ಬೀದರ್: ಅಕ್ರಮವಾಗಿ ಎಣ್ಣೆ (Oil) ಮಾರಾಟ ಮಾಡಿ ಲಾರಿ(Lorry) ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ (Driver) ಸಿಕ್ಕಿಬಿದ್ದಿದ್ದು, ಇದೀಗ ಆತನನ್ನು ಪೊಲೀಸರು (Police) ಬಂಧಿಸುವಲ್ಲಿ ಪೊಲೀಸರು ಯಶ್ವಸಿಯಾಗಿದ್ದಾರೆ.
ಚಾಲಕ ಪರಮೇಶ್ವರ್ ಬಂಧಿತ ಆರೋಪಿ. ಲಾರಿಯಲ್ಲಿದ್ದ ಎಣ್ಣೆಯನ್ನು ಅಕ್ರಮವಾಗಿ ಮಾರಿ ಮಾಲೀಕನ ಬಳಿ ಲಾರಿ ಪಲ್ಟಿಯಾಗಿದೆ ಅದರಲ್ಲಿ ಇದ್ದ ಎಣ್ಣೆ ಕಳುವಾಗಿದೆ ಎಂದು ಸುಳ್ಳು ಹೇಳಿದ.ಇದನ್ನೂ ಓದಿ: ವಾರದ ನಂತರ ಮತ್ತೆ ಮಂತ್ರಿ ಮಾಲ್ ಓಪನ್; ಕೋರ್ಟ್ ಸೂಚನೆಯಂತೆ ಬೀಗ ತೆಗೆದ ಬಿಬಿಎಂಪಿ
ಲಾರಿ ಮಾಲೀಕ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ್ದಾಗ ಸತ್ಯ ಬಯಲಾಗಿದೆ. ಸದ್ಯ ಪೊಲೀಸರು ಆತನನ್ನು ಬಂಧಿಸಿದ್ದು, ಕರ‍್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ಬಂಧನಕ್ಕೆ ತೆರಳಿದ್ದಾಗ ಪೊಲೀಸರ ಮೇಲೆ ಹಲ್ಲೆ ಆರೋಪಿಗೆ ಗುಂಡೇಟು
ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆರೋಪಿಯಿಂದ ಸುಮಾರು 19 ಲಕ್ಷ ರೂ. ಅಧಿಕ ಹಣ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಬಿಹಾರದಲ್ಲಿ ಶಾಲೆ ಪಕ್ಕದ ಚರಂಡಿಯಲ್ಲಿ 4 ವರ್ಷದ ಬಾಲಕನ ಶವ ಪತ್ತೆ
ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಎವರೆಸ್ಟ್, ಎಂಡಿಎಚ್ ಮಸಾಲೆಗಳ ಮಾರಾಟ ನೇಪಾಳದಲ್ಲಿ ನಿಷೇಧ

