By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 474 ಪಕ್ಷಗಳನ್ನು ಪಟ್ಟಿಯಿಂದ ತೆಗೆದ ಹಾಕಿದ ಚುನಾವಣಾ ಆಯೋಗ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - 474 ಪಕ್ಷಗಳನ್ನು ಪಟ್ಟಿಯಿಂದ ತೆಗೆದ ಹಾಕಿದ ಚುನಾವಣಾ ಆಯೋಗ

ರಾಷ್ಟ್ರೀಯ-NationalLatest

474 ಪಕ್ಷಗಳನ್ನು ಪಟ್ಟಿಯಿಂದ ತೆಗೆದ ಹಾಕಿದ ಚುನಾವಣಾ ಆಯೋಗ

Election Commission delists 474 inactive political parties

Published September 19, 2025
Share
1 Min Read
Election Commission Election Commission Election Commission
SHARE

ನವದೆಹಲಿ : ಕಳೆದ ಆರು ವರ್ಷಗಳಲ್ಲಿ ಚುನಾವಣೆಗಳಲ್ಲಿ ಸ್ಪರ್ಧಿಸದಿರುವುದು ಸೇರಿದಂತೆ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 474 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ತೆಗೆದುಹಾಕಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಆಗಸ್ಟ್ 9ರಂದು ಮೊದಲ ಹಂತದ ಪರಿಷ್ಕರಣೆಯಲ್ಲಿ ಚುನಾವಣಾ ಆಯೋಗವು 334 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು (ಆರ್‌ಯುಪಿಪಿ) ಪಟ್ಟಿಯಿಂದ ತೆಗೆದುಹಾಕಿತ್ತು.

‘ಎರಡನೇ ಹಂತದ ಪರಿಷ್ಕರಣೆಯಲ್ಲಿ 6 ವರ್ಷಗಳಿಂದ ನಿರಂತರವಾಗಿ ಚುನಾವಣೆಗಳಲ್ಲಿ ಸ್ಪರ್ಧಿಸದ ಆಧಾರದ ಮೇಲೆ ಸೆಪ್ಟೆಂಬರ್ 18ರಂದು 474 ಆರ್‌ಯುಪಿಪಿಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಹೀಗಾಗಿ, ಕಳೆದ 2 ತಿಂಗಳಲ್ಲಿ 808 ಆರ್‌ಯುಪಿಪಿಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ’ ಎಂದು ಆಯೋಗ ಹೇಳಿಕೆಯಲ್ಲಿ ತಿಳಿಸಿದೆ.

ರಾಜಕೀಯ ಪಕ್ಷಗಳ ನೋಂದಣಿ ಮಾರ್ಗಸೂಚಿ ಪ್ರಕಾರ, ಒಂದು ಪಕ್ಷ ಸತತ 6 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೆ ಚುನಾವಣಾ ಆಯೋಗದ ನೋಂದಾಯಿತ ಪಕ್ಷಗಳ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.

ಚುನಾವಣಾ ಆಯೋಗದ ನೋಂದಾಯಿತ ಪಕ್ಷಗಳ ಪಟ್ಟಿಯಲ್ಲಿದ್ದ 2,520 ರಾಜಕೀಯ ಪಕ್ಷಗಳಲ್ಲಿ ಪರಿಷ್ಕರಣೆ ಬಳಿಕ 2,046 ಪಕ್ಷಗಳು ಉಳಿದಿವೆ. ಈ ಪೈಕಿ 6 ಮಾನ್ಯತೆ ಪಡೆದ ರಾಷ್ಟ್ರೀಯ ರಾಜಕೀಯ ಪಕ್ಷಗಳು ಮತ್ತು 67 ರಾಜ್ಯ ಪಕ್ಷಗಳಿವೆ.

You Might Also Like

ಮುಡಾ ಹಗರಣ : ಸಿಎಂ ರಾಜಿನಾಮೆಗೆ ಸಂಸದ ಯದುವೀರ್ ಒಡೆಯರ್ ಆಗ್ರಹ

ಮತ್ತೆ ಮೂರು ದಿನಗಳ ಕಾಲ ಬುರುಡೆ ಚಿನ್ನಯ್ಯ ಎಸ್.ಐ.ಟಿ ಕಸ್ಟಡಿಗೆ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ 9 ಮಂದಿ

ಮಧ್ಯಪ್ರದೇಶ : ಕಾರು ನಿಯಂತ್ರಣ ತಪ್ಪಿ ಬಾವಿಗೆ ಬಿದ್ದು 12 ಮಂದಿ ಸಾವು

ಪ್ರಜ್ವಲ್ ವಿರುದ್ಧದ ಅತ್ಯಾಚಾರ ಅಪಹರಣ- ಬಸವನಗುಡಿ ನಿವಾಸದಲ್ಲಿ ಎಸ್‍ಐಟಿ ಮಹಜರು

TAGGED:#election commissionPolitical Parties
Share This Article
Facebook Copy Link Print
Previous Article gasdgsdgh gasdgsdgh gasdgsdgh ಉಗ್ರನಿಗೆ ಥ್ಯಾಂಕ್ಸ್ ಹೇಳಿದ್ದರಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್..!
Next Article Jr NTR Jr NTR Jr NTR ಜಾಹೀರಾತು ಚಿತ್ರೀಕರಣದ ವೇಳೆ ಜೂ. ಎನ್‌ಟಿಆರ್‌ಗೆ ಗಾಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up