By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ED Raids : ಗೃಹ ಸಚಿವ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ED ದಾಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ED Raids : ಗೃಹ ಸಚಿವ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ED ದಾಳಿ

ರಾಜ್ಯ-KarnatakaLatest

ED Raids : ಗೃಹ ಸಚಿವ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ED ದಾಳಿ

ED raids an educational institution owned by Home Minister Parameshwar

Published May 21, 2025
Share
2 Min Read
Parameshwar Parameshwar Parameshwar
SHARE

ED Raids : ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ್ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ಎಸ್ಐಟಿ ಕಾಲೇಜು ಸೇರಿದಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದೆ. ಅಲ್ಲದೆ, ನೆಲಮಂಗಲದ ಟಿ. ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇಂದು ಬೆಳಗ್ಗೆಯಿಂದಲೇ ಇಡಿ ಅಧಿಕಾರಿಗಳು ಈ ಸಂಸ್ಥೆಗಳಿಗೆ ಆಗಮಿಸಿ ಪರಿಶೀಲನೆ ಪ್ರಕ್ರಿಯೆ ಆರಂಭಿಸಿದ್ದಾರೆ. ಕಾಲೇಜು ಆವರಣದಲ್ಲಿ ದಾಖಲೆಪತ್ರಗಳ ಪರಿಶೀಲನೆ ನಡೆಯುತ್ತಿದೆ. 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಲ್ಕು ವರ್ಷದ ಹಿಂದೆಯೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.

ಪರಮೇಶ್ವರ್ ಅಷ್ಟೇ ಅಲ್ಲ, ಇನ್ನೂ ಕೆಲವರು ರನ್ಯಾರಾವ್ ಲಿಂಕ್‌ : ಆರ್ ಅಶೋಕ್ ಆರೋಪ
ಇನ್ನು ಗೃಹ ಸಚಿವ ಜಿ ಪರಮೇಶ್ವರ್‌ ಮನೆಗೆ ಇಡಿ ದಾಳಿ ನಡೆಸಿರುವ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದು, ರನ್ಯಾ ರಾವ್‌ ವಿದೇಶದಿಂದ ಚಿನ್ನ ತಂದು ಇಲ್ಲಿ ಹಲವು ಪ್ರಮುಖರಿಗೆ ಕೊಟ್ಟಿರುವ ಮಾಹಿತಿ ಇದೆ ಎಂದು ಆರೋಪಿಸಿದ್ದಾರೆ. ಈ ಹಣ ಸಿದ್ದಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಹೂಡಿಕೆ ಮಾಡ್ತಿದ್ದ ಬಗ್ಗೆ ಇಡಿ ಮಾಹಿತಿ ಸಂಗ್ರಹಿಸಿರಬಹುದು. ಹಾಗಾಗಿ ಇಡಿ ದಾಳಿ ನಡೆದಿದೆ ಎಂದು ಹೇಳೀದ್ದಾರೆ. ಅಲ್ಲದೇ ತನಿಖೆ ಆಗಲಿ ನೋಡೋಣ ಇನ್ನೇನು ಮಾಹಿತಿ ಬರುತ್ತೆ ಅಂತ. ಈ ಪ್ರಕರಣ ಸರ್ಕಾರಕ್ಕೆ ಮುಜುಗರ ತಂದಿದೆ ಎಂದು ಹೇಳಿದ್ದಾರೆ.

ಪ್ರತಿಕ್ರಿಯೆಗೆ ಸಿಎಂ ನಕಾರ :
ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆದಿರುವುದಕ್ಕೆ ಪ್ರತಿಕ್ರಿಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ವಿಧಾನಸೌಧದ ಬಳಿಯಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಇ.ಡಿ ದಾಳಿಯ ಬಗ್ಗೆ ಗೊತ್ತಿಲ್ಲ. ಗೊತ್ತಿಲ್ಲದ ವಿಚಾರದ ಬಗ್ಗೆ ಕೇಳಿದರೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಗರಂ ಆಗಿದ್ದಲ್ಲದೆ ವಿಷಯ ತಿಳಿದು ನಂತರ ಪ್ರತಿಕ್ರಿಯಿಸುವುದಾಗಿ ಹೇಳಿದರು.

You Might Also Like

ಧರ್ಮಸ್ಥಳ ‘ಬುರುಡೆ’ ಕೇಸ್ : ಜಾಮೀನು ಸಿಕ್ಕರೂ ಚಿನ್ನಯ್ಯಗೆ ಇಲ್ಲ ಬಿಡುಗಡೆ ಭಾಗ್ಯ

ಪೌರತ್ವದ ನಂತರ ಮೊದಲ ಬಾರಿಗೆ ಅಕ್ಷಯ್ ಕುಮಾರ್‌ ಮತದಾನ

ಮನೆಯೂಟಕ್ಕೆ ನಟ ದರ್ಶನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

“ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ” : RSS ಮುಖ್ಯಸ್ಥ ಮೋಹನ್ ಭಾಗವತ್

ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್

TAGGED:ED RaidsG Parameshwar
Share This Article
Facebook Copy Link Print
Previous Article City Rounds City Rounds City Rounds Bengaluru Rains : ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್​, ರೊಚ್ಚಿಗೆದ್ದ ಜನರಿಂದ ತರಾಟೆ
Next Article HDk HDk HDk ದೇಶದಲ್ಲಿ 72,000 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ ಸ್ಥಾಪಿಸಲು 2,000 ಕೋಟಿ ರೂ.ವೆಚ್ಚ : HDK
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up