ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ನಟೇಶ್ ಇಡಿ ವಶಕ್ಕೆ

ಬೆಂಗಳೂರು: ಮುಡಾ ಹಗರಣ ಪ್ರಕರಣ ತನಿಖೆಯನ್ನು ಜಾರಿ ಜಾರಿ ನಿರ್ದೇಶನಾಲಯ(ಇಡಿ) ಚುರುಕುಗೊಳಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆಹಾಕಿದೆ. ಇದರ ನಡುವೆ ಮುಡಾ ಮಾಜಿ ಆಯುಕ್ತ ನಟೇಶ್‌ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಟೇಶ್‌ ಅವರನ್ನು ವಶಕ್ಕೆ ಪಡೆದು ಶಾಂತಿನಗರದ ಇ.ಡಿ ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದಾರೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಕಚೇರಿಗೆ ಕರೆದೊಯ್ದಿದ್ದಾರೆ. ನಟೇಶ್‌ರನ್ನು ಬಂಧಿಸುವ ಸಾಧ್ಯತೆ ಇದೆ. ಮುಡಾದಿಂದ 50:50 ಅನುಪಾತದಲ್ಲಿ 928 ನಿವೇಶನಗಳ ಅಕ್ರಮ ಹಂಚಿಕೆಯಾಗಲು ಪ್ರಾಧಿಕಾರದ ಹಿಂದಿನ ಆಯುಕ್ತರಾಗಿದ್ದ … Continue reading ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ನಟೇಶ್ ಇಡಿ ವಶಕ್ಕೆ