By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗಣೇಶ ಮೂರ್ತಿಯ ವಿವಿಧ ಭಾಗಗಳ ಅರ್ಥಗಳ ಬಗ್ಗೆ ಗೊತ್ತೇ..?
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ಜ್ಯೋತಿಷ್ಯ-Horoscope > ಗಣೇಶ ಮೂರ್ತಿಯ ವಿವಿಧ ಭಾಗಗಳ ಅರ್ಥಗಳ ಬಗ್ಗೆ ಗೊತ್ತೇ..?
Blog

ಗಣೇಶ ಮೂರ್ತಿಯ ವಿವಿಧ ಭಾಗಗಳ ಅರ್ಥಗಳ ಬಗ್ಗೆ ಗೊತ್ತೇ..?

Do you know about the meanings of different parts of Ganesha idol

Published September 3, 2024
Share
2 Min Read
Ganesha Idol
SHARE

ಬಲಗಡೆಯ ಸೊಂಡಿಲು : ಬಲಬದಿಗೆ ಸೊಂಡಿಲಿರುವ ಗಣಪತಿಯ ಮೂರ್ತಿ ಎಂದರೆ ದಕ್ಷಿಣಾಭಿಮುಖಿಮೂರ್ತಿ. ದಕ್ಷಿಣ ಎಂದರೆ ದಕ್ಷಿಣ ದಿಕ್ಕು ಅಥವಾ ಬಲಬದಿ. ದಕ್ಷಿಣ ದಿಕ್ಕು ಯಮಲೋಕದ ಕಡೆಗೆ ಕರೆದೊಯ್ಯುವುದಾಗಿದೆ ಮತ್ತು ಬಲಬದಿಯಲ್ಲಿ ಸೂರ್ಯನಾಡಿಯಿದೆ. ಯಾರು ಯಮಲೋಕದ ದಿಕ್ಕನ್ನು ಎದುರಿಸಬಲ್ಲರೋ ಅವರು ಶಕ್ತಿಶಾಲಿಯಾಗಿರುತ್ತಾರೆ. ಹಾಗೆಯೇ ಸೂರ್ಯನಾಡಿಯು ಕಾರ್ಯನಿರತವಾಗಿರುವವನು ತೇಜಸ್ವಿಯಾಗಿರುತ್ತಾನೆ.

ಇವೆರಡೂ ಅರ್ಥಗಳಲ್ಲಿ ಬಲಗಡೆಗೆ ಸೊಂಡಿಲಿರುವ ಗಣಪತಿಯನ್ನು ‘ಜಾಗೃತ’ ಗಣಪತಿ ಎಂದು ಹೇಳುತ್ತಾರೆ. ದಕ್ಷಿಣ ದಿಕ್ಕಿನಲ್ಲಿರುವ ಯಮಲೋಕದಲ್ಲಿ ಪಾಪ-ಪುಣ್ಯಗಳ ಪರಿಶೋಧನೆ ಆಗುತ್ತದೆ, ಆದುದರಿಂದ ದಕ್ಷಿಣ ದಿಕ್ಕು ನಮಗೆ ಬೇಡವೆನಿಸುತ್ತದೆ. ಮೃತ್ಯುವಿನ ನಂತರ ದಕ್ಷಿಣ ದಿಕ್ಕಿಗೆ ಹೋದಾಗ ಯಾವ ರೀತಿಯ ಪರಿಶೋಧನೆಯಾಗುತ್ತದೆಯೋ, ಅದೇ ರೀತಿಯ ಪರಿಶೋಧನೆಯು ದಕ್ಷಿಣ ದಿಕ್ಕಿಗೆ ಮುಖಮಾಡಿ ಕುಳಿತರೆ ಅಥವಾ ಕಾಲುಚಾಚಿ ಮಲಗಿದರೆ ಆಗುತ್ತದೆ.

ದಕ್ಷಿಣಾಭಿಮುಖಿಮೂರ್ತಿಯ ಪೂಜೆಯನ್ನು ನಿತ್ಯದ ಪದ್ಧತಿಯಂತೆ ಮಾಡುವುದಿಲ್ಲ. ಏಕೆಂದರೆ, ದಕ್ಷಿಣದಿಂದ ‘ತಿರ್ಯಕ್’ ಲಹರಿಗಳು ಬರುತ್ತವೆ. ಇಂತಹ ಮೂರ್ತಿಯ ಪೂಜೆಯನ್ನು, ಕರ್ಮಕಾಂಡದಲ್ಲಿನ ಎಲ್ಲ ಪೂಜಾವಿಧಿಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಮಾಡಬೇಕಾಗುತ್ತದೆ. ಅದರಿಂದ ಸಾತ್ತ್ವಿಕತೆಯು ಹೆಚ್ಚುತ್ತದೆ ಮತ್ತು ದಕ್ಷಿಣ ದಿಕ್ಕಿನಿಂದ ಬರುವ ರಜ-ತಮ ಲಹರಿಗಳಿಂದ ತೊಂದರೆಯಾಗುವುದಿಲ್ಲ.

ಯಶವಂತಪುರ ಫ್ಲೈಓವರ್‌ನಿಂದ ಕಾರು ಕೆಳಗೆ ಬಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಸಾವು

ಎಡಗಡೆಯ ಸೊಂಡಿಲು : ಎಡಬದಿಗೆ ಸೊಂಡಿಲಿರುವ ಮೂರ್ತಿ ಎಂದರೆ ವಾಮಮುಖಿ ಗಣಪತಿ. ವಾಮ ಎಂದರೆ ಎಡಬದಿ ಅಥವಾ ಉತ್ತರದಿಕ್ಕು. ಎಡಬದಿಗೆ ಚಂದ್ರನಾಡಿಯು ಇರುತ್ತದೆ ಮತ್ತು ಅದು ಶೀತಲತೆಯನ್ನು ಕೊಡುತ್ತದೆ, ಹಾಗೆಯೇ ಉತ್ತರ ದಿಕ್ಕು ಅಧ್ಯಾತ್ಮಕ್ಕೆ ಪೂರಕವಾಗಿದೆ, ಆನಂದದಾಯಕವಾಗಿದೆ; ಆದುದರಿಂದಲೇ ವಾಮಮುಖಿ ಗಣಪತಿಯನ್ನು ಪೂಜೆಯಲ್ಲಿ ಇಡುತ್ತಾರೆ. ಈ ಗಣಪತಿಯ ಪೂಜೆಯನ್ನು ದಿನನಿತ್ಯದ ಪೂಜೆಯಂತೆ ಮಾಡುತ್ತಾರೆ.

ಮೋದಕ : ‘ಮೋದ’ ಎಂದರೆ ಆನಂದ ಮತ್ತು ‘ಕ’ ಎಂದರೆ ಚಿಕ್ಕ ಭಾಗ. ಮೋದಕವೆಂದರೆ ಆನಂದದ ಚಿಕ್ಕ ಭಾಗ. ಮೋದಕದ ಆಕಾರವು ತೆಂಗಿನಕಾಯಿಯಂತೆ, ಎಂದರೆ ‘ಖ’ ಈ ಬ್ರಹ್ಮರಂಧ್ರದಲ್ಲಿನ ಟೊಳ್ಳಿನಂತಿರುತ್ತದೆ. ಕುಂಡಲಿನಿಯು ‘ಖ’ದವರೆಗೆ ತಲುಪಿದಾಗ ಆನಂದದ ಅನುಭೂತಿಯು ಬರುತ್ತದೆ. ಕೈಯಲ್ಲಿ ಹಿಡಿದ ಮೋದಕವೆಂದರೆ, ಆನಂದವನ್ನು ಪ್ರದಾನಿಸುವ ಶಕ್ತಿ.

ಮೋದಕವು ಜ್ಞಾನದ ಪ್ರತೀಕವಾಗಿದೆ; ಆದುದರಿಂದ ಅದನ್ನು ಜ್ಞಾನಮೋದಕವೆಂದೂ ಕರೆಯುತ್ತಾರೆ. ಮೊದಲು, ಜ್ಞಾನವು ಸ್ವಲ್ಪವೇ ಇದೆ ಎಂದೆನಿಸುತ್ತದೆ (ಮೋದಕದ ತುದಿಯು ಇದರ ಪ್ರತೀಕ ವಾಗಿದೆ); ಆದರೆ ಅಧ್ಯಯನ ಮಾಡತೊಡಗಿದಾಗ ಜ್ಞಾನವು ಬಹಳ ವಿಶಾಲವಾಗಿದೆ ಎಂಬುದು ತಿಳಿಯುತ್ತದೆ. (ಮೋದಕದ ಕೆಳಭಾಗವು ಇದರ ಪ್ರತೀಕವಾಗಿದೆ) ಮೋದಕವು ಸಿಹಿಯಾಗಿರುತ್ತದೆ ಅದೇ ರೀತಿ ಜ್ಞಾನದ ಆನಂದವೂ ಸಿಹಿಯಾಗಿರುತ್ತದೆ.

*ಅಂಕುಶ : ಆನಂದ ಮತ್ತು ವಿದ್ಯೆಯನ್ನು ಸಂಪಾದಿಸುವ ಮಾರ್ಗದಲ್ಲಿ ವಿಘ್ನಗಳನ್ನು ತರುವ ಕೆಟ್ಟ ಶಕ್ತಿಗಳ ವಿನಾಶ ಮಾಡಲು
*ಪಾಶ : ಶ್ರೀ ಗಣಪತಿಯು ಕೆಟ್ಟ ವಿಷಯಗಳನ್ನು ಪಾಶದ ಸಹಾಯದಿಂದ ದೂರ ಮಾಡುತ್ತಾನೆ.
*ಸೊಂಟಕ್ಕೆ ಕಟ್ಟಿರುವ ನಾಗ : ವಿಶ್ವಕುಂಡಲಿನಿ
*ನಾಗದ ಹೆಡೆ : ಜಾಗೃತವಾಗಿರುವ ಕುಂಡಲಿನಿ
*ಇಲಿ / ಮೂಷಿಕ : ಮೂಷಿಕ, ಇದರ ಅರ್ಥ ರಜೋಗುಣವು ಗಣಪತಿಯ ನಿಯಂತ್ರಣದಲ್ಲಿದೆ.

ಸಂಗ್ರಹ : ಸನಾತನ ನಿರ್ಮಿಸಿದ ಗ್ರಂಥ ‘ಶ್ರೀ ಗಣಪತಿ’

You Might Also Like

ಕುಸಿದು ಬಿದ್ದ ಕಾರವಾರ ಬಳಿಯ ಕೋಡಿಭಾಗ್ ಸೇತುವೆ, ಲಾರಿ ಚಾಲಕನ ರಕ್ಷಣೆ

ಬಿಬಿಎಂಪಿ ಶಾಲಾ ಮಕ್ಕಳಿಗೆ ಸದ್ಯಕ್ಕಿಲ್ಲ ಶೂ ಭಾಗ್ಯ

ಟೋಲ್ ಸಿಬ್ಬಂದಿ ಪುಂಡರ ಹಲ್ಲೆ

ಬಿಬಿಎಂಪಿ ಪೌರಕಾರ್ಮಿಕರಿಗೆ ಹೊಸ ಸಮವಸ್ತ್ರ

ನಿರ್ಮಲಾ ಸೀತಾರಾಮನ್ ವಿಜಯೇಂದ್ರ, ಕಟೀಲ್​ ಸೇರಿ ಹಲವರ ವಿರುದ್ಧ ಎಫ್ಐಆರ್

TAGGED:Clay Ganesha IdolGanesha Idols
Share This Article
Facebook Copy Link Print
Previous Article Car Accident ಯಶವಂತಪುರ ಫ್ಲೈಓವರ್‌ನಿಂದ ಕಾರು ಕೆಳಗೆ ಬಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಸಾವು
Next Article Krishnam Pranaya Sakhi ” ಕೃಷ್ಣಂ ಪ್ರಣಯ ಸಖಿ” ನೋಡಿ ಫಿದಾ ಆದ ದುಬೈ ಕನ್ನಡಿಗರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up