371 ಕೋಟಿ ರೂ. ಹಗರಣದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಕ್ಲೀನ್ ಚಿಟ್
ಹೈದರಾಬಾದ್: 371 ಕೋಟಿ ರೂ. ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಚಂದ್ರಬಾಬು ನಾಯ್ಡು ಅವರಿಗೆ ಕ್ಲೀನ್ ಚಿಟ್ ನೀಡಿದೆ. ಕೌಶಲ್ಯ ಅಭಿವೃದ್ಧಿ ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ನಾಯ್ಡು ಅವರನ್ನು ರಾಜಮಹೇಂದ್ರವರಂ ಜೈಲಿನಲ್ಲಿ ಇರಿಸಲಾಗಿತ್ತು. ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರಿಗೆ ನವೆಂಬರ್ 20 ರಂದು ಆಂಧ್ರಪ್ರದೇಶ ಹೈಕೋರ್ಟ್ ನಿಯಮಿತ ಜಾಮೀನು ನೀಡಿತು. ಅದಾದ ಒಂದು ವಾರದ ನಂತರ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಸುಪ್ರೀಂ ಕೋರ್ಟ್ ಅವರಿಗೆ ಅನುಮತಿ ನೀಡಿತ್ತು. … Continue reading 371 ಕೋಟಿ ರೂ. ಹಗರಣದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಕ್ಲೀನ್ ಚಿಟ್
Copy and paste this URL into your WordPress site to embed
Copy and paste this code into your site to embed