By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ED ದಾಳಿ : ಎಲ್ಲೆಲ್ಲೂ ಕಂತೆ-ಕಂತೆ ನೋಟು,ಚಿನ್ನಾಭರಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ED ದಾಳಿ : ಎಲ್ಲೆಲ್ಲೂ ಕಂತೆ-ಕಂತೆ ನೋಟು,ಚಿನ್ನಾಭರಣ

ರಾಜ್ಯ-KarnatakaLatest

ED ದಾಳಿ : ಎಲ್ಲೆಲ್ಲೂ ಕಂತೆ-ಕಂತೆ ನೋಟು,ಚಿನ್ನಾಭರಣ

ED raids: notes, gold ornaments everywhere

Published June 24, 2025
Share
2 Min Read
sdfagg sdfagg sdfagg
SHARE

ಭ್ರಷ್ಟರ ಹೆಡೆಮುರಿ ಕಟ್ಟೊದು ಅಂದ್ರೆ ಇದೇನೇ ನೋಡಿ .. ಯಾವುದೇ ಒಬ್ಬ ಅಧಿಕಾರಿ ಇರ್ಲಿ ದಾಳಿ ಮಾಡಿದ್ರೆ ಮಾತ್ರ ಮನೆಯಿಂದ ಕಂತೆ ಕಂತೆ ನೋಟುಗಳು ಮತ್ತು ರಾಶಿ-ರಾಶಿ ಚಿನ್ನಾಭರಣಗಳು ಹೊರಗೆ ಬರತ್ತೆ .. ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂತಾರಲ್ಲ ಇದೆ ನೋಡಿ.

ಇಂದು ಬೆಂಗಳೂರು, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಆನೇಕಲ್, ಗದಗ, ಧಾರವಾಡ, ಕಲಬುರಗಿ ಜಿಲ್ಲೆಯ ಎಂಟು ಮಂದಿ ಸರ್ಕಾರಿ ಅಧಿಕಾರಿಗಳ ನಿವಾಸ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಬಿಬಿಎಂಪಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಪ್ರಕಾಶ್​ ಅವರ ಕಚೇರಿ, ಮನೆ ಸೇರಿದಂತೆ ನಗರದ ಒಟ್ಟು ಐದು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲೂ‌ ಲೋಕಾಯುಕ್ತ ಅಧಿಕಾರಿಗಳು RDPR ಇಲಾಖೆಯ EE ಮನೆ‌ ಮೇಲೆ ರೇಡ್ ಮಾಡಿದ್ದಾರೆ. ಇನ್ನೂ‌ ನಾಲ್ಕು ದಿನಗಳಲ್ಲಿ PRE ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ ನಿವೃತಿಯಾಗಲಿದ್ದಾರೆ.

ಅವರ ಬೆಂಗಳೂರಿನ ಮನೆ ಹಾಗು ಕಲಬುರಗಿ ನಗರದ ಜೇವರ್ಗಿ ರಸ್ತೆಯಲ್ಲಿರುವ ನಿವಾಸ, ಕಚೇರಿ ಮೇಲೆ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಗದಗ ಟೌನ್ ಸಿಪಿಐ ಡಿ.ಬಿ ಪಾಟೀಲ್ ಅವರ ಗದಗ ನಗರದ ಶಿವಾನಂದ ನಗರದಲ್ಲಿರುವ, ಡಿ.ಬಿ ಪಾಟೀಲ್ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನಲೆ, ಲೋಕಾಯುಕ್ತ ಡಿಎಸ್​​ಪಿ ಪುಷ್ಪಲತಾ ಪಿಎಸ್ ಪಾಟೀಲ್ ನೇತೃತ್ವದಲ್ಲಿ ಡಿ.ಬಿ ಪಾಟೀಲ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದ್ದು ಸುಮಾರು 3 ಲಕ್ಷ ರೂಪಾಯಿಗೂ ಹೆಚ್ಚು ಹಣ ಪತ್ತೆಯಾಗಿವೆ. ಐದು ನೂರು, ಎರಡು ನೂರು ಮುಖ ಬೆಲೆಯ ನೋಟುಗಳು ಪತ್ತೆಯಾಗಿವೆ. ಒಂದು ಬೆಳ್ಳಿ ಕಾಯಿನ್ ಸೇರಿದಂತೆ ಚಿಲ್ಲರೆ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ KNNL ಧಾರವಾಡ ಮುಖ್ಯ ಇಂಜಿನಿಯರ್ ಆಗಿರುವ ಅಶೋಕ ವಸಂದ್ ಮನೆ ಮೇಲು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಸಮಯದಲ್ಲಿ ನೆಕ್ಲೆಸ್, ಪಾಟ್ಲಿ, ಬಿಲ್ವರ್ ಸೇರಿ ಅರ್ಧ ಕೆಜಿಗೂ ಅಧಿಕ ವಿವಿಧ ಚಿನ್ನಭಾರಣ ಪತ್ತೆಯಾಗಿವೆ. ಬೆಳ್ಳಿ ಪಾತ್ರೆ, ಬೆಳ್ಳಿ ಕೊಡ, ಬೆಳ್ಳಿಯ ದೀಪಸ್ತಂಭ, ಆರತಿ ತಟ್ಟೆ ಸೇರಿ ಎರಡು ಕೆಜಿ ಬೆಳ್ಳಿ ಆಭರಣ ಪತ್ತೆಯಾಗಿವೆ.

You Might Also Like

ಸಚಿವ ಜಮೀ‌ರ್ ಅಹಮದ್ ಪುತ್ರನ `ಕಲ್ಟ್’ ಚಿತ್ರದ ಡೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ

ಇಂದು ಮೈಸೂರಿಗೆ ನಟ ದರ್ಶನ್; ಹೋಟೆಲ್‌ ಸೇರಿದಂತೆ ಹಲವೆಡೆ ಸ್ಥಳ ಮಹಜರು

ಸದ್ಯಕ್ಕೆ ಸಂಪುಟ ಪುನಾರಚನೆ ಇಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್

ರಾಜ್ಯಕ್ಕೆ ಸಿಹಿ ಸುದ್ದಿ ಕೊಟ್ಟ ದಿವ್ಯ ವಸಂತ- ಈಗ ರಾಜ್ಯದ ಸುದ್ದಿ ವಾಹಿನಿಗಳಲ್ಲಿ ಸದ್ದು

ಮೈಸೂರು ದಸರಾದಲ್ಲಿ ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ

TAGGED:ED Raids
Share This Article
Facebook Copy Link Print
Previous Article Roopesh Roopesh Roopesh ಕನ್ನಡ ಸಂಘಟನೆ ಹೆಸರಲ್ಲಿ ಬ್ಲ್ಯಾಕ್ ಮೇಲ್ ಆರೋಪ : ರೂಪೇಶ್ ರಾಜಣ್ಣ ಅರೆಸ್ಟ್!
Next Article Beng Beng Beng ಬೆಂಗಳೂರಿನಲ್ಲಿ ‘ಗಾಂಜಾ’ ಗ್ಯಾಂಗ್ ಅಟ್ಟಹಾಸ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up