By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ನಟೇಶ್ ಇಡಿ ವಶಕ್ಕೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ನಟೇಶ್ ಇಡಿ ವಶಕ್ಕೆ
BlogLatestMain Postರಾಜ್ಯ-Karnataka

ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ನಟೇಶ್ ಇಡಿ ವಶಕ್ಕೆ

ED arrested Former commissioner Natesh in Muda scam

Published October 29, 2024
Share
1 Min Read
ED arrested Former commissioner Natesh in Muda scam
SHARE

ಬೆಂಗಳೂರು: ಮುಡಾ ಹಗರಣ ಪ್ರಕರಣ ತನಿಖೆಯನ್ನು ಜಾರಿ ಜಾರಿ ನಿರ್ದೇಶನಾಲಯ(ಇಡಿ) ಚುರುಕುಗೊಳಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆಹಾಕಿದೆ. ಇದರ ನಡುವೆ ಮುಡಾ ಮಾಜಿ ಆಯುಕ್ತ ನಟೇಶ್‌ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ನಟೇಶ್‌ ಅವರನ್ನು ವಶಕ್ಕೆ ಪಡೆದು ಶಾಂತಿನಗರದ ಇ.ಡಿ ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದಾರೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಕಚೇರಿಗೆ ಕರೆದೊಯ್ದಿದ್ದಾರೆ. ನಟೇಶ್‌ರನ್ನು ಬಂಧಿಸುವ ಸಾಧ್ಯತೆ ಇದೆ.

ಮುಡಾದಿಂದ 50:50 ಅನುಪಾತದಲ್ಲಿ 928 ನಿವೇಶನಗಳ ಅಕ್ರಮ ಹಂಚಿಕೆಯಾಗಲು ಪ್ರಾಧಿಕಾರದ ಹಿಂದಿನ ಆಯುಕ್ತರಾಗಿದ್ದ ಡಿ.ಬಿ.ನಟೇಶ್‌ ಕಾರಣ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಟೇಶ್‌ ಮನೆ ಮೇಲೆ ಸೋಮವಾರ ದಾಳಿ ಮಾಡಿ ಇ.ಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ, ತನಿಖೆಗೆ ನಟೇಶ್‌ ಅವರು ಸಹಕರಿಸಿಲ್ಲ ಎನ್ನಲಾಗಿದೆ.

ನಾನು ಪ್ರಕರಣದಲ್ಲಿ ತಪ್ಪೆ ಮಾಡಿಲ್ಲ. ಸರ್ಕಾರದ ಆದೇಶ ಚಾಚು ತಪ್ಪದೇ ಪರಿಪಾಲನೆ ಮಾಡಿದ್ದೀನಿ. ಕಾರ್ತಿಕ್ ಲೇಔಟ್ ನಿರ್ಮಾಣ ಸಂದರ್ಭದಲ್ಲಿ ಆದ ಬೆಳವಣಿಗೆ ಗೊತ್ತಿಲ್ಲ. ಬಿಲ್ಡರ್ ಮಂಜುನಾಥ್ ಕಾನೂನಾತ್ಮಕವಾಗಿ ಲೇಔಟ್ ನಿರ್ಮಾಣ ಮಾಡಿದ್ದಾರೆ. 50:50 ಅನುಪಾತದಲ್ಲಿ ಯಾವುದೇ ಅವ್ಯವಹಾರವನ್ನೂ ಮಾಡಿಲ್ಲ. ಸರ್ಕಾರದ ನಡಾವಳಿಯಲ್ಲಿಯೇ ಇದೆ ಶೇ. 50:50 ಅನುಪಾತದಲ್ಲಿ ನೀಡಲಾಗಿದೆ.

ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ

2022 ಮತ್ತು 2023 ರಲ್ಲಿ ನಡಾವಳಿ ಬದಲಾವಣೆ ಆಗಿದೆ ಎಂದು ತಿಳಿಸಿದ್ದಾರೆ. ಇಂದು ಬೆಳಗ್ಗೆ ಎಂಟು ಗಂಟೆಯಿಂದ ಮತ್ತೆ ದಾಳಿ ಮುಂದುವರಿಸಲಾಗಿತ್ತು. ನಾಲ್ಕು ಜನ ಇಡಿ ಅಧಿಕಾರಿಗಳಿಂದ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಯಿತು. ನಿನ್ನೆ ಮಾಜಿ ಆಯುಕ್ತ ನಟೇಶ್ ಸೇರಿದಂತೆ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದರು. ನಟೇಶ್ ಮುಡಾ ಆಯುಕ್ತರಾಗಿದ್ದಾಗ ಸಿಎಂ ಪತ್ನಿಗೆ ಸೈಟ್ ಹಂಚಿಕೆಯಾಗಿತ್ತು.

You Might Also Like

ಕಲ್ಲಕುರಿಚಿಯಲ್ಲಿ ಸಾವಿನ ಸಂಖ್ಯೆ 55 ಕ್ಕೆ ಏರಿಕೆ, 100 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಮತದಾನ ಮಾಡಿದ ಸ್ಯಾಂಡಲ್‌ವುಡ್ ತಾರಾ ಬಳಗ

ನೇಣುಬಿಗಿದ ಸ್ಥಿ ತಿಯಲ್ಲಿ ಮಹಿಳೆಯಮೃತದೇಹ ಪತ್ತೆ : ಗಂಡನೂ ಆತ್ಮಹತ್ಯೆಗೆ ಶರಣು

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರೆಂಟ್

ರಾಜ್ಯದಲ್ಲಿ 13 ಲಕ್ಷಕ್ಕೂ ಹೆಚ್ಚು ಅನರ್ಹ ಬಿಪಿಎಲ್‌ ಕಾರ್ಡ್‌

Share This Article
Facebook Copy Link Print
Previous Article Opportunity to write exam in Kannada for recruitment of 60 thousand posts in Railway Department ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ
Next Article Ayodhya ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಮೊದಲ ದೀಪಾವಳಿ : 28 ಲಕ್ಷ ಹಣತೆ ಬೆಳಗಿಸುವ ವಿಶ್ವದಾಖಲೆಗೆ ಕ್ಷಣಗಣನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up