By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇನ್ಮುಂದೆ ವಾಟ್ಸಾಪ್ ಮೂಲಕವೂ ಆಧಾರ್ ಡೌನ್‌ಲೋಡ್ ಮಾಡಬಹುದು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಇನ್ಮುಂದೆ ವಾಟ್ಸಾಪ್ ಮೂಲಕವೂ ಆಧಾರ್ ಡೌನ್‌ಲೋಡ್ ಮಾಡಬಹುದು

ರಾಷ್ಟ್ರೀಯ-NationalLatest

ಇನ್ಮುಂದೆ ವಾಟ್ಸಾಪ್ ಮೂಲಕವೂ ಆಧಾರ್ ಡೌನ್‌ಲೋಡ್ ಮಾಡಬಹುದು

Download Aadhaar Card via WhatsApp:

Published September 9, 2025
Share
1 Min Read
Aadhaar Aadhaar Aadhaar
SHARE

ಬೆಂಗಳೂರು : ಇನ್ನು ಮುಂದೆ ನೀವು ವಾಟ್ಸಪ್ ಮುಖಾಂತರ ಡೌನ್ಲೋಡ್ ಮಾಡಬಹುದು. ಸಾಮಾನ್ಯವಾಗಿ ಜನರು ತಮ್ಮ ಆಧಾರ್ ಕಾರ್ಡ್ ಡೌನ್‌ಲೋಡ್ ಮಾಡಲು UIDAI ವೆಬ್‌ಸೈಟ್‌ಗೆ ಭೇಟಿ ನೀಡುತ್ತಾರೆ ಅಥವಾ mAadhaar ಅಪ್ಲಿಕೇಶನ್ ಅನ್ನು ಬಳಸುತ್ತಾರೆ.

ವಾಟ್ಸ್​ಆ್ಯಪ್​​​​ನಿಂದ ಆಧಾರ್ ಡೌನ್‌ಲೋಡ್ ಮಾಡಿಕೊಳ್ಳುವ ಮುನ್ನ ಮುಖ್ಯ ವಿಷಯ
ನೀವು ವಾಟ್ಸ್​ಆ್ಯಪ್​​​​ನಿಂದ ಆಧಾರ್ ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳಲು ಬಯಸಿದರೆ, ಅದಕ್ಕೂ ಮೊದಲು ನೀವು ಕೆಲವು ವಿಷಯಗಳನ್ನು ಮನಸ್ಸಿನಲ್ಲಿಟ್ಟುಳ್ಳಬೇಕು. ನೀವು ಸರ್ಕಾರದ ಡಿಜಿಲಾಕರ್‌ನಲ್ಲಿ ನಿಮ್ಮ ಖಾತೆಯನ್ನು ರಚಿಸಬೇಕು. ನಿಮಗೆ ಖಾತೆ ಇದ್ದರೆ ಅದು ಒಳ್ಳೆಯದು, ಇಲ್ಲದಿದ್ದರೆ ನೀವು ಡಿಜಿಲಾಕರ್ ವೆಬ್‌ಸೈಟ್ ಅಥವಾ ಅಪ್ಲಿಕೇಶನ್‌ನ ಸಹಾಯದಿಂದ ಖಾತೆಯನ್ನು ರಚಿಸಬಹುದು.

ವಾಟ್ಸ್​ಆ್ಯಪ್​​​​ನಿಂದ ಆಧಾರ್ ಕಾರ್ಡ್ ಡೌನ್‌ಲೋಡ್ ಮಾಡಲು, ಮೊದಲು +91-9013151515 ಮೊಬೈಲ್ ಸಂಖ್ಯೆಯನ್ನು ಫೋನ್‌ನಲ್ಲಿ ಉಳಿಸಿ. ಇದು MyGov Helpdesk ನ ಅಧಿಕೃತ ವಾಟ್ಸ್​ಆ್ಯಪ್​​​​ ಸಂಖ್ಯೆಯಾಗಿದ್ದು, ಇದು ವಾಟ್ಸ್​ಆ್ಯಪ್​​​​ನಿಂದ ಆಧಾರ್ ಡೌನ್‌ಲೋಡ್ ಮಾಡಲು ನಿಮಗೆ ಸಹಾಯ ಮಾಡುತ್ತದೆ.

ವಾಟ್ಸಪ್ ನಲ್ಲಿ ಆಧಾರ್ ಡೌನ್ಲೋಡ್ ಮಾಡುವ ವಿಧಾನ:
ಹಂತ 1: ವಾಟ್ಸ್​ಆ್ಯಪ್​​​​ನಿಂದ ಆಧಾರ್ ಕಾರ್ಡ್ ಡೌನ್‌ಲೋಡ್ ಮಾಡಲು, ಮೊದಲು +91-9013151515 ಮೊಬೈಲ್ ಸಂಖ್ಯೆಯನ್ನು ಫೋನ್‌ನಲ್ಲಿ ಸೇವ್ ಮಾಡಿ. ಆ ಸಂಖ್ಯೆಯನ್ನು ನಿಮ್ಮ ವಾಟ್ಸ್​ಆ್ಯಪ್​​​​ನಲ್ಲಿ ತೆರೆಯಿರಿ.
ಹಂತ 2: ಸಂಖ್ಯೆಯನ್ನು ತೆರೆದ ನಂತರ, ವಾಟ್ಸ್​ಆ್ಯಪ್​​​​ಚಾಟ್‌ಗೆ ಹೋಗಿ ಹಾಯ್ ಅಂತ ಮೆಸೇಜ್ ಕಳಿಸಿ.
ಹಂತ 3: ನೀವು ಚಾಟ್‌ಬಾಟ್‌ನಿಂದ ಪ್ರತಿಕ್ರಿಯೆಯನ್ನು ಪಡೆಯುತ್ತೀರಿ, ಅದರಲ್ಲಿ ನೀವು ಹಲವು ಆಯ್ಕೆಗಳನ್ನು ನೋಡುತ್ತೀರಿ.
ಹಂತ 4: ಆ ಆಯ್ಕೆಗಳಿಂದ, ನೀವು ಡಿಜಿಲಾಕರ್ ಸೇವೆಗಳನ್ನು ಆಯ್ಕೆ ಮಾಡಬೇಕು.
ಹಂತ 5: ನೀವು ಡಿಜಿಲಾಕರ್‌ನಲ್ಲಿ ನಿಮ್ಮ ಖಾತೆಯನ್ನು ರಚಿಸಿರುವುದರಿಂದ, ನಿಮ್ಮ 12 ಅಂಕಿಯ ಆಧಾರ್ ಸಂಖ್ಯೆಯನ್ನು ಇಲ್ಲಿ ನಮೂದಿಸಿ.
ಹಂತ 6: ನಿಮ್ಮ ಸಂಖ್ಯೆಗೆ OTP ಬರುತ್ತದೆ, ಅದನ್ನು ಚಾಟ್‌ನಲ್ಲಿ ಟೈಪ್ ಮಾಡಿ.
ಹಂತ 7: ಇದು ಪರಿಶೀಲನಾ ಪ್ರಕ್ರಿಯೆಯಾಗಿದ್ದು, ಪೂರ್ಣಗೊಂಡ ನಂತರ ಡಿಜಿಲಾಕರ್‌ನಲ್ಲಿರುವ ಎಲ್ಲಾ ದಾಖಲೆಗಳನ್ನು ನಿಮಗೆ ತೋರಿಸಲಾಗುತ್ತದೆ.
ಹಂತ 8: ಪಟ್ಟಿಯಿಂದ ಆಧಾರ್ ಆಯ್ಕೆಮಾಡಿ. ನಿಮ್ಮ ಆಧಾರ್ ಕಾರ್ಡ್ ಸ್ವಲ್ಪ ಸಮಯದ ನಂತರ ವಾಟ್ಸ್​ಆ್ಯಪ್​​​​ನಲ್ಲಿ ಕಾಣಿಸಿಕೊಳ್ಳುತ್ತದೆ.

You Might Also Like

ತಾಯಿಯ ಎದುರೇ 5 ವರ್ಷದ ಬಾಲಕನ ಶಿರಚ್ಛೇದ ಮಾಡಿದ ಆರೋಪಿಯನ್ನು ಹೊಡೆದು ಕೊಂದ ಜನ

ಶೈಕ್ಷಣಿಕ ವರ್ಷ ಆರಂಭ ಬೆನ್ನಲ್ಲೇ ಬಸ್​ಗೆ ಬರ- ರಸ್ತೆಗಿಳಿದ ವಿದ್ಯಾರ್ಥಿಗಳು

ಹುಬ್ಬಳ್ಳಿ ಸಿಲಿಂಡರ್‌ ಸ್ಫೋಟ ದುರಂತ : ಮೃತರ ಸಂಖ್ಯೆ 8ಕ್ಕೇರಿಕೆ

ಕೊಚ್ಚಿಹೋದ ತುಂಗಭದ್ರಾ ಅಣೆಕಟ್ಟೆಯ ಗೇಟ್ ನಂ.19, ಪ್ರವಾಹ ಭೀತಿ

ಇಂದಿನ ಟಾಪ್ 10 ಸುದ್ದಿಗಳು (31-03-2025)

TAGGED:Aadhaar CardWhatsApp
Share This Article
Facebook Copy Link Print
Previous Article Maddur B Maddur B Maddur B ಮದ್ದೂರು ಬಂದ್‌ : ಸಂಪೂರ್ಣ ಸ್ತಬ್ಧವಾದ ನಗರ, ವ್ಯಾಪಾರ-ವಹಿವಾಟು ಸಂಪೂರ್ಣ ಸ್ಥಗಿತ
Next Article Modi Himachal Modi Himachal Modi Himachal ಪ್ರವಾಹ ಪೀಡಿತ ಹಿಮಾಚಲ ಪ್ರದೇಶದಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ, ಸಂತ್ರಸ್ಥರ ಭೇಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up