ಈ ಬಂಡೆ ಸಿದ್ದರಾಮಯ್ಯನವರ ಜೊತೆಗಿರುವವರೆಗೆ ಯಾರೇನು ಮಾಡಲು ಸಾಧ್ಯವಿಲ್ಲ : ಡಿಕೆ ಗುಡುಗು

ಮೈಸೂರು:ಈ ಬಂಡೆ ಸಿದ್ದರಾಮಯ್ಯ ಜೊತೆಗಿದೆ. ನನ್ನ ಜೊತೆ 136 ಮಂದಿ ಶಾಸಕರಿದ್ದಾರೆ. ನಿಮ್ಮ ಕೈಯಲ್ಲಿ ಏನು ಮಾಡಲು ಸಾಧ್ಯವಿಲ್ಲ, ಏ ಕುಮಾರಸ್ವಾಮಿ, ಏ ಅಶೋಕಾ, ಏ ವಿಜಯೇಂದ್ರ ನಿಮಗೆ ಸಿದ್ದರಾಮಯ್ಯನವರ ರಾಜೀನಾಮೆ ಬೇಕಾ? ನನ್ನನ್ನು ಮಾಧ್ಯಮದವರು ಬಂಡೆ ಎಂದು ಹೇಳಿದರು. ನಮ್ಮ ಸರ್ಕಾರವನ್ನು 10 ತಿಂಗಳಲ್ಲಿ ತೆಗೆಯುತ್ತೇವೆ ಎಂದು ಹುನ್ನಾರ ಮಾಡುತ್ತಿದ್ದಾರೆ. ನಮ್ಮ ಯೋಜನೆಗಳ ರಕ್ಷಣೆಗೆ ಈ ಹೋರಾಟ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುಟುರು ಹಾಕಿದ್ದಾರೆ. ಮಹಾರಾಜ ಕಾಲೇಜಿನಲ್ಲಿ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು … Continue reading ಈ ಬಂಡೆ ಸಿದ್ದರಾಮಯ್ಯನವರ ಜೊತೆಗಿರುವವರೆಗೆ ಯಾರೇನು ಮಾಡಲು ಸಾಧ್ಯವಿಲ್ಲ : ಡಿಕೆ ಗುಡುಗು