‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ” : ಡಿಕೆ ಶಿವಕುಮಾರ್
ಬೆಂಗಳೂರು : ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಗುರುವಾರ ನೆಲಮಂಗಲದ ಕಾವಾಡಿ ಮಠದ ಶ್ರೀರುದ್ರೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಭಗವಂತನು ಸಕಲರಿಗೂ ಒಳ್ಳೆಯದನ್ನು ಮಾಡಲಿ, ನಾಡಿನ ಪ್ರಗತಿಯಾಗಲಿ ಎಂದು ಪ್ರಾರ್ಥಿಸಿದರು. ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದ ಅವರು ‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ” ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚನ್ನಪಟ್ಟಣದಲ್ಲಿ ಗುರುವಾರ ನಡೆದ ಧ್ವಜಾರೋಹಣ ವಿಚಾರವಾಗಿ ಮಾತನಾಡಿದ ಡಿ. ಕೆ. ಶಿವಕುಮಾರ್, … Continue reading ‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ” : ಡಿಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed