By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಡಿಕೆ ಶಿವಕುಮಾರ್‌ ಅವರೇ ರೈತರ ಬಗ್ಗೆ ಎಚ್ಚರಿಕೆಯಿಂದ ಮಾತಾಡಿ : ಆರ್‌.ಅಶೋಕ್‌ ವಾರ್ನಿಂಗ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಡಿಕೆ ಶಿವಕುಮಾರ್‌ ಅವರೇ ರೈತರ ಬಗ್ಗೆ ಎಚ್ಚರಿಕೆಯಿಂದ ಮಾತಾಡಿ : ಆರ್‌.ಅಶೋಕ್‌ ವಾರ್ನಿಂಗ್

ರಾಜ್ಯ-KarnatakaLatest

ಡಿಕೆ ಶಿವಕುಮಾರ್‌ ಅವರೇ ರೈತರ ಬಗ್ಗೆ ಎಚ್ಚರಿಕೆಯಿಂದ ಮಾತಾಡಿ : ಆರ್‌.ಅಶೋಕ್‌ ವಾರ್ನಿಂಗ್

DK Shivakumar himself speaks carefully about farmers: R. Ashok

Published September 5, 2025
Share
2 Min Read
dk shivakumar dk shivakumar dk shivakumar
SHARE

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ್‌ ಖಡಕ್‌ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅಶೋಕ್‌, ರೈತರ ಬಗ್ಗೆ ಮಾತನಾಡುವಾಗ ಜಾಗ್ರತೆ ಇರಲಿ ಡಿಕೆ ಶಿವಕುಮಾರ್‌ ಅವರೇ ಎಂದಿದ್ದಾರೆ.

ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ “ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕ್ಕಾಗುತ್ತಾ? ಸುಳ್ಳು ಅದೆಲ್ಲಾ.” ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದಿರಿ.

ಈಗ “ರೈತರು ಧಿಕ್ಕಾರ ಕೂಗೋದು ಬಿಟ್ಟು ಬೇರೇನೂ ಮಾಡೋಕ್ಕಾಗಲ್ಲ” ಎಂದು ರೈತರ ಅಸಹಾಯಕರು ಅನ್ನುವ ರೀತಿ ಹೀಯಾಳಿಸಿ ಮಾತನಾಡಿದ್ದೀರಿ. ಆದರೆ ಇಡೀ ದೇಶಕ್ಕೆ ಅನ್ನ ನೀಡುವ ರೈತ ಜೀವನವಿಡೀ ತಾನು ಬದುಕುವುದು, ದುಡಿಯುವುದು ಎಲ್ಲವೂ ಇನ್ನೊಬ್ಬರಿಗಾಗಿಯೇ ಹೊರತು ತನ್ನ ಸ್ವಂತಕ್ಕಾಗಿ ಅಲ್ಲ ಶಿವಕುಮಾರ್ ಅವರೇ.

ಕೈಗಾರಿಕೆಗಳಿಗೆ, ರೈಲು, ರಸ್ತೆ, ವಿಮಾನ ನಿಲ್ದಾಣಕ್ಕೆ ಈ ಹಿಂದೆಯೂ ರೈತರ ಬಳಿ ಜಮೀನು ಪಡೆಯಲಾಗಿದೆ. ಹೆಚ್ ಎಂಟಿ ಕಾರ್ಖಾನೆ ಬಂದಾಗ ಸ್ವತಃ ನಮ್ಮ ಕುಟುಂಬ ಕೂಡ ಜಮೀನು ನೀಡಿತ್ತು. ಆದರೆ ತಮ್ಮ ಜೀವನದ ಆಧಾರ ಸ್ತಂಭವಾಗಿರುವ ಜಮೀನನ್ನು ಕಳೆದುಕೊಳ್ಳುತ್ತಿರುವ ರೈತರ ಬಳಿ ಹೇಗೆ ಮಾತನಾಡಬೇಕು, ಯಾವ ರೀತಿ ಸಂವೇದನೆಯಿಂದ ನಡೆದುಕೊಳ್ಳಬೇಕು ಎನ್ನುವ ಕನಿಷ್ಠ ಸೌಜನ್ಯವೂ ಇಲ್ಲದ ತಮ್ಮಂತಹವರು ಮುಂದೊಂದು ದಿನ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿರುವುದು ನಮ್ಮ ನಾಡಿನ ದುರಂತ.

ರೈತರ ಕಷ್ಟ, ಕೃಷಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗೊತ್ತಿರುವ ನಿಜವಾದ ಒಕ್ಕಲಿಗ ಅನ್ನದಾತರ ಬಗ್ಗೆ ಈ ರೀತಿಯ ದರ್ಪದ ಮಾತುಗಳನ್ನು ಎಂದಿಗೂ ಆಡುವುದಿಲ್ಲ. ಒಕ್ಕಲಿಕೆಯನ್ನು, ಮಣ್ಣಿನ ಮಕ್ಕಳನ್ನು ಅಪಮಾನ ಮಾಡುತ್ತಿರುವ ತಮ್ಮ ಈ ದುರ್ನಡತೆಯ ಪರಿಣಾಮ ಮುಂದೆ ಗೊತ್ತಾಗಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಮನಗರದಲ್ಲಿ 9600 ಎಕರೆ ಭೂಸ್ವಾಧೀನ ವಿಚಾರದಲ್ಲಿ ರೈತರ ಪ್ರತಿಭಟನೆ ವೇಳೆ ರೈತರ ಮೇಲೆ ಗರಂ ಆಗಿರುವ ಡಿಕೆ ಶಿವಕುಮಾರ್. ನೀವು ದಿಕ್ಕಾರ ಕೂಗೋದು ಬಿಟ್ಟು ಬೇರೇನೂ ಮಾಡೋಕೆ ಆಗೋಲ್ಲ. ರೈತರು ಹೋರಾಟ ಮಾಡಿ ಆದ್ರೆ ರಾಜಕೀಯ ಮಾಡಬೇಡಿ. ಹಿಂದೆ ಭೂಮಿ ಸ್ವಾಧೀನ ಮಾಡಿದ್ರಲ್ಲ ಅವರೇನು ನಿಮ್ಮ ಪರವಾಗಿ ಇದ್ರಾ? ಶಾಸಕರು ಒಳ್ಳೆಯ ಕೆಲಸ ಮಾಡ್ತಿದ್ದಾರೆ, ಅವರಿಗೆ ಅವಮಾನ ಮಾಡಬೇಡಿ ಎಂದಿದ್ದಾರೆ.

ರೈತರಿಗೆ ಅನ್ಯಾಯ ಆಗಬಾರದು ಅಂತ ಎಷ್ಟು ಸಭೆ ಮಾಡಿದ್ದೇವೆ ಗೊತ್ತಾ? ಯಾವುದೇ ರೈತರಿಗೆ ಅನ್ಯಾಯ ಆಗಲು ಬಿಡಲ್ಲ. 70% ಜನ ಈ ಯೋಜನೆಗೆ ಒಪ್ಪಿದ್ದಾರೆ, 30% ಜನ ಒಪ್ಪಿಗೆ ನೀಡಿಲ್ಲ. ಇದನ್ನ ಡಿನೋಟಿಫೈ ಮಾಡಿ ಬಿಎಸ್ವೈ ತರ ನಾನು ಜೈಲಿಗೆ ಹೋಗಲ್ಲ. ನಿಮಗೆ ಏನು ಸಹಾಯ ಮಾಡಬೇಕೋ ಮಾಡ್ತೇನೆ. ಕಾನೂನು ಚೌಕಟ್ಟಿನಲ್ಲಿ ಏನು ಆಗಬೇಕೋ ಆಗುತ್ತೆ ಎಂದು ಡಿಕೆ ಶಿವಕುಮಾರ ಅವರು ತಮ್ಮ ನಿಲುವನ್ನು ಡಿಕೆಶಿ ಸ್ಪಷ್ಟಪಡಿಸಿದ್ದರು.

You Might Also Like

ಆನ್‍ಲೈನ್ ಆಪ್‍ನಲ್ಲಿ ಹಣ ಹೂಡಿ ನಷ್ಟ – ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

80 ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಮನೆಗೆ ಕಳಿಸಿದ ಪ್ರಾಂಶುಪಾಲ

ವಿಧಾನಸೌಧದಲ್ಲಿ ಮಾಧ್ಯಮಗಳ ನಿಯಂತ್ರಣಕ್ಕೆ ವಾರ್ತಾ ಇಲಾಖೆ ಪತ್ರ

Virat Kohli : ಬೆಂಗಳೂರಲ್ಲಿರುವ ವಿರಾಟ್​​ ಕೊಹ್ಲಿ ಮಾಲೀಕತ್ವದ ಪಬ್​​ ವಿರುದ್ಧ ಕೇಸ್​​

ಆ.1ರಿಂದ UPI ಬಳಕೆ ನಿಯಮಗಳಲ್ಲಿ ಬದಲಾವಣೆ, ಇಲ್ಲಿದೆ ಡೀಟೈಲ್ಸ್

TAGGED:#r ashokDK Shivakumar
Share This Article
Facebook Copy Link Print
Previous Article Blood Moon Blood Moon Blood Moon ಭಾನುವಾರದಂದು ರಾಹುಗ್ರಸ್ಥ ರಕ್ತ ಚಂದ್ರಗ್ರಹಣ
Next Article Pilot Pilot Pilot ಸ್ಪೈ ಕ್ಯಾಮೆರಾ ಬಳಸಿ ಮಹಿಳೆ ಅಸಭ್ಯ ವೀಡಿಯೋ ಮಾಡುತ್ತಿದ್ದ ಪೈಲಟ್‌ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up