By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: DK Shivakumar : ಮಂಗಳೂರು ಜನರ ಬಗ್ಗೆ ಡಿಕೆಶಿ ವಿವಾದಿತ ಹೇಳಿಕೆ, ಸುನಿಲ್ ಕುಮಾರ್ ತಿರುಗೇಟು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - DK Shivakumar : ಮಂಗಳೂರು ಜನರ ಬಗ್ಗೆ ಡಿಕೆಶಿ ವಿವಾದಿತ ಹೇಳಿಕೆ, ಸುನಿಲ್ ಕುಮಾರ್ ತಿರುಗೇಟು

ರಾಜಕೀಯ | PoliticsLatest

DK Shivakumar : ಮಂಗಳೂರು ಜನರ ಬಗ್ಗೆ ಡಿಕೆಶಿ ವಿವಾದಿತ ಹೇಳಿಕೆ, ಸುನಿಲ್ ಕುಮಾರ್ ತಿರುಗೇಟು

DK Shivkumar controversial statement about the people of Mangaluru,

Published May 29, 2025
Share
1 Min Read
Sunil Kumar And DK Shivakumar
SHARE

DK Shivakumar : ಮಂಗಳೂರು ಜನ ಗ್ಯಾರಂಟಿ ಬೇಡ ಅಂದಿದ್ದರು. ಅವರೇ ಮೊದಲು ಕ್ಯೂನಲ್ಲಿ ನಿಂತಿದ್ದರು. ಮಂಗಳೂರು ಜನಕ್ಕೆ ಹೊಟ್ಟೆಬಟ್ಟೆಗೆ ಕಾಂಗ್ರೆಸ್ ಬೇಕು. ವೋಟ್‌ಗೆ ಬೇರೆಯವರು ಬೇಕು ಅಂತ ಹೇಳುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ಈಗ ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್, ಡಿ.ಕೆ.ಶಿವಕುಮಾರ್ ಅವರಿಗೆ ಕನಕಪುರದ ಆಚೆಗೆ ಬೇರೇನು ನಡೆಯುತ್ತಿದೆ ಎಂಬುದೇ ಗೊತ್ತಿಲ್ಲ. ಹೀಗಾಗಿ ಅನ್ಯ ಜಿಲ್ಲೆಗಳ ಬಗ್ಗೆ ತಾತ್ಸಾರದ ಮಾತನಾಡುತ್ತಿದ್ದಾರೆ. ಈ ಹಿಂದೆ ಬೆಂಗಳೂರು ನಗರದ ಜನತೆಯ ಬಗ್ಗೆಯೂ ಹೀಗೆ ಮಾತನಾಡಿದ್ದರು. ಮಂಗಳೂರು ಸೇರಿದಂತೆ ಕರಾವಳಿಯ ಜನರು ಸ್ವಾಭಿಮಾನಿಗಳು. ಬೆಂಗಳೂರಿನ ನಂತರ ಅತಿಹೆಚ್ಚು ತೆರಿಗೆ ಸಂಗ್ರಹವಾಗುವುದು ಇಲ್ಲಿಂದಲೇ. ನಿಮ್ಮ ಗ್ಯಾರಂಟಿ ನಂಬಿ ಮತದಾನ ಮಾಡುವಂತ ಬೌದ್ಧಿಕ ದಾರಿದ್ರ‍್ಯ ನಮಗೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನವರ ಗ್ಯಾರಂಟಿಗಾಗಿ ಹೊಟ್ಟೆಬಟ್ಟೆ ಕಟ್ಟಿಕೊಳ್ಳುವ ದಯನೀಯ ಸ್ಥಿತಿ ಮಂಗಳೂರಿನ ಜನರಿಗೆ ಬಂದಿಲ್ಲ. ಗ್ಯಾರಂಟಿ ಘೋಷಣೆಯ ಬಳಿಕವೂ ಉಡುಪಿ-ದಕ್ಷಿಣ ಕನ್ನಡದಲ್ಲಿ ಮಖಾಡೆ ಮಲಗಿರುವ ಕಾಂಗ್ರೆಸ್ ಅನ್ನು ಎಬ್ಬಿಸುವುದಕ್ಕೆ ವಿಶೇಷ ಯೋಜನೆ ರೂಪಿಸಿ ಎಂದು ಮಾಜಿ ಸಚಿವ ವಿ ಸುನಿಲ್ ಕುಮಾರ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನೀವು ಗ್ಯಾರಂಟಿ ಘೋಷಣೆ ಮಾಡುವಾಗ ಇದು ಮಂಗಳೂರಿಗೆ ಅನ್ವಯವಾಗುವುದಿಲ್ಲ ಎಂಬ ನಿಬಂಧನೆ ವಿಧಿಸಿದ್ದಿರೇ? ಗ್ಯಾರಂಟಿ ಜಾರಿಯಾದ ಮೇಲೆ ಮಂಗಳೂರಿನವರು ಅರ್ಜಿ ಸಲ್ಲಿಸಬಾರದು ಎಂದು ಕರಾರು ಹೇರಿದ್ದಿರೇ? ಮಂಗಳೂರು ಕರ್ನಾಟಕದ ಭಾಗವಾಗಿರುವುದರಿಂದ ಇಲ್ಲಿನ ಜನ ಅರ್ಜಿ ಸಲ್ಲಿಸಿದ್ದಾರೆ. ಅಷ್ಟಕ್ಕೂ ನಿಮ್ಮ ಗ್ಯಾರಂಟಿ ಯೋಜನೆ ಕನಕಪುರದವರಿಗೆ ಮಾತ್ರ ಸೀಮಿತವಲ್ಲ. ರಾಜ್ಯದ ಕರದಾತರ ಹಣದಲ್ಲಿ ಅನುಷ್ಠಾನ ಮಾಡುತ್ತಿದ್ದೀರಿ. ಹೊಟ್ಟೆಬಟ್ಟೆ ಕಟ್ಟಿಯಾದರೂ ನೀವು ಇದನ್ನು ಅನುಷ್ಠಾನ ಮಾಡಬೇಕೆ ವಿನಾ ನಿಲ್ಲಿಸುವುದಕ್ಕೆ ಕಳ್ಳಮಾರ್ಗ ಹುಡುಕಬೇಡಿ ಎಂದು ವ್ಯಂಗ್ಯವಾಡಿದ್ದಾರೆ.

  • ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
  • ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
  • ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
  • ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
  • ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ

You Might Also Like

ರಾಮನಗರಕ್ಕೆ ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ

ಲಿಂಗಸೂಗೂರನಲ್ಲಿ ಕೃಷಿ ನಿರ್ದೇಶಕರ ಕಚೇರಿ ಸ್ಥಳಾಂತರಕ್ಕೆ ಸರ್ಕಾರ ತಡೆ : ಕೋಡಿಹಳ್ಳಿ ಚಂದ್ರಶೇಖ‌ರ್

ನಾಯಿ ಮಾಂಸ ಗಲಾಟೆ : ಪುನೀತ್​ ಕೆರೆಹಳ್ಳಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಈ ವಾರ “ಲಾಫಿಂಗ್ ಬುದ್ಧ”ನ ಆಗಮನ

Fake Nandini Ghee : ನಕಲಿ ನಂದಿನಿ ತುಪ್ಪ ತಯಾರಿಸುತ್ತಿದ್ದ ಅಂತರರಾಜ್ಯ ಜಾಲ ಪತ್ತೆ

TAGGED:DK ShivkumarMangaluruSunil Kumar
Share This Article
Facebook Copy Link Print
Previous Article Rajnath Singh Rajnath Singh : ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರುವ ದಿನ ದೂರವಿಲ್ಲ : ರಾಜನಾಥ್ ಸಿಂಗ್
Next Article Ramya Kamal Hassan Ramya Kamal Hassan Ramya Kamal Hassan Kamal Hassan : ಕಮಲ್‌ ಹಾಸನ್‌ ಪರ ನಟಿ ರಮ್ಯಾ ಬ್ಯಾಟಿಂಗ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up