By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಧಾನಿ ಮೋದಿಗೆ ನೀಡಲಾದ ಉಡುಗೊರೆಗಳ ಇ-ಹರಾಜು ಪ್ರಕ್ರಿಯೆ ಆರಂಭ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಪ್ರಧಾನಿ ಮೋದಿಗೆ ನೀಡಲಾದ ಉಡುಗೊರೆಗಳ ಇ-ಹರಾಜು ಪ್ರಕ್ರಿಯೆ ಆರಂಭ

ರಾಷ್ಟ್ರೀಯ-NationalLatest

ಪ್ರಧಾನಿ ಮೋದಿಗೆ ನೀಡಲಾದ ಉಡುಗೊರೆಗಳ ಇ-ಹರಾಜು ಪ್ರಕ್ರಿಯೆ ಆರಂಭ

E-Auction of gifts given to PM begins; over 1,300 items on offer

Published September 17, 2025
Share
2 Min Read
m 1 m 1 m 1
SHARE

ನವದೆಹಲಿ; ಪ್ರಧಾನಿ ನರೇಂದ್ರ ಮೋದಿಯವರ 75 ನೇ ಹುಟ್ಟುಹಬ್ಬದ ಆಚರಣೆಯ ಸಂದರ್ಭದಲ್ಲಿ, ಕೇಂದ್ರ ಸಂಸ್ಕೃತಿ ಸಚಿವಾಲಯವು ಪ್ರಧಾನ ಮಂತ್ರಿಗಳಿಗೆ ನೀಡಿದ್ದ ಉಡುಗೊರೆಗಳ ಇ-ಹರಾಜಿನ 7 ನೇ ಆವೃತ್ತಿಯನ್ನು ಪ್ರಾರಂಭಿಸಿದೆ.

ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ (ಎನ್‌ಜಿಎಂಎ) ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಮಂತ್ರಿಗಳ ಸ್ಮರಣಿಕೆಗಳ ಇ-ಹರಾಜಿನ ಇತ್ತೀಚಿನ ಆವೃತ್ತಿಯನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಈ ಸಂಪೂರ್ಣ ಸಂಗ್ರಹವು ದೆಹಲಿಯ NGMA ನಲ್ಲಿ ಸಾರ್ವಜನಿಕ ವೀಕ್ಷಣೆಗೆ ಲಭ್ಯವಿದೆ. ದೇಶಾದ್ಯಂತದ ನಾಗರಿಕರು ಬಿಡ್‌ಗಳನ್ನು pmmementos.gov.in ನಲ್ಲಿ ಆನ್‌ಲೈನ್‌ ಮೂಲಕ ನೋಡಬಹುದಾಗಿದೆ. ಹಾಗೆ ನಿಮಗೆ ಯಾವುದಾದರೂ ವಸ್ತುಗಳನ್ನು ಖರೀಸಿದರುವ ಆಸಕ್ತಿ ಇದ್ದರೆ, ಆ ವಸ್ತುವಿಗೆ ಬಿಡ್‌ ನಮೂದಿಸಿ ಮೋದಿ ಅವರಿಗೆ ಸಂದಾಯವಾದ ಆ ವಸ್ತುವನ್ನು ನಿಮ್ಮಸಾಗಿಸಿಕೊಳ್ಳಬಹುದಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಲಾದ ಸಾವಿರಾರು ವಿಶಿಷ್ಟ ಉಡುಗೊರೆಗಳನ್ನು ಹರಾಜು ಹಾಕಲಾಗಿದ್ದು, ನಮಾಮಿ ಗಂಗೆ ಯೋಜನೆಯ ಉಪಕ್ರಮದ ಬೆಂಬಲವಾಗಿ 50 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ಸಂಗ್ರಹಿಸಲಾಗಿದೆ ಎಂದು ಸಂಸ್ಕೃತಿ ಸಚಿವಾಲಯ ಮಾಹಿತಿ ನೀಡಿದೆ.

ಇದರಲ್ಲಿ ಕಳೆದ ವರ್ಷ ಮೋದಿ ಸ್ವೀಕರಿಸಿದ 1,300 ಕ್ಕೂ ಹೆಚ್ಚು ಉಡುಗೊರೆಗಳು ಮತ್ತು ಸ್ಮರಣಿಕೆಗಳು ಸೇರಿವೆ. ಇಂದಿನಿಂದ (ಸೆ.17) ಆನ್‌ಲೈನ್ ಹರಾಜು ಪ್ರಕ್ರಿಯೆ ಪ್ರಾರಂಭವಾಗಿದ್ದು, ಇದು ಅಕ್ಟೋಬರ್ 2 ರವರೆಗೆ ಮುಂದುವರೆಯಲಿದೆ. ಪಿಎಂ ಮೆಮೆಂಟೋಸ್ ವೆಬ್‌ಸೈಟ್ ಪ್ರಕಾರ, ಭವಾನಿ ದೇವಿಯ ಪ್ರತಿಮೆಯ ಮೂಲ ಬೆಲೆ 1.03 ಕೋಟಿ ರೂ.ಗಳಾಗಿದ್ದರೆ, ರಾಮ ದೇವಾಲಯದ ಮಾದರಿಯ ಬೆಲೆ 5.5 ಲಕ್ಷ ರೂ.ಗಳಾಗಿದೆ. ಜತೆಗೆ 7.7 ಲಕ್ಷ ರೂ. ಮೂಲ ಬೆಲೆ ಹೊಂದಿರುವ ಪ್ಯಾರಾಲಿಂಪಿಕ್ಸ್ ಪದಕ ವಿಜೇತರ ಮೂರು ಜೊತೆ ಶೂಗಳನ್ನು ಹರಾಜಿಗಿಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಸಂಕೀರ್ಣ ಕಸೂತಿ ಮಾಡಿದ ಪಶ್ಮಿನಾ ಶಾಲು, ರಾಮ ದರ್ಬಾರ್‌ನ ತಂಜಾವೂರು ಚಿತ್ರಕಲೆ, ಲೋಹದ ನಟರಾಜ ಪ್ರತಿಮೆ, ಜೀವ ವೃಕ್ಷವನ್ನು ಚಿತ್ರಿಸುವ ಗುಜರಾತ್‌ನ ರೋಗನ್ ಕಲೆ ಮತ್ತು ಕೈಯಿಂದ ನೇಯ್ದ ನಾಗಾ ಶಾಲು. ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಭಾಗವಹಿಸಿದ ಭಾರತದ ಪ್ಯಾರಾ-ಅಥ್ಲೀಟ್‌ಗಳು ಉಡುಗೊರೆಯಾಗಿ ನೀಡಿದ ಕ್ರೀಡಾ ಸ್ಮರಣಿಕೆಗಳನ್ನು ಸೇರಿದಂತೆ 1300 ಕ್ಕೂ ಹೆಚ್ಚು ವಸ್ತುಗಳನ್ನು ಹರಾಜಿನಲ್ಲಿ ಇಡಲಾಗಿದೆ.

You Might Also Like

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರ

ಸ್ವಾತಂತ್ರ್ಯ ಸೇನಾನಿ, ಮಾಜಿ ಸಚಿವ ಶತಾಯುಷಿ ಭೀಮಣ್ಣ ಖಂಡ್ರೆ ನಿಧನ

ಬೆಂಕಿ ಅವಘಡದಿಂದ ಪಾರಾದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್

ವಿಮಾನಯಾನಕ್ಕೂ ತಟ್ಟಿದ ಇರಾನ್ ಯುದ್ಧದ ಎಫೆಕ್ಟ್ : ಇಂಧನ ಶುಲ್ಕ ಹೆಚ್ಚಳ

Internal Reservation Report : ಬಹುನಿರೀಕ್ಷಿತ ಒಳ ಮೀಸಲಾತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

TAGGED:E-AuctionPM Modi
Share This Article
Facebook Copy Link Print
Previous Article Amit Shah Amit Shah Amit Shah ಕಾಂಗ್ರೆಸ್​ ಚುನಾವಣೆ ಗೆಲ್ಲಲು ಒಳನುಸುಳುಕೋರರನ್ನು ರಕ್ಷಿಸುತ್ತಿದೆ : ಅಮಿತ್ ಶಾ
Next Article Has 1 Has 1 Has 1 ಹಾಸನ ದುರಂತದಲ್ಲಿ ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ರೂ.ನೆರವು ನೀಡಿದ ಸಂಸದ ಶ್ರೇಯಸ್‌ ಪಟೇಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up