By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಾಸಕ ಇಕ್ಬಾಲ್ ಹುಸೇನ್ ಗೆ ನೋಟೀಸ್ ನೀಡಿದ ಡಿಕೆಶಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಶಾಸಕ ಇಕ್ಬಾಲ್ ಹುಸೇನ್ ಗೆ ನೋಟೀಸ್ ನೀಡಿದ ಡಿಕೆಶಿ

Latestರಾಜಕೀಯ | Politics

ಶಾಸಕ ಇಕ್ಬಾಲ್ ಹುಸೇನ್ ಗೆ ನೋಟೀಸ್ ನೀಡಿದ ಡಿಕೆಶಿ

DK issues notice to Iqbal Hussain

Published July 1, 2025
Share
1 Min Read
Iqbal Hussain Iqbal Hussain Iqbal Hussain
SHARE

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಗೊಂದಲ, ಅಸಮಾಧಾನಗಳು ಹೆಚ್ಚಾದ ಹಿನ್ನಲೆ ಖುದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯಕ್ಕೆ ಆಗಮಿಸಿದ್ದು, ಶಾಸಕರ ಜೀತೆ ಒನ್ ಟು ಒನ್ ಸಭೆ ನಡೆಸುತ್ತಿದ್ದಾರೆ.ಈ ನಡುವೆಯೂ ಸಿಎಂ ಬದಲಾವಣೆಯ ಚರ್ಚೆ ಕಾಂಗ್ರೆಸ್ ನಲ್ಲಿ ಇನ್ನಷ್ಟು ಜೋರಾಗಿದೆ.

ರಾಮನಗರ ಕ್ಷೇತ್ರದ ಶಾಸಕ ಇಕ್ಸಾಲ್ ಹುಸೇನ್ ಈ ಬಗ್ಗೆ ಹೊಸ ಚರ್ಚೆ ಹುಟ್ಟುಹಾಕಿದ್ದು, ಪಕ್ಷವನ್ನು ಯಶಸ್ವಿಯಾಗಿ ಸಂಘಟಿಸಿದ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ನೀಡಬೇಕು, ಕಾಂಗ್ರೆಸ್ ನ 100 ಕ್ಕೂ ಹೆಚ್ಚು ಶಾಸಕರು ಬದಲಾವಣೆ ಬಯಸಿದ್ದಾರೆ ಮತ್ತು ಸುರ್ಜೇವಾಲಾ ಅವರ ಬಳಿಯೂ ಈ ವಿಚಾರ ಪ್ರಸ್ತಾಪಿಸಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದರು.

ಇದ್ರಿಂದ ಕಾಂಗ್ರೆಸ್ ನಲ್ಲಿ ಇನ್ನಷ್ಟು ಗೊಂದಲ ಸೃಷ್ಟಿಯಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶಾಸಕ ಇಕ್ಬಾಲ್ ಹುಸೇನ್ ಗೆ ನೋಟೀಸ್ ಜಾರಿ ಮಾಡಿದ್ದಾರೆ.ರಾಮನಗರ ವಿಧಾನಸಭೆ ಕ್ಷೇತ್ರದ ಶಾಸಕರಾದ ತಾವು ಇಂದು ಮಾಧ್ಯಮಗಳಿಗೆ ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ,ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟುಮಾಡುವಂತಹ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿರುತ್ತೀರಿ ಎಂದು ಈ ನೋಟೀಸ್ ನಲ್ಲಿ ಉಲ್ಲೇಖಿಸಲಾಗಿದೆ.

ಹೀಗಾಗಿ ನಿಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟು ಮಾಡುವುದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆ ಆಗಿರುತ್ತದೆ.ನಿಮ್ಮ ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಕಾರಣ ಕೇಳಿ ನೋಟೀಸು ನೀಡಲಾಗಿದೆ.ಈ ನೋಟೀಸ್ ತಲುಪಿದ ಒಂದು ವಾರದ ಒಳಗಾಗಿ ನಿಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡಲು ಸೂಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಮ್ಮ ಪರ ಬ್ಯಾಟ್ ಬೀಸಿದ್ದ ಇಕ್ಬಾಲ್ ಹುಸೇನ್ ಗೆ ನೋಟೀಸ್ ನೀಡಿದ್ದಾರೆ.

You Might Also Like

ಸಹಿ ನಕಲು ಮಾಡಿ 1 ಕೋಟಿ ರೂ. ಡ್ರಾ ಮಾಡಿಕೊಂಡಿದ್ದ ಐವರ ಬಂಧನ

ಮುಂದಿನ 6 ದಿನಗಳ ಕಾಲ ರಾಜ್ಯಕ್ಕೆ ಮಳೆಯ ಮುನ್ಸೂಚನೆ

ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿದ ಅನಿಲ್ ಕುಂಬ್ಳೆ

ದೆಹಲಿಯ ಕರ್ನಾಟಕ ಭವನದ ಅಡುಗೆ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಇನ್ನು ಮುಂದೆ ಭಾರತದ ನೀರು ಭಾರತದಲ್ಲೇ ಹರಿಯಲಿದೆ : ಪಾಕ್ ವಿರುದ್ಧ ಮೋದಿ ಗುಡುಗು

TAGGED:DK ShivakumarIqbal Hussain
Share This Article
Facebook Copy Link Print
Previous Article HDk HDk HDk ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಕುಮಾರಸ್ವಾಮಿ ವಿಸ್ತೃತ ಮಾತುಕತೆ
Next Article Prabhas Prabhas Prabhas ಫೌಜಿ ಚಿತ್ರದ ಚಿತ್ರೀಕರಣದ ವೇಳೆ ನಟ ಪ್ರಭಾಸ್‌ಗೆ ಗಂಭೀರ ಗಾಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up