By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ”ನನ್ನನ್ನೇ ಸುಪ್ರೀಂ ಲೀಡರ್ ಮಾಡಲು ಮುಂದಾಗಿತ್ತು ಇರಾನ್, ನಾನು ಒಪ್ಪಲಿಲ್ಲ” : ಟ್ರಂಪ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ”ನನ್ನನ್ನೇ ಸುಪ್ರೀಂ ಲೀಡರ್ ಮಾಡಲು ಮುಂದಾಗಿತ್ತು ಇರಾನ್, ನಾನು ಒಪ್ಪಲಿಲ್ಲ” : ಟ್ರಂಪ್

ವಿದೇಶ-InternationalLatest

”ನನ್ನನ್ನೇ ಸುಪ್ರೀಂ ಲೀಡರ್ ಮಾಡಲು ಮುಂದಾಗಿತ್ತು ಇರಾನ್, ನಾನು ಒಪ್ಪಲಿಲ್ಲ” : ಟ್ರಂಪ್

Donald Trump: Iran wanted to make me their new supreme leader, I refused

Published March 26, 2026
Share
1 Min Read
Trump Trump Trump
SHARE

ವಾಷಿಂಗ್ಟನ್, ಮಾರ್ಚ್ 26: ಇರಾನ್ ಜೊತೆಗಿನ ಯುದ್ಧ ಆರಂಭವಾದ ಬಳಿಕ ಪ್ರತಿ ದಿನ ಹೊಸ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಅಮೆರಿಕ ಅಧ್ಯಕ್ಷ Donald Trump ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಏಷ್ಯಾದ ಯುದ್ಧ ಇಂದು 27ನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆ, “ಇರಾನ್ ನಮ್ಮ ಮುಂದೆ ಮಂಡಿಯೂರಿದೆ, ಆದರೆ ಅದನ್ನು ಬಹಿರಂಗವಾಗಿ ಒಪ್ಪಿಕೊಳ್ಳುತ್ತಿಲ್ಲ” ಎಂದು ಹೇಳಿದ್ದಾರೆ.

ಅಮೆರಿಕದಲ್ಲಿ ನಡೆದ ರಿಪಬ್ಲಿಕನ್ ನಿಧಿ ಸಂಗ್ರಹಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್, “ಇರಾನ್ ನಮ್ಮೊಂದಿಗೆ ಮಾತುಕತೆ ನಡೆಸುತ್ತಿದೆ. ಆದರೆ ಅದನ್ನು ಬಹಿರಂಗವಾಗಿ ಒಪ್ಪಿಕೊಳ್ಳಲು ಹೆದರುತ್ತಿದೆ. ಒಪ್ಪಂದಕ್ಕೆ ಬರಲು ಅವರು ಕಾತುರರಾಗಿದ್ದಾರೆ. ಆದರೆ, ಅದನ್ನು ಒಪ್ಪಿಕೊಂಡರೆ ತಮ್ಮದೇ ಜನರಿಂದ ಅಪಾಯ ಎದುರಿಸಬೇಕಾಗುತ್ತದೆ ಎಂಬ ಭಯ ಇರಾನ್ ನಾಯಕರನ್ನು ಕಾಡುತ್ತಿದೆ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಇರಾನ್, ಅಮೆರಿಕದೊಂದಿಗೆ ಯಾವುದೇ ರೀತಿಯ ಕದನವಿರಾಮ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ. “ಕದನವಿರಾಮದ ಬಗ್ಗೆ ಹಾಗೂ ಅದರ ಷರತ್ತುಗಳನ್ನು ಟ್ರಂಪ್ ನಿರ್ಧರಿಸಲು ನಾವು ಬಿಡುವುದಿಲ್ಲ” ಎಂದು ಇರಾನ್ ಹೇಳಿದೆ. ಯುದ್ಧ ನಿಲ್ಲಿಸಲು ಐದು ಷರತ್ತುಗಳನ್ನು ಕೂಡ ಇರಾನ್ ಮುಂದಿಟ್ಟಿದೆ.

ಇದರ ಮಧ್ಯೆ ಟ್ರಂಪ್ ಮತ್ತೊಂದು ಅಚ್ಚರಿಯ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ. “ನಾವು ನಿಮ್ಮನ್ನು ಇರಾನ್‌ನ ಮುಂದಿನ ಸುಪ್ರೀಂ ಲೀಡರ್ ಆಗಿ ಬಯಸುತ್ತೇವೆ ಎಂದು ಇರಾನ್ ನಾಯಕರು ಹೇಳಿದ್ದರು. ಆದರೆ ನಾನು ಅದನ್ನು ನಿರಾಕರಿಸಿದ್ದೆ” ಎಂದು ಹೇಳಿದ್ದಾರೆ.

ಕಳೆದ ತಿಂಗಳು ಇರಾನ್ ಸುಪ್ರೀಂ ನಾಯಕ Ali Khamenei ಹತ್ಯೆಯ ನಂತರ ದೇಶದಲ್ಲಿ ನಾಯಕತ್ವದ ಅನಿಶ್ಚಿತತೆ ಮುಂದುವರಿದಿದೆ. ಅವರ ಪುತ್ರ Mojtaba Khamenei ಅವರನ್ನು ಸುಪ್ರೀಂ ಲೀಡರ್ ಆಗಿ ಮುಂದಿರಿಸಲಾಗಿದೆ. ಆದರೆ ಯುದ್ಧ ಪ್ರಾರಂಭವಾದ ಬಳಿಕ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಗಮನಾರ್ಹವಾಗಿದೆ.

You Might Also Like

ಸಲ್ಮಾನ್ ಖಾನ್ ತಂದೆಗೂ ಜೀವ ಬೆದರಿಕೆ

ಭಾರತೀಯ ತೈಲ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಇರಾನ್ ಜೊತೆ ಮಾತುಕತೆ

ಬೆಂಗಳೂರಲ್ಲಿ ನಿರ್ಮಾಣ ಹಂತದ ಸೆಂಟ್ರಿಂಗ್ ಕುಸಿದು ಇಬ್ಬರು ಕಾರ್ಮಿಕರು ಸಾವು

ಸೈಬರ್‌ ವಂಚಕರಿಗೆ ಬಿಗ್‌ ಶಾಕ್‌ ಕೊಟ್ಟ ಸುಪ್ರೀಂ ಕೋರ್ಟ್..!

ಪ್ರಧಾನಿ ಮೋದಿಗೆ ಫೋನ್ ಮಾಡಿದ ಇಟಲಿ ಪ್ರಧಾನಿ ಮೆಲೊನಿ, ಮಹತ್ವದ ಮಾತುಕತೆ

TAGGED:Donald TrumpIran Supreme Leader
Share This Article
Facebook Copy Link Print
Previous Article Bus Fire Bus Fire Bus Fire ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ : ಬಸ್‌ಗೆ ಬೆಂಕಿ ಹೊತ್ತಿ 14 ಮಂದಿ ಸಾವು
Next Article Mandya ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up