಉದ್ದೇಶಪೂರ್ವಕವಾಗಿ ಅನುಕೂಲಕರ ವಾತಾವರಣ ನಿರ್ಮಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ವಿಚಾರಣೆ ನಡೆಯುವವರೆಗೆ ಅವರು ಕಲಾಪದ ಅಧ್ಯಕ್ಷತೆಯಿಂದ ಹಿಂದೆ ಸರಿಯಬೇಕು ಎಂದು ವಿಪಕ್ಷಗಳು ಒತ್ತಾಯಿಸಿವೆ. ಈ ಹಿನ್ನೆಲೆಯಲ್ಲಿ, ತಮ್ಮ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯ ಇತ್ಯರ್ಥವಾಗುವವರೆಗೆ ಲೋಕಸಭಾ ಸ್ಪೀಕರ್ ಕುರ್ಚಿಯಲ್ಲಿ ಕುಳಿತುಕೊಳ್ಳದಿರಲು ಓಂ ಬಿರ್ಲಾ ನಿರ್ಧರಿಸಿದ್ದಾರೆ ಎಂದು ಲೋಕಸಭಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಮಂಗಳವಾರ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಇದಕ್ಕೆ 118 ಸಂಸದರು ಸಹಿ ಹಾಕಿರುವುದಾಗಿ ತಿಳಿದುಬಂದಿದೆ. ಬಜೆಟ್ ಅಧಿವೇಶನದ ದ್ವಿತೀಯ ಹಂತದ ಮೊದಲ ದಿನವೇ ಈ ನಿರ್ಣಯದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.

ಇದಕ್ಕೂ ನಡುವೆ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿದೆ. ಆದರೆ ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷಗಳು ಸ್ಪೀಕರ್ ವಿರುದ್ಧ ನೊಟೀಸ್ ನೀಡಿರುವುದರಿಂದ, ಮುಂದಿನ ದಿನಗಳಲ್ಲಿ ಲೋಕಸಭೆಯಲ್ಲಿ ತೀವ್ರ ರಾಜಕೀಯ ಚರ್ಚೆಗೆ ವೇದಿಕೆ ಸಿದ್ಧವಾಗಿದೆ.

You Might Also Like

ಯುವತಿಯರ ಮುಂದೆ ತಡೆದಿದ್ದಕ್ಕೆ ಕಾಲೇಜ್ ಸೆಕ್ಯೂರಿಟಿ ಹತ್ಯೆ – ಬಾಯ್ಬಿಟ್ಟ ವಿದ್ಯಾರ್ಥಿ

ಹಾಸನಾಂಬೆ ದರ್ಶನ 5ನೇ ದಿನ : ದೇವಿ ದರ್ಶನ ಪಡೆದ ಅಮೆರಿಕ ಮೂಲದ ದಂಪತಿ

ಪರಪ್ಪನ ಅಗ್ರಹಾರದಲ್ಲಿ ಕೈದಿಯಾಗಿ ದಿನ ಕಳೆದ ಪವಿತ್ರಾಗೌಡ!

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ನಿಧನ

ಕಾಶಿನಾಥ್ ಪುತ್ರ ಅಭಿಮನ್ಯುಗೆ ಬೆಂಬಲವಾಗಿ ನಿಂತ ಕಿಚ್ಚ, “ಎಲ್ಲಿಗೆ ಪಯಣ ಯಾವುದೋ ದಾರಿ ಟ್ರೈಲರ್ ರಿಲೀಸ್

TAGGED:Lok Sabha
Share This Article
Facebook Copy Link Print
Previous Article Ramaiah Ramaiah Ramaiah ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ
Next Article Missing Missing Missing ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up