By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆಗೆ ಜಿಲ್ಲಾಧಿಕಾರಿಗಳಿಂದ ಚಾಲನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆಗೆ ಜಿಲ್ಲಾಧಿಕಾರಿಗಳಿಂದ ಚಾಲನೆ

ತುಮಕೂರು-Tumakuruರಾಜ್ಯ-Karnataka

ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆಗೆ ಜಿಲ್ಲಾಧಿಕಾರಿಗಳಿಂದ ಚಾಲನೆ

District Collector launches Anubhav Mantapa-Basavadi Sharanara Vaibhav Rath Yatra

Published April 21, 2025
Share
2 Min Read
Anubhava Mand Anubhava Mand Anubhava Mand
SHARE

ತುಮಕೂರು : – ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬದುಕು ಸಂದೇಶ ಮತ್ತು ಚಿಂತನೆಗಳನ್ನು ಪ್ರಚೂರಿಸಿ ಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 17 ರಿಂದ 29 ರವರೆಗೆ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಅನುಭವ- ಮಂಟಪ ಬಸವೇಶ್ವರ ವೈಭವ ರಥಯಾತ್ರೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ರವರು ಚಾಲನೆ ನೀಡಿದರು ,,

ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ರಾಥಾಯತ್ರೆಯನ್ನು ಸ್ವಾಗತಿಸಿ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ಏಪ್ರಿಲ್ 29 ಹಾಗೂ 30 ರಂದು ಆಯೋಜಿಸಿರುವ ಅನುಭವ ಮಂಟಪ – ಬಸವಾದಿ ಶರಣರ ವೈಭವ ಕಾರ್ಯಕ್ರಮದ ಅಂಗವಾಗಿ ಈ ರಥಾಯತ್ರೆಯನ್ನು ಆಯೋಜಿಸಲಾಗಿದೆ ವಿಧಾನಸೌಧದ ಮುಂಭಾಗದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 17ರಂದು ರಥಯಾತ್ರೆಗೆ ಚಾಲನೆ ನೀಡಿದ್ದು ಹೃದಯತ್ರಿಯು ನಾಡಿನಾದ್ಯಂತ ಸಂಚರಿಸಿ ಬಸವಣ್ಣನವರ ಬದುಕು ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರ ಪಡಿಸಲಿದೆ ಎಂದು ತಿಳಿಸಿದರು,,

ಇಂದು ಪ್ರಜಾಪ್ರಭುತ್ವದಲ್ಲಿ ಸಮಾನತೆ ಸ್ವಾತಂತ್ರದ ಬಗ್ಗೆ ನಾವೆಲ್ಲ ಮಾತನಾಡುತ್ತಿದ್ದೇವೆ, ಆದರೆ ಬಸವಣ್ಣನವರು 12ನೇ ಶತಮಾನದಲ್ಲಿಯೇ ತಮ್ಮ ಅನುಭವ ಮಂಟಪದ ಮೂಲಕ ಮಹಿಳೆಯರು ಸೇರಿದಂತೆ ಎಲ್ಲಾ ಕಾಯಕ ಸಮುದಾಯಗಳಿಗೆ ಸಮಾನ ಅವಕಾಶ ಕಲ್ಪಿಸುವ ಮೂಲಕ ಸಮಾಜದ ಏಳಿಗೆಗಾಗಿ ಹಗಲಿರಲು ಶ್ರಮಿಸಿದವರು, ಸಾಮಾಜಿಕ ತಾರತಮ್ಯ, ಲಿಂಗ ತಾರತಮ್ಯ, ಮೂಢನಂಬಿಕೆಗಳನ್ನು ಹೋಗಲಾಡಿಸಲು 800 ವರ್ಷಗಳ ಹಿಂದೆಯೇ ರಚಿಸಿದ ವಚನಗಳು ಇಂದಿಗೂ ಪ್ರಸ್ತುತವಾಗಿದೆ,ಬಸವಣ್ಣನವರ ಮಹತ್ವವನ್ನು ನಾಡಿಗೆ ಸಾರಲು ಹೊರಟಿರುವುದು ಶ್ಲಾಘನೀಯ, ನಮ್ಮ ಜಿಲ್ಲೆಯಲ್ಲಿಯೂ ಬಸವಣ್ಣನವರ ವಚನಗಳ ಕುರಿತು ವಿಚಾರ ಸಂಕಿರಣಗಳನ್ನು ಏರ್ಪಡಿಸಲು ಜಿಲ್ಲಾಡಳಿತದಿಂದ ತಯಾರಿ ನಡೆಸಲಾಗುವುದು ಎಂದು ತಿಳಿಸಿದರು,,

ನಗರ ಶಾಸಕ ಜಿಬಿ ಜ್ಯೋತಿ ಗಣೇಶ್ ಮಾತನಾಡಿ ಬಸವಣ್ಣನವರ ಜಯಂತಿ ಅಂಗವಾಗಿ ಅವರ ಬದುಕು ತತ್ವಗಳನ್ನು ಜನತೆಗೆ ತಿಳಿಸಲು ಸರಕಾರ ಕೈಗೊಂಡಿರುವ ಅನುಭವ ಮಂಟಪ- ಬಸವಾದಿ ಶರಣರ ವೈಭವ ರಥಯಾತ್ರೆ ಇಂದು ತುಮಕೂರಿಗೆ ಆಗಮಿಸಿದೆ, ಬಸವಣ್ಣನವರ ವಚನಗಳ ಸಾರವನ್ನು ತಿಳಿದು ನಡೆದರೆ ಕಲ್ಯಾಣ ರಾಜ್ಯ ಸಕಾರ ಗೊಳ್ಳಲಿದೆ ಎಂದು ಮಾತನಾಡಿದರು,,

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ,ಎಸ್, ಸಿದ್ದಲಿಂಗಪ್ಪ ಮಾತನಾಡಿ ಬಸವೇಶ್ವರ ಸಂದೇಶಗಳನ್ನು ಸರಕಾರ ನಾಡಿಗೆ ಪರಿಚಯಿಸಲು ಹೊರಟಿರುವುದು ಸ್ವಾಗತರ್ಹ, ಇದರ ಜೊತೆಗೆ ಶಾಲಾ-ಕಾಲೇಜುಗಳಲ್ಲಿ ಬಸವಣ್ಣನವರ ಬಗ್ಗೆ ವಿಚಾರ ಸಂಕಿರಣ ಕಾರ್ಯಗಾರಗಳನ್ನು ನಡೆಸುವುದರ ಜೊತೆಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಸವ ಭವನ ನಿರ್ಮಾಣ ಮಾಡಬೇಕೆಂಬುದು ಬಹು ಜನರ ಬೇಡಿಕೆಯಾಗಿದೆ, ಸರಕಾರ ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಶರಣರ ಒತ್ತಾಯವಾಗಿದೆ ಎಂದರು,,

ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ,ಎನ್ ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ಕನ್ನಡ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸುರೇಶ್ ಕುಮಾರ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಡಾ, ಪರಮೇಶ್, ತುಮಕೂರು ನಗರ ವೀರಶೈವ ಸೇವಾ ಸಮಾಜದ ಅಧ್ಯಕ್ಷ ಜಿಎಸ್ ಚಂದ್ರ ಮೌಳಿ, ಮುಖಂಡರಾದ ಸದಾಶಿವಯ್ಯ ಎಂಜಿ, ಸಿದ್ದರಾಮಯ್ಯ,ಡಾ, ಡಿ ಎನ್ ಯೋಗೀಶ್ವರಪ್ಪ, ಕುಮಾರಸ್ವಾಮಿ ಎಸ್, ಶಶಿಧರನ್, ತರಕಾರಿ ಮಹೇಶ್, ಕನ್ನಡ ಪ್ರಕಾಶ, ಅನಸೂಯಮ್ಮ, ಶ್ರೀಧರ ಸೇರಿದಂತೆ ಮತ್ತಿತರರು ಹಾಜರಿದ್ದರು,,,

ವರದಿ : ನರಸಿಂಹರಾಜು

You Might Also Like

ಸಚಿವ ಸಂಪುಟ ಸಭೆ: ಹಲವು ಮಹತ್ವದ ನಿರ್ಣಯಗಳಿಗೆ ಒಪ್ಪಿಗೆ

ಇಂದು ಅಕ್ಷಯ ತೃತೀಯ ಸಂಭ್ರಮ – ಚಿನ್ನ, ಬೆಳ್ಳಿ ಖರೀದಿಗೆ ಮುಗಿಬಿದ್ದ ಜನ

ಸಿಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಶರಾಣಾದ ಆರು ನಕ್ಸಲರು

ತುಮಕೂರಿನಲ್ಲಿ ‌ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಐತಿಹಾಸಿಕ ಮುದಗಲ್ಲ ಪಟ್ಟಣವನ್ನು ತಾಲೂಕು ಮಾಡುವಂತೆ ಹೆದ್ದಾರಿ ತಡೆದು ಪ್ರತಿಭಟನೆ

TAGGED:Tumakuru
Share This Article
Facebook Copy Link Print
Previous Article CM Sid CM Sid CM Sid ಬೆಳಗಾವಿಯಲ್ಲಿ ಕಲಾಮಂದಿರ ಮತ್ತು ವಾಣಿಜ್ಯ ಮಳಿಗೆ ಲೋಕಾರ್ಪಣೆ ಮಾಡಿದ ಸಿಎಂ
Next Article Siddaramaiah Siddaramaiah Siddaramaiah ಹಿಂದೆ ಸಂಸ್ಕೃತ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು : ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up