ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ,ಇಸಿಐಆರ್ ದಾಖಲಿಸಿದ ಇಡಿ

ನವದೆಹಲಿ: ಮುಡಾ ಹಗರಣ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್‌ ದಾಖಲಿಸಿದೆ. ನಾಲ್ವರನ್ನು ಆರೋಪಿಗಳನ್ನಾಗಿಸಿ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲು ಮಾಡಿದೆ. ಹೀಗಾಗಿ ನಾಲ್ವರ ವಿಚಾರಣೆಗೆ ಸಮನ್ಸ್ ನೀಡಲಿದೆ. ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್ ದಾಖಲಿಸಿದೆ. ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳ ಉಲ್ಲೇಖವಾಗಿದೆ. ದೂರನ್ನು ಸ್ವೀಕರಿಸಿ PMLA 2001 ಅಡಿಯಲ್ಲಿ ತನಿಖೆ ಮಾಡಲಿದ್ದಾರೆ.ಇಡಿ ದಾಖಲಿಸಿರುವ ಇಸಿಐಆರ್ ನಲ್ಲಿ ಸಿದ್ದರಾಮಯ್ಯ ಮೊದಲ, … Continue reading ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ,ಇಸಿಐಆರ್ ದಾಖಲಿಸಿದ ಇಡಿ