By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಡಿಎಂಕೆ ಕಾರ್ಯಕರ್ತರಿಂದ ಅಣ್ಣಾಮಲೈ ಫೋಟೋ ಹಾಕಿ ನಡು ರಸ್ತೆಯಲ್ಲಿ ಮೇಕೆ ತಲೆ ಕತ್ತರಿಸಿ ಸಂಭ್ರಮಾಚರಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಡಿಎಂಕೆ ಕಾರ್ಯಕರ್ತರಿಂದ ಅಣ್ಣಾಮಲೈ ಫೋಟೋ ಹಾಕಿ ನಡು ರಸ್ತೆಯಲ್ಲಿ ಮೇಕೆ ತಲೆ ಕತ್ತರಿಸಿ ಸಂಭ್ರಮಾಚರಣೆ

Latestರಾಷ್ಟ್ರೀಯ-National

ಡಿಎಂಕೆ ಕಾರ್ಯಕರ್ತರಿಂದ ಅಣ್ಣಾಮಲೈ ಫೋಟೋ ಹಾಕಿ ನಡು ರಸ್ತೆಯಲ್ಲಿ ಮೇಕೆ ತಲೆ ಕತ್ತರಿಸಿ ಸಂಭ್ರಮಾಚರಣೆ

Published June 6, 2024
Share
1 Min Read
annamalali copy annamalali copy annamalali copy
SHARE

ಚೆನ್ನೈ: ತಮಿಳುನಾಡು ಬಿಜೆಪಿ (Tamil Nadu BJP) ರಾಜ್ಯಾಧ್ಯಕ್ಷ ಅಣ್ಣಾಮಲೈ (Annamalai) ಲೋಕಸಭಾ ಚುನಾವಣೆಯಲ್ಲಿ (Lok Sabha Election) ಸೋತಿದ್ದಕ್ಕೆ ಡಿಎಂಕೆ (DMK) ಕಾರ್ಯಕರ್ತರು ಮೇಕೆಯನ್ನು ನಡು ರಸ್ತೆಯಲ್ಲಿ ಕೊಂದು ಸಂಭ್ರಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮೇಕೆ ಕತ್ತಿಗೆ ಅಣ್ಣಾಮಲೈ ಫೋಟೋ ವನ್ನು ನೇತು ಹಾಕಿ ನಡು ರಸ್ತೆಗೆ ತಂದು ಒಂದೇ ಏಟಿಗೆ ತಲೆಯನ್ನು ಕತ್ತರಿಸಿ ಡಿಎಂಕೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಫುಲ್‌ ವೈರಲ್‌ ಆಗಿದೆ. ಇದನ್ನೂ ಓದಿ: ಮಾಜಿ ಸಿಎಂ ಬಿಎಸ್‌ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ

DMK workers/supporters have beheaded a goat with a photo of Annamalai.

This is the hatred: how dare Annamalai contest the election? And, these people are talking about saving Democracy. pic.twitter.com/6Lvq7HEg6H

— Anshul Saxena (@AskAnshul) June 5, 2024

ಬಿಜೆಪಿ ನಾಯಕ ಅಮರ್‌ ಪ್ರಸಾದ್‌ ರೆಡ್ಡಿ ಅವರು ಈ ವಿಡಿಯೋವನ್ನು ಅಪ್ಲೋಡ್‌ ಮಾಡಿ ಮುಖ್ಯಮಂತ್ರಿ ಸ್ಟಾಲಿನ್‌ ನಿಮಗೆ ನಾಚಿಕೆಯಾಗಬೇಕು. ನಿಮ್ಮ ಅನಾಗರಿಕ ವರ್ತನೆ ಸ್ವೀಕಾರಾರ್ಹವಲ್ಲ. ದಯವಿಟ್ಟು ನಿಮ್ಮ ಕಾರ್ಯಕರ್ತರಿಗೆ ಮೂಲಭೂತ ಸಭ್ಯತೆಯನ್ನು ಪ್ರದರ್ಶಿಸಿಲು ಹೇಳಿ. ತಮಿಳುನಾಡು ಪೊಲೀಸರು ವೀಕ್ಷಕರಾಗುವ ಬದಲು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.ಇದನ್ನೂ ಓದಿ: ದೆಹಲಿ ಏರ್​ಪೋರ್ಟ್​ನಲ್ಲಿ ಚಂದ್ರಬಾಬು ನಾಯ್ಡು, ಸ್ಟಾಲಿನ್ ಭೇಟಿ

ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಣ್ಣಾಮಲೈ 1,18,068 ಮತಗಳ ಅಂತರದಿಂದ ಸೋತಿದ್ದರು. ಡಿಎಂಕೆ ಗಣಪತಿ ರಾಜ್‌ಕುಮಾರ್‌ ಅವರು 5,68,200 ಮತಗಳನ್ನು ಪಡೆದರೆ ಅಣ್ಣಾಮಲೈ 4,50,132 ಮತಗಳನ್ನು ಗಳಿಸಿದ್ದಾರೆ. ಎಐಡಿಎಂಕೆಯ ಸಿಂಗಯ್‌ ಜಿ ರಾಮಚಂದ್ರನ್‌ ಅವರು 2,36,490 ಮತಗಳು ಪಡೆದು ಮೂರನೇ ಸ್ಥಾನ ಪಡೆದಿದ್ದಾರೆ.ಇದನ್ನೂ ಓದಿ: ಉರುಳಿತು ಗ್ಯಾರಂಟಿ ಸರ್ಕಾರದ ಮೊದಲ ವಿಕೆಟ್‌- ಇಂದೇ ನಾಗೇಂದ್ರ ರಾಜೀನಾಮೆ ಸಾಧ್ಯತೆ!

You Might Also Like

ಭಾರತದ ವಿಮಾನಗಳಿಗೆ ವಾಯುಪ್ರದೇಶ ಮುಚ್ಚಿ 1,240 ಕೋಟಿ ನಷ್ಟ ಮಾಡಿಕೊಂಡ ಪಾಕ್

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಇಬ್ಬರು ಮಕ್ಕಳು ಕೋಲಾರದ ಸೇರಿ 5 ಜನ ಸಾವು

ದೀಪಾವಳಿ ವೇಳೆ ಪಟಾಕಿ ಸಿಡಿಸಲು ಸಮಯದ ಮಿತಿ ನಿಗದಿ : ರಾತ್ರಿ 8 ರಿಂದ 10ಗಂಟೆ ವರೆಗೆ ಮಾತ್ರ ಅವಕಾಶ

ಮದುವೆಗೊಪ್ಪದಕ್ಕೆ ಅತ್ಯಾಚಾರವೆಸಗಿ ಕಬ್ಬಿಣದಿಂದ ಮುಖದ ಮೇಲೆ ಹೆಸರು ಬರೆದು ಕೃತ್ಯ ಎಸಗಿದ ಪಾಗಲ್ ಪ್ರೇಮಿ

ಬೆಂಗಳೂರು ಹೊರವಲಯದಲ್ಲಿ 2 ಹೊಸ ರೈಲ್ವೆ ಟರ್ಮಿನಲ್ ನಿರ್ಮಾಣ : ವಿ.ಸೋಮಣ್ಣ

TAGGED:#Annamalai#DMK#Lok Sabha election#politics#tamil nadu#ಅಣ್ಣಾಮಲೈ#ಕೊಯಮತ್ತೂರು#ಡಿಎಂಕೆ#ತಮಿಳುನಾಡು
Share This Article
Facebook Copy Link Print
Previous Article chandrababu naidu stalin chandrababu naidu stalin chandrababu naidu stalin ದೆಹಲಿ ಏರ್​ಪೋರ್ಟ್​ನಲ್ಲಿ ಚಂದ್ರಬಾಬು ನಾಯ್ಡು, ಸ್ಟಾಲಿನ್ ಭೇಟಿ
Next Article vamilki development vamilki development vamilki development ವಾಲ್ಮೀಕಿ ನಿಗಮದಲ್ಲಿ ಹಗರಣ –ಅಕ್ರಮವಾಗಿ ಬ್ಯಾಂಕ್‌ಗೆ ವರ್ಗಾವಣೆಯಾಗಿದ್ದ 45 ಕೋಟಿ ಸೀಝ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up