ಐತಿಹಾಸಿಕ ಗೆಲುವಿನೊಂದಿಗೆ 2ನೇ ಬಾರಿಗೆ ಅಮೇರಿಕ ಅಧ್ಯಕ್ಷರಾಗಿ ಟ್ರಂಪ್ ಆಯ್ಕೆ
ನ್ಯೂಯಾರ್ಕ್: ಭಾರಿ ಕುತೂಹಲ ಮೂಡಿಸಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ನ ಡೊನಾಲ್ಡ್ ಟ್ರಂಪ್ ಐತಿಹಾಸಿಕ ಗೆಲುವು ದಾಖಲಿಸಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಲು ಸಜ್ಜಾಗಿರುವ ಟ್ರಂಪ್, ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ 2ನೇ ಬಾರಿಗೆ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಲಿದ್ದಾರೆ. ಈ ಚುನಾವಣೆಯಲ್ಲಿ ವಿಜೇತರನ್ನು ನಿರ್ಧರಿಸುವ ಎಲೆಕ್ಟೋರಲ್ ಕಾಲೇಜ್ ಸಂಖ್ಯೆಗಳಿಗೆ ಸಂಬಂಧಿಸಿದಂತೆ, ಟ್ರಂಪ್ 277 ರೊಂದಿಗೆ ಮುನ್ನಡೆಯಲ್ಲಿದ್ದು, ಪ್ರಚಂಡ ಗೆಲುವಿನ ಅಂಚಿನಲ್ಲಿದ್ದಾರೆ. ಆದರೆ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ 224 ಮತಗಳೊಂದಿಗೆ ಹಿನ್ನಡೆ ಅನುಭವಿಸಿದ್ದಾರೆ.ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ನಿರ್ಣಾಯಕವೇ … Continue reading ಐತಿಹಾಸಿಕ ಗೆಲುವಿನೊಂದಿಗೆ 2ನೇ ಬಾರಿಗೆ ಅಮೇರಿಕ ಅಧ್ಯಕ್ಷರಾಗಿ ಟ್ರಂಪ್ ಆಯ್ಕೆ
Copy and paste this URL into your WordPress site to embed
Copy and paste this code into your site to embed