By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗಂಡಸಾಗಿದ್ದರೆ ದಾಖಲೆ ಕೊಡಲಿ, ನಾನು ಜೈಲಿಗೆ ಹೋಗೋಕು ರೆಡಿ : ಡಿಕೆಶಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜಕೀಯ | Politics > ಗಂಡಸಾಗಿದ್ದರೆ ದಾಖಲೆ ಕೊಡಲಿ, ನಾನು ಜೈಲಿಗೆ ಹೋಗೋಕು ರೆಡಿ : ಡಿಕೆಶಿ
BlogLatestMain PostTop Storiesರಾಜಕೀಯ | Politics

ಗಂಡಸಾಗಿದ್ದರೆ ದಾಖಲೆ ಕೊಡಲಿ, ನಾನು ಜೈಲಿಗೆ ಹೋಗೋಕು ರೆಡಿ : ಡಿಕೆಶಿ

DK Shivakumar Vs BY Vijayendra

Published August 2, 2024
Share
1 Min Read
DK Shivakumar And BY Vijayendra
SHARE

ರಾಮನಗರ: ಡಿಕೆಶಿ ಭ್ರಷ್ಟಾಚಾರದ ಪಿತಾಮಹ ಎಂಬ ವಿಜಯೇಂದ್ರ ಹೇಳಿಕೆಗೆ ಡಿಸಿಎಂ ಡಿ.ಕೆ‌.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನನ್ನನ್ನು ಜೈಲಿಗೆ ಹಾಕಿಸುವುದಕ್ಕೆ ಸಂಚು ನಡೆಯುತ್ತಿದೆ. ನಾನು ಜೈಲಿಗೆ ಹೋಗೋಕು ರೆಡಿ ಇದ್ದೀನಿ . ವಿಜಯೇಂದ್ರ ಗಂಡಸಾಗಿದ್ದರೆ ದಾಖಲೆ ಕೊಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಮಾಡಿದ ಹಗರಣಕ್ಕೆ ಜವಾಬ್ದಾರಿ ಯಾರು? ಯಾರು ಸಿಎಂ ಆಗಿದ್ರು, ಯಾವ ಬ್ಯಾಂಕ್‌ಗೆ ಹಣ ಹೋಗಿದೆ ಎಂಬ ಬಗ್ಗೆ ಮಾಹಿತಿ ಕೊಡಬೇಕು. ಪಾದಯಾತ್ರೆಯಲ್ಲಿ ನಾವು ಪ್ರಶ್ನೆ ಕೇಳ್ತಿದ್ದಕ್ಕೆ ಅವ್ರು ಉತ್ತರ ಕೊಡಬೇಕು. ನಮ್ಮನ್ನ ಜೈಲಿಗೆ ಹಾಕಿಸಬೇಕು ಅಂತಾ ಸಂಚು ನಡೆಯುತ್ತಿದೆ. ನಾನು ಜೈಲಿಗೆ ಹೋಗೋಕು ರೆಡಿ ಇದ್ದೀನಿ ಎಂದು ತಿಳಿಸಿದ್ದಾರೆ.

ನನ್ನಂಥವರು ಬೇಕಾದಷ್ಟು ಜನ ಕಾಂಗ್ರೆಸ್‌ನಲ್ಲಿ ಹುಟ್ಟಿಕೊಳ್ಳುತ್ತಾರೆ. ವಿಜಯೇಂದ್ರನ ವಿರುದ್ಧ ಎಲ್ಲಾ ಆರೋಪಗಳನ್ನ ಬಿಚ್ಚಿ ಹೇಳುತ್ತೇನೆ ಎಂದು ಸವಾಲು ಹಾಕಿದರು. . ಭ್ರಷ್ಟಾಚಾರದ ಪಿತಾಮಹ ಅಂದ್ರೆ ಏನು ಅಂತಾ ಹೇಳಬೇಕು. ವಿಜಯೇಂದ್ರಗೆ ತಾಕತ್ ಇದ್ರೆ ಮಾಹಿತಿ ಕೊಡಲಿ. ಗಂಡಸಾಗಿದ್ರೆ ಅವನು ಹೇಳಲಿ, ಅವನಿಗೆ ನಾನು ಗೌರವ ಕೊಡುತ್ತೇನೆ. ಅವನನ್ನ ಪಾರ್ಟಿ ಅಧ್ಯಕ್ಷ ಅಂತಾ ಒಪ್ಪಿಕೊಳ್ಳುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ವಿರುದ್ಧ ಕಾಂಗ್ರೆಸ್ ಪೋಸ್ಟರ್‌ ಕೌಂಟರ್

ಯಾವ ಭ್ರಷ್ಟಾಚಾರ, ಏನು ತನಿಖೆಯಾಗಿದೆ, ಯಾವಾಗ ಆಗಿದೆ ಎಂಬುದನ್ನ ಹೇಳಬೇಕು. ನಾನು ಇ.ಡಿ ಕೇಸ್‌ನಲ್ಲಿ ಜೈಲಿಗೆ ಹೋಗಿದ್ದೆ‌. ಆಗ ನಿಮ್ಮಪ್ಪ ಇನ್‌ಕಮ್‌ ಟ್ಯಾಕ್ಸ್‌ಗೆ ಕೊಟ್ಟಿದ್ರಲ್ಲ ಏನ್ ಅಂತಾ ಗೊತ್ತಾ? ಸುಪ್ರೀಂ ಕೋರ್ಟ್‌ನಲ್ಲಿ ಇ.ಡಿ ಕೇಸ್ ವಜಾ ಆಗಿದ್ದು ಗೊತ್ತಾ? ಇದಕ್ಕೆಲ್ಲ ಉತ್ತರ ಕೊಡುತ್ತೇನೆ ಸಮಯ ಬರಲಿ ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.

You Might Also Like

ನಾನು ಪಾಲಿಗ್ರಾಫ್​ ಪರೀಕ್ಷೆಗೆ ಸಿದ್ಧ : ಸ್ವಾತಿ ಮಲಿವಾಲ್

ಆರ್‌ಎಸ್‌ಎಸ್ ನಿಷೇಧಿಸಿದರೆ ದೇಶದಲ್ಲಿ ಶಾಂತಿ ನೆಲೆಸಲಿದೆ : ಮಲ್ಲಿಕಾರ್ಜುನ್ ಖರ್ಗೆ

ಐಶ್ವರ್ಯಾ ಗೌಡ ವಂಚನೆ ಪ್ರಕರಣದಲ್ಲಿ ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್

ರಾಜ್ಯದಲ್ಲಿ ಮುಂದುವರಿದ ಮಳೆ ಅಬ್ಬರ – ಹಲವೆಡೆ ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯ ಎಚ್ಚರಿಕೆ

‘ಡಿಜಿಟಲ್ ಅರೆಸ್ಟ್’ ಮಾಡಿ ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್

Share This Article
Facebook Copy Link Print
Previous Article Poster ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ವಿರುದ್ಧ ಕಾಂಗ್ರೆಸ್ ಪೋಸ್ಟರ್‌ ಕೌಂಟರ್
Next Article Rau IAS, Delhi Coaching Centre ದೆಹಲಿ ಕೋಚಿಂಗ್‌ ಸೆಂಟರ್ ಪ್ರಕರಣ ಕುರಿತು ಸಿಬಿಐ ತನಿಖೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up