By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಣ್ಣಾವ್ರ ಅಪಹರಣ ಪ್ರಕರಣ : ವೀರಪ್ಪನ್ ಸಹಚರರ ಖುಲಾಸೆ ತೀರ್ಪು ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಅಣ್ಣಾವ್ರ ಅಪಹರಣ ಪ್ರಕರಣ : ವೀರಪ್ಪನ್ ಸಹಚರರ ಖುಲಾಸೆ ತೀರ್ಪು ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ರಾಷ್ಟ್ರೀಯ-NationalLatest

ಅಣ್ಣಾವ್ರ ಅಪಹರಣ ಪ್ರಕರಣ : ವೀರಪ್ಪನ್ ಸಹಚರರ ಖುಲಾಸೆ ತೀರ್ಪು ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

Dr Rajkumar kidnapping case: Madras High Court upholds acquittal of Veerappan's associates

Published February 26, 2026
Share
1 Min Read
Veerappan Veerappan Veerappan
SHARE

ಚೆನ್ನೈ, ಫೆಬ್ರವರಿ 26: ನಟ ಸಾರ್ವಭೌಮ ಡಾ. ರಾಜ್‌ಕುಮಾರ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ 25 ವರ್ಷಗಳ ಬಳಿಕ ಮಹತ್ವದ ಕಾನೂನು ಬೆಳವಣಿಗೆ ಸಂಭವಿಸಿದೆ. ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸುವ ಮೂಲಕ ಕೆಳ ನ್ಯಾಯಾಲಯ ನೀಡಿದ್ದ ಖುಲಾಸೆ ತೀರ್ಪನ್ನು ಎತ್ತಿಹಿಡಿದಿದೆ.

2000ರ ಜುಲೈ 30ರಂದು ತಮಿಳುನಾಡಿನ ದೊಡ್ಡಗಾಜನೂರಿನ ಫಾರ್ಮ್‌ಹೌಸ್‌ನಿಂದ ಡಾ. ರಾಜ್‌ಕುಮಾರ್ ಅವರನ್ನು ಕಾಡು ದರೋಡೆಗಾರ ವೀರಪ್ಪನ್ ಅಪಹರಿಸಿದ್ದ ಘಟನೆ ದೇಶವ್ಯಾಪಿ ಸಂಚಲನ ಮೂಡಿಸಿತ್ತು. 108 ದಿನಗಳ ಕಾಲ ನಡೆದ ಈ ನಾಟಕೀಯ ಬೆಳವಣಿಗೆ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ರಾಜಕೀಯ ಮತ್ತು ಕಾನೂನು ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ಪ್ರಕರಣದಲ್ಲಿ ಒಟ್ಟು 14 ಮಂದಿಯನ್ನು ಆರೋಪಿಗಳನ್ನಾಗಿ ಗುರುತಿಸಲಾಗಿತ್ತು. ಎನ್‌ಕೌಂಟರ್‌ನಲ್ಲಿ ವೀರಪ್ಪನ್ ಸೇರಿ ನಾಲ್ವರು ಸಾವನ್ನಪ್ಪಿದ ನಂತರ, ಉಳಿದ ಒಂಬತ್ತು ಮಂದಿಯ ವಿರುದ್ಧ ದೀರ್ಘಾವಧಿ ವಿಚಾರಣೆ ಮುಂದುವರಿದಿತ್ತು. ಸುಮಾರು 10 ನ್ಯಾಯಮೂರ್ತಿಗಳು ಬದಲಾಗಿದ್ದ ಈ ಪ್ರಕರಣ 18 ವರ್ಷಗಳ ಬಳಿಕ 2018ರಲ್ಲಿ ಖುಲಾಸೆ ತೀರ್ಪಿನೊಂದಿಗೆ ಅಂತ್ಯಗೊಂಡಿತ್ತು.

ಆ ತೀರ್ಪನ್ನು ಪ್ರಶ್ನಿಸಿ 2019ರಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಇದೀಗ ಹೈಕೋರ್ಟ್ ತಿರಸ್ಕರಿಸಿರುವುದರಿಂದ, ಎರಡು ದಶಕಗಳಿಗೂ ಹೆಚ್ಚು ಕಾಲ ಮುಂದುವರಿದಿದ್ದ ಈ ಕಾನೂನು ಹೋರಾಟಕ್ಕೆ ಅಂತಿಮ ತೆರೆ ಬಿದ್ದಂತಾಗಿದೆ.

You Might Also Like

ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ: ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡುವಂತೆ ಸಂತ್ರಸ್ತೆಗೆ ಬೆದರಿಕೆ

ವಕೀಲೆ ಚೈತ್ರಾ ಗೌಡ ಸಾವು ಪ್ರಕರಣ: ಅನುಮಾನಾಸ್ಪದ ಸಾವು ಕೊಲೆಯಲ್ಲ, ಆತ್ಮಹತ್ಯೆ

ಸ್ಮೋಕ್ ಬಿಸ್ಕೆಟ್ ತಿಂದು ಬಾಲಕ ಅಸ್ವಸ್ಥ

ಅ.22 ರಂದು ಮತ್ತೆ ರಷ್ಯಾಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

ಮೈಗೆ ನಿಂಬೆ ಹಣ್ಣು, ತ್ರಿಶೂಲ ಚುಚ್ಚಿಕೊಂಡವರಿಗೆ ಬುದ್ಧಿವಾದ ಹೇಳಿದ ಶಾಸಕ

TAGGED:Dr RajkumarVeerappan
Share This Article
Facebook Copy Link Print
Previous Article sgdgdg 1 sgdgdg 1 sgdgdg 1 ಸ್ಯಾಂಡಲ್‌ವುಡ್ ನಿರ್ದೇಶಕನ ಅಪಹರಣ ಪ್ರಕರಣ :ಚಿನ್ನಾಭರಣ ದೋಚಿದ್ದ ಗ್ಯಾಂಗ್ ಅರೆಸ್ಟ್
Next Article PM PM PM ಇಸ್ರೇಲ್ ಮತ್ತು ಪಾಲೆಸ್ತೀನ್ ಎರಡೂ ದೇಶಗಳ ಅತ್ಯುನ್ನತ ಗೌರವ ಪಡೆದ ಪ್ರಧಾನಿ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up