ಗಂಡಸಾಗಿದ್ದರೆ ದಾಖಲೆ ಕೊಡಲಿ, ನಾನು ಜೈಲಿಗೆ ಹೋಗೋಕು ರೆಡಿ : ಡಿಕೆಶಿ

ರಾಮನಗರ: ಡಿಕೆಶಿ ಭ್ರಷ್ಟಾಚಾರದ ಪಿತಾಮಹ ಎಂಬ ವಿಜಯೇಂದ್ರ ಹೇಳಿಕೆಗೆ ಡಿಸಿಎಂ ಡಿ.ಕೆ‌.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನನ್ನನ್ನು ಜೈಲಿಗೆ ಹಾಕಿಸುವುದಕ್ಕೆ ಸಂಚು ನಡೆಯುತ್ತಿದೆ. ನಾನು ಜೈಲಿಗೆ ಹೋಗೋಕು ರೆಡಿ ಇದ್ದೀನಿ . ವಿಜಯೇಂದ್ರ ಗಂಡಸಾಗಿದ್ದರೆ ದಾಖಲೆ ಕೊಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಮಾಡಿದ ಹಗರಣಕ್ಕೆ ಜವಾಬ್ದಾರಿ ಯಾರು? ಯಾರು ಸಿಎಂ ಆಗಿದ್ರು, ಯಾವ ಬ್ಯಾಂಕ್‌ಗೆ ಹಣ ಹೋಗಿದೆ ಎಂಬ ಬಗ್ಗೆ ಮಾಹಿತಿ ಕೊಡಬೇಕು. ಪಾದಯಾತ್ರೆಯಲ್ಲಿ ನಾವು ಪ್ರಶ್ನೆ ಕೇಳ್ತಿದ್ದಕ್ಕೆ ಅವ್ರು ಉತ್ತರ ಕೊಡಬೇಕು. … Continue reading ಗಂಡಸಾಗಿದ್ದರೆ ದಾಖಲೆ ಕೊಡಲಿ, ನಾನು ಜೈಲಿಗೆ ಹೋಗೋಕು ರೆಡಿ : ಡಿಕೆಶಿ