By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 12 ಜ್ಯೋತಿರ್ಲಿಂಗಗಳು ಯಾವ ಜಾತಿಗೆ ಸೇರಿವೆ..? : ಸುರೇಶ್ ಭಯ್ಯಾಜಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - 12 ಜ್ಯೋತಿರ್ಲಿಂಗಗಳು ಯಾವ ಜಾತಿಗೆ ಸೇರಿವೆ..? : ಸುರೇಶ್ ಭಯ್ಯಾಜಿ

BlogLatestTop Storiesರಾಷ್ಟ್ರೀಯ-National

12 ಜ್ಯೋತಿರ್ಲಿಂಗಗಳು ಯಾವ ಜಾತಿಗೆ ಸೇರಿವೆ..? : ಸುರೇಶ್ ಭಯ್ಯಾಜಿ

Do 12 Jyotirlingas belong to any caste? - Suresh Bhaiyyaji Joshi

Published October 11, 2024
Share
1 Min Read
Suresh Bhaiyyaji Joshi
SHARE

ಜೈಪುರ: ನಮ್ಮ 12 ಜ್ಯೋತಿರ್ಲಿಂಗಗಳು ಯಾವುದಾದರೂ ಜಾತಿಗೆ ಸೇರಿವೆಯೇ? ಇಲ್ಲದಿದ್ದರೆ ತಾರತಮ್ಯ ಏಕೆ? ಈ ಕುರಿತು ಅನಗತ್ಯ ಗೊಂದಲ ಮೂಡಿದರೆ ಅದನ್ನು ಹೋಗಲಾಡಿಸಬೇಕು. ಆಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಆರ್‌ಎಸ್‌ಎಸ್ ಮುಖಂಡ ಸುರೇಶ್ ಭಯ್ಯಾಜಿ ಜನರಿಗೆ ಮನವಿ ಮಾಡಿದರು.

ಜಾತಿ ತಾರತಮ್ಯ ತೊಲಗಿ ಸಮಾಜವಾಗಿ ಎಲ್ಲರೂ ಒಂದಾಗಬೇಕು. ಹುಟ್ಟಿನಿಂದಲೇ ಜಾತಿ ನಿರ್ಧಾರವಾಗುತ್ತದೆ. ಇದೊಂದು ಸಾಮಾಜಿಕ ಪಿಡುಗು. ಇದು ಕೊನೆಗೊಳ್ಳಬೇಕಾಗಿದೆ. ಎಲ್ಲಿ ತಾರತಮ್ಯವಿರುವುದಿಲ್ಲವೋ ಆ ಸಮಾಜವು ಉತ್ತಮ ಸಮಾಜವಾಗಿ ನಿಲ್ಲುತ್ತದೆ. ಸಮಾಜದ ಎಲ್ಲಾ ಭಾಗಗಳು ಮುಖ್ಯ. ಯಾರೂ ಕೀಳಲ್ಲ ಎಂದು ಭಯ್ಯಾಜಿ ಹೇಳಿದರು.

ಟಾಟಾ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ

ರಾಜ್ಯದ ಗಡಿಗಳು ಹೇಗೆ ನಮ್ಮೊಳಗೆ ತಾರತಮ್ಯವನ್ನು ಸೃಷ್ಟಿಸಲು ಸಾಧ್ಯವಿಲ್ಲವೋ ಹಾಗೆಯೇ ಜನ್ಮದ ಆಧಾರದ ಮೇಲೆ ಪಡೆದ ಸ್ಥಾನಮಾನವು ನಮ್ಮೊಳಗೆ ತಾರತಮ್ಯವನ್ನು ಸೃಷ್ಟಿಸಲು ಸಾಧ್ಯವಿಲ್ಲ. ತಪ್ಪು ಕಲ್ಪನೆ ಕೊನೆಗಾಣಬೇಕು. ಯಾವುದೇ ಗೊಂದಲವಿದ್ದರೆ ಅದನ್ನು ತೆಗೆದುಹಾಕಬೇಕು.

ಅನಾವಶ್ಯಕ ಅಹಂಕಾರ ವಿಜೃಂಭಿಸಿದಾಗ ಅದನ್ನು ನಿಗ್ರಹಿಸಬೇಕಾಗುತ್ತದೆ ಎಂದರು.ಜಾತಿ ಆಧಾರಿತ ತಾರತಮ್ಯವನ್ನು ಕೊನೆಗೊಳಿಸುವಂತೆ ಆರ್‌ಎಸ್‌ಎಸ್ ಮುಖಂಡ ಸುರೇಶ್ ಭಯ್ಯಾಜಿ ಜನರಿಗೆ ಮನವಿ ಮಾಡಿದರು.

You Might Also Like

ಬಿಜೆಪಿಗೆ ಒಂದು ಅವಕಾಶ ಕೊಡಿ; ಪಶ್ಚಿಮ ಬಂಗಾಳದಲ್ಲಿ ಭಯ–ಭ್ರಷ್ಟಾಚಾರ–ಒಳನುಸುಳುವಿಕೆ ಅಂತ್ಯವಾಗುತ್ತೆ : ಅಮಿತ್ ಶಾ

ಕಾಲೇಜ್‌ನಲ್ಲಿ ವಿದ್ಯಾರ್ಥಿನಿಯರ ಜೊತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸಂವಾದ

ಭಾರತ ಸೇರಿದಂತೆ 14 ದೇಶಗಳಿಗೆ ತಾತ್ಕಾಲಿಕವಾಗಿ ವೀಸಾ ನಿಷೇಧಿಸಿದ ಸೌದಿ ಅರೇಬಿಯಾ

ಬೆಂಗಳೂರಲ್ಲಿ ರಾಹುಲ್​ ಗಾಂಧಿ ಪ್ರತಿಭಟನೆ, ಸಂಚಾರ ಅಸ್ತವ್ಯಸ್ತ, ಪೊಲೀಸ್ ಬಂದೋಬಸ್ತ್

ವೆನೆಜುವೆಲಾ ಮೇಲೆ ಅಮೆರಿಕ ದಾಳಿ : ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಪತ್ನಿ ವಶಕ್ಕೆ ಪಡೆದಿರುವುದಾಗಿ ಟ್ರಂಪ್ ಘೋಷಣೆ

TAGGED:RSSSuresh Bhaiyyaji Joshi
Share This Article
Facebook Copy Link Print
Previous Article Noel Tata ಟಾಟಾ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ
Next Article PM Modi ಬಾಂಗ್ಲಾದ ಜೆಶೋರೇಶ್ವರಿ ಕಾಳಿ ದೇವಿಗೆ ಪ್ರಧಾನಿ ಮೋದಿ ನೀಡಿದ್ದ ಕಿರೀಟ ಕಳವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up