By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಣ್ಣಾವ್ರ ಜನುಮದಿನ, ಅಭಿಮಾನಿಗಳ ಸಂಭ್ರಮ, ಮೊಮ್ಮಗಳ ಸಿನಿಮಾ ರಿಲೀಸ್​
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಅಣ್ಣಾವ್ರ ಜನುಮದಿನ, ಅಭಿಮಾನಿಗಳ ಸಂಭ್ರಮ, ಮೊಮ್ಮಗಳ ಸಿನಿಮಾ ರಿಲೀಸ್​

BlogEntertainmentಸ್ಯಾಂಡಲ್​ವುಡ್-Sandalwood

ಅಣ್ಣಾವ್ರ ಜನುಮದಿನ, ಅಭಿಮಾನಿಗಳ ಸಂಭ್ರಮ, ಮೊಮ್ಮಗಳ ಸಿನಿಮಾ ರಿಲೀಸ್​

Dr.Rajkumar birthday celebration

Published April 24, 2025
Share
1 Min Read
Dr Raj 01 Dr Raj 01 Dr Raj 01
SHARE

ಚಂದನವನದ ಅಗ್ರಗಣ್ಯ ಶ್ರೇಷ್ಠ ನಟ ಡಾ. ರಾಜಕುಮಾರ್ ಎಂದೆಂದಿಗೂ ಅಜರಾಮರ.ಅಭಿಮಾನಿಗಳನ್ನು ಅಗಲಿ 19 ವರ್ಷಗಳೆ ಕಳೆದಿದ್ರು ಇಂದಿಗೂ ಡಾಕ್ಟರ್ ರಾಜಕುಮಾರ್ ನೆನಪು ಮಾಸಿಲ್ಲ. ಇವತ್ತು ವರನಟ ರಾಜಕುಮಾರ ಅವರ 97ನೇ ಜನ್ಮದಿನವಾಗಿದ್ದು ದೇಶದಲ್ಲಿ ಅಭಿಮಾನಿಗಳು ಸಂಭ್ರಮದಿಂದ ಆಚರಿಸುತ್ತಿದ್ದಾರೆ..

ಇಂದು ದಿವಂಗತ ಮೇರುನಟ ಡಾ. ರಾಜ್‌ಕುಮಾರ್‌ ಜಯಂತಿ. ಏಪ್ರಿಲ್‌ 24, 1929ರಂದು ರಾಜ್​ಕುಮಾರ್​ ಅವರು ಜನಿಸಿದರು. ರಾಜ್‌ಕುಮಾರ್‌ ಹುಟ್ಟುಹಬ್ಬದ ಪ್ರಯುಕ್ತ ಇಂದು ಗಂಧದ ಗುಡಿ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗಿದೆ.

ರಾಜಕುಮಾರ್ ಅವರ 150ನೇ ಸಿನಿಮಾವೇ ಗಂಧದ ಗುಡಿ. ಮಾಸ್ತಿಗುಡಿ ಅರಣ್ಯದಲ್ಲಿ ದಸರಾ ಆನೆಗಳ ನಡುವೆ ಗಂಧದ ಗುಡಿ ರೂಪುಗೊಂಡಿತು. 1973ರ ಸೆಪ್ಟಂಬರ್ 14ರಂದು ಗಂಧದ ಗುಡಿ ಸಿನಿಮಾ ಬಿಡುಗಡೆ ಆಗಿತ್ತು. ಅಷ್ಟೇ ಅಲ್ಲದೇ ಯಶಸ್ವಿಯಾಗಿ 25 ವಾರಗಳ ಪ್ರದರ್ಶನ ಕಂಡು ಬ್ಲಾಕ್ ಬಾಸ್ಟರ್​ ಆಗಿತ್ತು. ಪ್ರೇಕ್ಷಕರು ಗಂಧದ ಗುಡಿ ಚಿತ್ರವನ್ನು ಇಷ್ಟಪಟ್ಟಿದ್ದರಿಂದ ಹದಿಮೂರೇ ವರ್ಷದಲ್ಲಿ 1986ರಲ್ಲಿ ಮರು ಬಿಡುಗಡೆ ಕಂಡು ದಾಖಲೆ ಮಾಡಿತ್ತು.

ದೊಡ್ಮನೆಯಿಂದ ಸಿನಿಮಾ ಇಂಡಸ್ಟ್ರಿ ಕಾಲಿಟ್ಟ ಮಹಿಳಾ ನಿರ್ಮಾಪಕರು ಇಲ್ಲಿ ತನಕ ದೊಡ್ಡ ಗೆಲುವು ಸಾಧಿಸಿದ್ದಾರೆ. ಇದೀಗ ಪಾರ್ವತಮ್ಮ ರಾಜ್‌ಕುಮಾರ್, ಗೀತಾ ಶಿವ ರಾಜ್​ಕುಮಾರ್​, ಅಶ್ವಿನಿ ಪುನೀತ್ ರಾಜ್‍ಕುಮಾರ್ ಪಟ್ಟಿಗೀಗ ಶಿವಣ್ಣನ ಪುತ್ರಿ ನಿವೇದಿತಾ ಸೇರ್ಪಡೆ ಆಗಿದ್ದಾರೆ‌‌. ಇಲ್ಲಿ ತನಕ ವೆಬ್ ಸೀರಿಸ್, ಧಾರಾವಾಹಿ ನಿರ್ಮಾಣ ಮಾಡಿದ್ದ ನಿವೇದಿತಾ, ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ನಿವೇದಿತಾ ನಿರ್ಮಾಣದ ಫೈರ್ ಫ್ಲೈ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ ಆಗ್ತಿದೆ. ಈಗಾಗಲೇ ಸೆಲೆಬ್ರಿಟಿ ಪ್ರೀಮಿಯರ್ ಶೋ ನಡೆದಿದ್ದು, ಎಲ್ಲರಿಂದಲೂ ಉತ್ತಮವಾದ ಪ್ರತಿಕ್ರಿಯೆ ದೊರೆತಿದೆ.

You Might Also Like

ಡಿಸಿಎಂ ಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ

ಬೆಂಗಳೂರು-ಮಂಗಳೂರು ರೈಲು ವ್ಯತ್ಯಯ, ಪರೀಕ್ಷೆ ಮಿಸ್, ವಿದ್ಯಾರ್ಥಿ ಬೇಸರ

ಬಂಡುಕೋರರ ವಶವಾದ ಸಿರಿಯಾ ರಾಜಧಾನಿ ಡಮಾಸ್ಕಸ್, ದೇಶತೊರೆದ ಅಧ್ಯಕ್ಷ ಅಸ್ಸಾದ್

ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆ ಲ್ಯಾಬ್ ಟೆಕ್ನಿಷಿಯನ್​​ ಶವವಾಗಿ ಪತ್ತೆ

Kamal Hassan : ಕಮಲ್‌ ಹಾಸನ್‌ ಪರ ನಟಿ ರಮ್ಯಾ ಬ್ಯಾಟಿಂಗ್

TAGGED:Dr.Rajkumar
Share This Article
Facebook Copy Link Print
Previous Article Pakistan High Commission ಪಹಲ್ಗಾಮ್‌ ದಾಳಿ , ಕೇಕ್ ಕತ್ತರಿಸಿ ಸಂಭ್ರಮಿಸಿದ ಪಾಕ್
Next Article Dyamavva Dyamavva Dyamavva ಇಂದಿನಿಂದ ಶ್ರೀಹುಚ್ಚಮ್ಮ ದ್ಯಾವಮ್ಮ ದೇವಿಯವರ ಜಾತ್ರಾ ಮಹೋತ್ಸವ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up