By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೀಪಾವಳಿ ಪ್ರಯುಕ್ತ ಹೋರಿ ಹಬ್ಬ : ಹಾವೇರಿ ಜಿಲ್ಲೆಯಲ್ಲಿ ಮೂವರು ಬಲಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ದೀಪಾವಳಿ ಪ್ರಯುಕ್ತ ಹೋರಿ ಹಬ್ಬ : ಹಾವೇರಿ ಜಿಲ್ಲೆಯಲ್ಲಿ ಮೂವರು ಬಲಿ

ರಾಜ್ಯ-KarnatakaLatestಹಾವೇರಿ-Haveri

ದೀಪಾವಳಿ ಪ್ರಯುಕ್ತ ಹೋರಿ ಹಬ್ಬ : ಹಾವೇರಿ ಜಿಲ್ಲೆಯಲ್ಲಿ ಮೂವರು ಬಲಿ

Diwali bull festival: Three killed in Haveri district

Published October 23, 2025
Share
1 Min Read
dgdgdg dgdgdg dgdgdg
SHARE

ಹಾವೇರಿ: ದೀಪಾವಳಿ ಹಬ್ಬದ ಅಂಗವಾಗಿ ಹಾವೇರಿ ಜಿಲ್ಲೆಯ ನಾನಾ ಕಡೆ ಅ.22ರಂದು ಏರ್ಪಡಿಸಲಾಗಿದ್ದ ಹೋರಿ ಹಬ್ಬದಲ್ಲಿ ಕೊಬ್ಬರಿ ಹೋರಿಗಳ ತಿವಿತಕ್ಕೆ ಮೂವರು ದುರ್ಮರಣ‌ ಹೊಂದಿದ್ದಾರೆ. ಜಿಲ್ಲೆಯ ವಿವಿಧೆಡೆ ‌ನಡೆದ ಕೊಬ್ಬರಿ ಹೋರಿ ಓಟದ ಸ್ಪರ್ಧೆಯ ವೇಳೆ ಭಾರೀ ಪ್ರಮಾಣದಲ್ಲಿ ಅನಾಹುತಗಳು ನಡೆದಿದ್ದು, ಒಂದೇ ದಿನ ಮೂವರು ಉಸಿರು‌ ಚೆಲ್ಲಿರುವ ಘಟನೆಗಳು ನಡೆದಿವೆ.

ಹಾವೇರಿ ನಗರದ ದಾನೇಶ್ವರಿ ನಗರದ ನಿವಾಸಿ, ನಿವೃತ್ತ ಹೆಸ್ಕಾಂ‌‌ ನೌಕರ ಚಂದ್ರಶೇಖರ್‌ ಕೋಡಿಹಳ್ಳಿ (70) ಎನ್ನುವವರು ಹಳೆ‌ ಪಿ.ಬಿ ರಸ್ತೆಯಲ್ಲಿ‌ ನಡೆದುಕೊಂಡು‌ ಹೋಗುತ್ತಿದ್ದ ವೇಳೆ ಕೊಬ್ಬರಿ ಹೋರಿ ಹಾಯ್ದು ‌ಮೃತಪಟ್ಟಿದ್ದಾರೆ. ಹಾವೇರಿಯ ವೀರಭದ್ರೇಶ್ವರ ದೇವಸ್ಥಾನದ ಜಾತ್ರೆಯ ಅಂಗವಾಗಿ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓಡಿದ ಹೋರಿಯಿಂದ ಈ ಅವಘಡ ನಡೆದಿದೆ.

ಹಾವೇರಿ ತಾಲೂಕಿನ ದೇವಿಹೊಸೂರ ಗ್ರಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ ಸಂದರ್ಭ ಎತ್ತುಗಳನ್ನು ಸಾರ್ವಜನಿಕವಾಗಿ ಮರವಣಿಗೆ ಮಾಡುವ ಕಾರ್ಯಕ್ರಮದಲ್ಲಿ ಒಂದು ಎತ್ತು ಬೆದರಿ ಓಡಿಬಂದು ತಿವಿದ ಪರಿಣಾಮ ಘನಿಸಾಬ ಮಹಮ್ಮದ ಹುಸೇನ ಬಂಕಾಪೂರ (75) ಎಂಬವರು ಮೃತಪಟ್ಟಿದ್ದಾರೆ. ಹೊಂಡದ ಓಣಿಯಲ್ಲಿರುವ ಮನೆಯ ಕಟ್ಟೆಯ ಮೇಲೆ ಕುಳಿತುಕೊಂಡಿದ್ದ ಘನಿಸಾಬ ಅವರ ಕುತ್ತಿಗೆಗೆ ಮತ್ತು ಎದೆಗೆ ಎತ್ತು ಕೊಂಬಿನಿಂದ ತಿವಿದು ಗಾಯಗೊಳಿಸಿದೆ. ಚಿಕಿತ್ಸೆಗಾಗಿ ಹಾವೇರಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ದಾರಿಯಲ್ಲೇ ಮರಣ ಹೊಂದಿದರು.

ಮತ್ತೊಂದು ‌ಘಟನೆಯಲ್ಲಿ ಹಾನಗಲ್ ತಾಲ್ಲೂಕಿನ ತಿಳವಳ್ಳಿ ಗ್ರಾಮದ ಭರತ ರಾಮಪ್ಪ ಹಿಂಗಮೇರಿ (24) ಎನ್ನುವ ಯುವಕ ಹೋರಿ ತಿವಿದು ಮೃತಪಟ್ಟಿದ್ದಾರೆ. ಬುಧವಾರ ಸಾಯಂಕಾಲ ತಿಳವಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಹಮ್ಮಿಕೊಂಡಿದ್ದ ಹೋರಿ ಬೆದರಿಸುವ ಕಾರ್ಯಕ್ರಮವನ್ನು ನೋಡಲು ಹೋಗಿದ್ದಾಗ, ತಿಳವಳ್ಳಿ ಗ್ರಾಮದ ದುರ್ಗಾಂಬಾ ರೆಸ್ಟೋರೆಂಟ್ ಬಳಿ ಒಂದು ಹೋರಿ ಓಡಿ ಬಂದು ಭರತ ಅವರ ಎದೆಗೆ ಗುದ್ದಿದೆ. ಕೂಡಲೇ ರಸ್ತೆಗೆ ಬಿದ್ದುದರಿಂದ ತಲೆಗೂ ಭಾರಿ ಗಾಯವಾಗಿದೆ. ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ, ಚಿಕಿತ್ಸೆ ಫಲಿಸದೆ ರಾತ್ರಿ 8 ಘಂಟೆಯ ಸುಮಾರಿಗೆ ಮೃತಪಟ್ಟಿದ್ದಾರೆ.

You Might Also Like

ಅಂಬೇಡ್ಕರ್ ಕುರಿತ ಹೇಳಿಕೆ : ಅಮಿತ್ ಶಾ ವಿರುದ್ಧ ವಕೀಲರ ಆಕ್ರೋಶ

ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸಿದ ಸಂಸದ ಸೆಂಥಿಲ್‌

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯರೆಡ್ಡಿ ಅಧಿಕಾರ ಸ್ವೀಕಾರ

ರಾಜ್ಯದಲ್ಲಿ 15 ಲಕ್ಷಕ್ಕೂ ಹೆಚ್ಚು ಅನರ್ಹ BPL ಕಾರ್ಡ್ ರದ್ದು..!

ಇರಾನ್-ಅಮೆರಿಕಾ ಕದನವಿರಾಮ ಕುರಿತ ಪಾಕ್ ಪ್ರಧಾನಿ ಪೋಸ್ಟ್ ಗೊಂದಲ : ‘ಡ್ರಾಫ್ಟ್’ ಮೆಸೇಜ್ ವೈರಲ್

TAGGED:#haveri
Share This Article
Facebook Copy Link Print
Previous Article Hassan Hassan Hassan ಕೆಂಡ ಹಾಯ್ದ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ
Next Article Gummadi Narasaiah Gummadi Narasaiah Gummadi Narasaiah ಆಂಧ್ರದ ಸೈಕಲ್‌ ರಾಜಕಾರಣಿ ‘ಗುಮ್ಮಡಿ ನರಸಯ್ಯ’ ಅವತಾರದಲ್ಲಿ ಶಿವಣ್ಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up