By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕುಡಿದ ನಶೆಯಲ್ಲಿ ಚರಂಡಿಗೆ ಬಿದ್ದು ವ್ಯಕ್ತಿ ಸಾವು, ದೃಶ್ಯ ಸಿಸಿಟಿವಿಯಲ್ಲಿ ಸೆರೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕುಡಿದ ನಶೆಯಲ್ಲಿ ಚರಂಡಿಗೆ ಬಿದ್ದು ವ್ಯಕ್ತಿ ಸಾವು, ದೃಶ್ಯ ಸಿಸಿಟಿವಿಯಲ್ಲಿ ಸೆರೆ

LatestTop Storiesಬೆಂಗಳೂರು-Bengaluruರಾಜ್ಯ-Karnataka

ಕುಡಿದ ನಶೆಯಲ್ಲಿ ಚರಂಡಿಗೆ ಬಿದ್ದು ವ್ಯಕ್ತಿ ಸಾವು, ದೃಶ್ಯ ಸಿಸಿಟಿವಿಯಲ್ಲಿ ಸೆರೆ

Drunk Man dies after falling into drain , CCTV footage captured

Published January 6, 2025
Share
1 Min Read
sgdgdgdg sgdgdgdg sgdgdgdg
SHARE

ಬೆಂಗಳೂರು : ಕುಡಿದ ನಶೆಯಲ್ಲಿ ಚರಂಡಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಶೆಯಲ್ಲಿ ತೇಲಾಡುತ್ತಾ ಚರಂಡಿಗೆ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕುಡಿದು ತೇಲಾಡುತ್ತಾ ಬರುತ್ತಿರೊ ವ್ಯಕ್ತಿ.. ನಿಂತಿರೊ ವಾಹನದ ಪಕ್ಕ ಮೂರ್ತ ವಿಸರ್ಜನೆಗೆ ಹೋದ ಅಷ್ಟೆ.. ಮುಂದೆ ಸಿಕ್ಕಿದ್ದು ಹೆಣವಾಗಿ.‌. ಹೌದು, ಬೆಂಗಳೂರಿನ ನೆಲಮಂಗಲದ ಲಕ್ಷ್ಮಿಪುರದ ನಿವಾಸಿ ಹರೀಶ್ ನಿನ್ನೆ ರಾತ್ರಿ ತನ್ನ ಚಿಕ್ಕಮ್ಮನ ಮನೆಗೆ ತೆರಳಬೇಕಿತ್ತು.

ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ‌ ಹರೀಶ್, ರಾತ್ರಿ ಊಟ ತೆಗೆದುಕೊಂಡು ತನ್ನ ಮನೆಗೆ ಹೊರಟಿದ್ದ.. ಈ ವೇಳೆ ರಸ್ತೆಯ ಪಕ್ಕದಲ್ಲಿನ ಚರಂಡಿ ಕಾಮಗಾರಿಗಾಗಿ ತಾತ್ಕಾಲಿಕ ತಡೆಗೊಡೆ ಹಾಕಲಾಗುತ್ತಿತ್ತು.. ಆದ್ರೆ ಕೆಲಸ ಪೂರ್ತಿ ಆಗದ ಜಾಗದ ಬಳಿ ಮೂರ್ತ ವಿಸರ್ಜನೆಗೆ ಹೋಗಿದ್ದಾನೆ. ಆಯತಪ್ಪಿ ಚರಂಡಿಯಲ್ಲಿ ಬಿದ್ದು ಹೋಗಿದ್ದಾನೆ.. ಬೆಳಗ್ಗೆ ಜನ ನೋಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ..

WhatsApp Image 2025 01 06 at 13.39.20 eba9e6a9 WhatsApp Image 2025 01 06 at 13.39.20 eba9e6a9 WhatsApp Image 2025 01 06 at 13.39.20 eba9e6a9

ಕಳೆದ ಆರು ತಿಂಗಳ ಹಿಂದೆ ಹರೀಶ್ ಮನೆ ಬಿಟ್ಟು ಗಾರೆ ಕೆಲಸ ಮಾಡ್ತಿದ್ದ.. ಕುಡಿತದ ಚಟ ಬಿಡಿಸಲು ರಿಅಬಿಲಿಟಿ ಸೆಂಟರ್ ಗೆ ಸೇರಿಸಲಾಗಿತ್ತು, ಅಲ್ಲಿಂದ ಬಂದು ಸ್ವಲ್ಪ ದಿನ ಮನೆಯಲ್ಲಿದ್ದ.. ಬಳಿಕ ವಾರದ ಹಿಂದೆ ಕೆಲಸಕ್ಕೆ ಸೇರಿದ್ದ, ಮೊನ್ನೆ ದಾರಿಯಲ್ಲಿ ಕಾಣಿಸಿಕೊಂಡಿದ್ದ ಮನೆಗೆ ಬರುವಂತೆ ಹೇಳಿದ್ದಾಗೆ ಮೃತ ಹರೀಶ್ ಚಿಕ್ಕಮ್ಮ ಆದಿಲಕ್ಷ್ಮೀ ತಿಳಿಸಿದ್ದಾರೆ..

ಹರೀಶ್ ಮೃತಪಡುವುದಕ್ಕೂ ಮೊದಲು ತೇಲಾಡಿಕೊಂಡು‌ ಹೋಗುತ್ತಿದ್ದ‌ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.. ಸದ್ಯಕ್ಕೆ ವಿದ್ಯಾರಣ್ಯಪುರ ಪೊಲೀಸರು‌ ಪ್ರಕರಣ ದಾಖಲಿಸಿಕೊಂಡಿದ್ದಾರೆ..

You Might Also Like

ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರದ ಪ್ರತಿಭಟನೆ, ರಾಷ್ಟ್ರಪತಿ ಭವನಕ್ಕೆ ನುಗ್ಗಿದ ಪ್ರತಿಭಟನಾಕಾರರು

ಉಡುಪಿಯ ಅಂಬಲಪಾಡಿಯಲ್ಲಿ ನಡೆಯಲಿದೆ ನಟ ಹರೀಶ್ ರಾಯ್ ಅಂತ್ಯಕ್ರಿಯೆ

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಸಿದ್ದ ಪ್ರಮುಖ ಆರೋಪಿ ಪ್ರಮೋದ್ ಗೌಡ ಅರೆಸ್ಟ್

Bihar Assembly Election Result : ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ : NDAಗೆ ಮುನ್ನಡೆ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (Dharmendra) ನಿಧನ ಸುದ್ದಿ ತಳ್ಳಿಹಾಕಿದ ಪುತ್ರಿ ಇಶಾ ಡಿಯೋಲ್

TAGGED:#Bengaluru#cctv
Share This Article
Facebook Copy Link Print
Previous Article Nelamangala ಹಸುವನ್ನ ಕೊಂದು ತಿಂದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
Next Article Belagavi ಏಜೆಂಟರಿಂದ ಕಾರ್ಮಿಕ ಇಲಾಖೆಯ ಆರೋಗ್ಯ ತಪಾಸಣೆ ಬಗ್ಗೆ ಅಪಪ್ರಚಾರ, ಕಣ್ಮುಚ್ಚಿ ಕುಳಿತ ಇಲಾಖೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up