ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ, ವಕ್ಫ್ ವಿವಾದ ಬಿಜೆಪಿ ಸೃಷ್ಟಿ : ಡಿಕೆಶಿ

ಹುಬ್ಬಳ್ಳಿ: ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರ ಭೇಟಿ ಬಗ್ಗೆ ಕೇಳಿದಾಗ, ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ. ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ … Continue reading ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ, ವಕ್ಫ್ ವಿವಾದ ಬಿಜೆಪಿ ಸೃಷ್ಟಿ : ಡಿಕೆಶಿ